ಮೂಡಲಗಿ: ಇತ್ತೀಚೆಗೆ ಕೇಂದ್ರ ಬಿಜೆಪಿ ಸರಕಾರ ಪ್ರಕಟಿಸಿರುವ ಮತ್ತು ದೇಶದ ಸುರಕ್ಷತೆ ಹಾಗೂ ಭದ್ರತೆಗೆ ಮಾರಕವೂ, ಅಲ್ಲದೆ ಯುವ ಜನತೆಯ ಭವಿಷ್ಯಕ್ಕೆ ಕರಾಳ ಶಾಸನವಾಗಿರುವ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಜೂ. ೨೭ ರಂದು ಮುಂಜಾನೆ ೧೦.೦೦ ಘಂಟೆಯಿoದ ಮಧ್ಯಾಹ್ನ ೧.೦೦ ಘಂಟೆವರೆಗೆ ಮೂಡಲಗಿ ಪಟ್ಟಣದ ಕಲ್ಮಶ್ವರ ವೃತ್ತದಲ್ಲಿ ಸತ್ಯಾಗ್ರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಎಲ್ಲ ಕಾಂಗ್ರೆಸ ಕಾರ್ಯಕರ್ತರು ತಪ್ಪದೇ ಭಾಗವಹಿಸಬೇಕೆಂದು ಅರವಿಂದ ದಳವಾಯಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
Read More »Daily Archives: ಜೂನ್ 25, 2022
ಮೂಡಲಗಿ ಪಟ್ಟಣದ ಹಳ್ಳದಲ್ಲಿ ಏಳು ಭ್ರೂಣಲಿಂಗ ಪತ್ತೆ ಪ್ರಕರಣಕ್ಕೆ ಸಂಬoಧಿಸಿದoತೆ ಎರಡು ಆಸ್ಪತ್ರೆಗಳು ಸೀಜ್
ಮೂಡಲಗಿ: ಪಟ್ಟಣದ ಹಳ್ಳದಲ್ಲಿ ಶುಕ್ರವಾರ ಪತ್ತೆಯಾಗಿರುವ ಏಳು ಭ್ರೂಣಲಿಂಗ ಪತ್ತೆ ಪ್ರಕರಣಕ್ಕೆ ಸಂಬoಧಿಸಿದoತೆ ತಹಶೀಲ್ದಾರ ಡಿ ಜಿ ಮಹಾತ್ ಹಾಗೂ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಪೊಲೀಸ್ ಇಲಾ ಖೆಯ ಸಹಕಾರದೊಂದಿಗೆ ಎರಡು ಆಸ್ಪತ್ರೆಗಳನ್ನು ಸೀಜ್ ಮಾಡಿರುವ ಘಟನೆ ಶನಿವಾರದಂದು ನಡೆದಿದೆ. ಪಟ್ಟಣದ ಗುರ್ಲಾಪೂರ ರಸ್ತೆಯಲ್ಲಿ ಇರುವ ವೆಂಕಟೇಶ ಆಸ್ಪತ್ರೆ ಮತ್ತು ಕಲ್ಮೇಶ್ವರ ವೃತ್ತದ ಸಮೀಪವಿರುವ ನವಜೀವನ ಆಸ್ಪತ್ರೆಯನ್ನು ಶೋಧನಾ ಕಾರ್ಯಚರಣೆ ತಂಡ ಎರಡು ಆಸ್ಪತ್ರೆಗಳ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾತರಿಸಿ …
Read More »ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಹೃದಯವಂತ ಶಾಸಕರು : ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ
ಮೂಡಲಗಿ : ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹುಣಶ್ಯಾಳ ಪಿವಾಯ್‍ದಿಂದ ಬೀಸನಕೊಪ್ಪವರೆಗಿನ ರಸ್ತೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಹುಣಶ್ಯಾಳ ಪಿವಾಯ್ ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಹುಣಶ್ಯಾಳ ಪಿವಾಯ್ ಗ್ರಾಮದಲ್ಲಿ ಜರುಗಿದ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 4 ಕೋಟಿ ರೂ. ಮೊತ್ತದ ಹುಣಶ್ಯಾಳ ಪಿವಾಯ್-ಬೀಸನಕೊಪ್ಪ ರಸ್ತೆ ಸುಧಾರಣೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು …
Read More »ಸನ್ಮಾನ ಜವಾಬ್ದಾರಿಯನ್ನು ಹೆಚ್ಚು ಮಾಡಿದೆ:ಬೀರಪ್ಪ ಅಂಡಗಿ
ಕೊಪ್ಪಳ:ಸನ್ಮಾನದಿoದ ನನ್ನ ಜವಾಬ್ದಾರಿಯು ಹೆಚ್ಚಾಗಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಕರುನಾಡು ಸಾಧಕರು ಪ್ರಶಸ್ತಿಯು ಲಭಿಸಿದ ಅಂಗವಾಗಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ,ಸನ್ಮಾನ ಎಂಬ ಕಾರ್ಯಕ್ರಮದಿಂದ ನನ್ನ ಕಾರ್ಯ ಕ್ಷೇತ್ರದಲ್ಲಿನ ಜವಾಬ್ದಾರಿಯು ಹೆಚ್ಚಾಗಿದೆ ಅಲ್ಲದೇ ಇನ್ನೂ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಲು ಪ್ರೋತ್ಸಾಹ ನೀಡಿದಂತೆ ಆಗುತ್ತದೆ.ವಿಕಲಚೇತನರ ಕ್ಷೇತ್ರದಲ್ಲಿ ಮಾಡಿದ ಅಳಿಲು ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು …
Read More »