ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ನಿಮಿತ್ಯ ಸಂಸದ ಈರಣ್ಣ ಕಡಾಡಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ರಾವಸಾಹೇಬ ಬೆಳಕೂಡ, ಮಹಾದೇವ ಮದಭಾಂವಿ, ಬಸವರಾಜ ಕಡಾಡಿ, ಶಂಕರ ಗೋರೋಶಿ, ಹಣಮಂತ ಸಂಗಟಿ, ಈರಣ್ಣ ಮುನ್ನೋಳಿಮಠ, ಅಡಿವೆಪ್ಪ ಕುರಬೇಟ, ತುಕಾರಮ ಪಾಲ್ಕಿ, ಗಿರಿಮಲ್ಲ್ಪ ಸಂಸುದ್ದಿ, ಶಿವಪ್ಪ ಬಿ.ಪಾಟೀಲ, ಶ್ರೀಶೈಲ ತುಪ್ಪದ, ಮಲ್ಲಪ್ಪ ಖಾನಗೌಡ್ರ, ಶಿವಗೊಂಡ ವ್ಯಾಪಾರಿ, ಸಿದ್ದಪ್ಪ ಹೆಬ್ಬಾಳ, ಶಿವಲಿಂಗ ಕುಂಬಾರ, …
Read More »Monthly Archives: ಜೂನ್ 2022
ಶಹಾಪೂರ, ನಿರಾಣಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಜೂನ್ ೧೩ ರಂದು ನಡೆಯುವ ವಿಧಾನ ಪರಿಷತ್ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಾಪೂರ ಮತ್ತು ಹನಮಂತ ನಿರಾಣಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡುವ ಮೂಲಕ ಮತ್ತೊಮ್ಮೆ ಅವರಿಗೆ ಆಶೀರ್ವಾದ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸಂಜೆ ಜರುಗಿದ ಅರಭಾವಿ …
Read More »ಅರವಿಂದ ದಳವಾಯಿಯವರಿಗೆ ಸೇವಾ ಸರ್ವೋತ್ತಮ ಪ್ರಶಸ್ತಿ
ಮೂಡಲಗಿ: ಬೆಂಗಳೂರಿನ ಪ್ರತಿಷ್ಠಿತ ಸ್ಪೇಸ್ ಮೀಡಿಯಾ ಸಂಸ್ಥೆಯವರು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಕೊಡಮಾಡುವ “ಸೇವಾ ಸರ್ವೋತ್ತಮ” ಪ್ರಶಸ್ತಿಯನ್ನು ಅರಭಾಂವಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಕೌಜಲಗಿಯ ಅರವಿಂದ ದಳವಾಯಿಯವರಿಗೆ ಲಭಿಸಿದೆ. ಜೂನ್ ೪ ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.ಅರವಿಂದ ದಳವಾಯಿಯವರು ಸಾಮಾಜಿಕ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಅನುಮಪ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಗೆ ಭಾಜನರಾಗಿರುವ ದಳವಾಯಿಯವರನ್ನು …
Read More »ರೈತರ ಉತ್ಪನ್ನಗಳಿಗೆ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ನೇರ ಮಾರುಕಟ್ಟೆ ಸೌಲಭ್ಯ ಒದಗಿಸುವದು ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ : ಸಿದ್ದಾರೋಡ ಪಡೆಪ್ಪಗೋಳ
ಮೂಡಲಗಿ : ರೈತಾಪಿ ವರ್ಗದ ಸದಸ್ಯರುಗಳ ಖರ್ಚು ಕಡಿಮೆ ಮಾಡಿ ಆದಾಯ ಮೂಲಗಳನ್ನು ಹೆಚ್ಚಿಸಲು ಪ್ರೋತ್ಸಾಹಕ ಯೋಜನೆಗಳನ್ನು ಸಮರ್ಪಕವಾಗಿ ನೀಡುವದು. ರೈತರ ಉತ್ಪನ್ನಗಳನ್ನು ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ನೇರ ಮಾರುಕಟ್ಟೆ ಸೌಲಭ್ಯ ಒದಗಿಸುವದು ರಾಯಣ್ಣ ಕುರಿ ಮತ್ತು ಆಡು ಉತ್ಪಾದಕರ ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಾರೋಡ ಪಡೆಪ್ಪಗೋಳ ತರಭೇತಿಯಲ್ಲಿ ಹೇಳಿದರು. ಅವರು ತಾಲೂಕಿನ ಭೈರನಟ್ಟಿ ಗ್ರಾಮದಲ್ಲಿ ವಿವಿದೆಡೆ ಕುರಿಗಾಹಿಗಳಿಗೆ ತರಭೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದರು. …
Read More »ತಂಬಾಕು ಹಲ್ಲುಗಳ ಆರೋಗ್ಯ ಹಾಳು ಮಾಡುತ್ತದೆ : ದಂತ ವೈದ್ಯ ಡಾ. ಸಂಜಯ ಶಿಂಧಿಹಟ್ಟಿ
ಮೂಡಲಗಿ: ‘ಸಿಗರೇಟು ಮತ್ತು ತಂಬಾಕು ಸೇವನೆಯು ಹಲ್ಲುಗಳ ಆರೋಗ್ಯವನ್ನು ಹಾಳು ಮಾಡುತ್ತದೆ. ಹಲ್ಲುಗಳ ಆಯುಷ್ಯ ವೃದ್ಧಿಗಾಗಿ ತಂಬಾಕು ಸೇವಿಸಬಾರದು’ ಎಂದು ದಂತ ವೈದ್ಯ ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ಲಯನ್ಸ್ ಕ್ಲಬ್ ಮೂಡಲಗಿ ಪರಿವಾರವು ಶ್ರೀರಂಗ ದಂತ ಆಸ್ಪತ್ರೆಯ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಉಚಿತ ದಂತ ತಪಾಸಣೆ ಶಿಬಿರದಲ್ಲಿ ಮಾತನಾಡಿದ ಅವರು ತಂಬಾಕು ಸೇವನೆಯು ವಸಡು ಕ್ಯಾನ್ಸರ್ ಕಾಯಿಲೆಗೂ ದಾರಿಮಾಡಿಕೊಡುತ್ತದೆ. ತಂಬಾಕು, ಧೂಮಪಾನದಿಂದ ದೂರವಿದ್ದು …
Read More »