ಭಾನುವಾರ , ಏಪ್ರಿಲ್ 28 2024
kn
Breaking News

Daily Archives: ಜುಲೈ 15, 2022

ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪೂರಕ್ಕೆ ಸಂಪರ್ಕ ಸ್ಥಗಿತ

ಮೂಡಲಗಿ: ಪಶ್ಚಿಮ ಘಟ್ಟ ಪ್ರದೇಶ ಹಾಗೂ ಜಿಲ್ಲೆಯಲ್ಲಿ ಬಿಡುವು ನೀಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪೂರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ ಶುಕ್ರವಾರ ಜಾಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಘಟಪ್ರಭಾ ಹಾಗೂ ಹಿರಣ್ಯಕೇಶಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ತಾಲೂಕಿನ ಅವರಾದಿ ಸೇತುವೆ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. …

Read More »

ನೂತನ ಆರೋಗ್ಯ ಆಧಾರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸದುಪಯೋಗ ಎಲ್ಲರಿಗೂ ಆಗಬೇಕು : ಈರಣ್ಣ ಕಡಾಡಿ

ಮೂಡಲಗಿ: ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲ ಅನುಕೂಲಗಳೂ ಇರುವ ಆಸ್ಪತ್ರೆಗಳು ನಿರ್ಮಾಣವಾಗುತ್ತಿರುವದು ಶ್ಲಾಘಣೀಯ, ನೂತನ ಆರೋಗ್ಯ ಆಧಾರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸದುಪಯೋಗ ಎಲ್ಲರಿಗೂ ಆಗಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಅವರು ಶುಕ್ರವಾರ ಇಲ್ಲಿಯ ನಾಗಲಿಂಗ ನಗರದಲ್ಲಿ ಅಲ್ಲಮ ಪ್ರಭು ಪೌಂಡೇಶನ್‌ವತಿಯಿAದ ನೂತನವಾಗಿ ಪ್ರಾರಂಭಿಸಿರುವ ಆರೋಗ್ಯ ಆಧಾರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಉಧ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ಎಲ್ಲರಿಗೂ …

Read More »

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‌ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೆಎಂಎಫ್‌ನಿoದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು. ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು. ರೈತರಿಗೆ ಅವಶ್ಯವಿರುವ …

Read More »

ದೇವಿ ದರ್ಶನಕ್ಕಾಗಿ ವಿಕಲಚೇತನರ ಪ್ರತ್ಯೇಕ ಪ್ರವೇಶ ದ್ವಾರದ ನಿರ್ವಹಣೆ ಅಳಿಸಿ ಹೋದ ನಾಮಫಲಕವನ್ನು ಅಳವಡಿಸಿ : ಬೀರಪ್ಪ ಅಂಡಗಿ

ಕೊಪ್ಪಳ: ಜಿಲ್ಲೆಯ ಪ್ರಸಿದ್ದ ದೇವಸ್ಥಾನವಾದ ಹುಲಿಗೇಮ್ಮ ದೇವಿ ದರ್ಶನಕ್ಕಾಗಿ ಬರುವ ವಿಕಲಚೇತನರಿಗೆ ಅವರಿಗಾಗಿ ಮೀಸಲಿರಿಸಿದ ಪ್ರತ್ಯೇಕ ಪ್ರವೇಶ ದ್ವಾರದ ಸರಿಯಾದ ನಿರ್ವಹಣೆ ಹಾಗೂ ಅಳಿಸಿ ಹೋದ ನಾಮಫಲಕವನ್ನು ಪುನ: ಹಾಕುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಹುಲಿಗೇಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಕ ಅಧಿಕಾರಿಗಳಾದ ಅರವೀಂದ ಸುತಗೊಂಡ ಅವರಿಗೆ ಮನವಿ ಸಲ್ಲಿಸಿದರು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಮಾತನಾಡುತ್ತಾ,ರಾಜ್ಯ ಹಾಗೂ ಕೇಂದ್ರ …

Read More »

You cannot copy content of this page