ಭಾನುವಾರ , ನವೆಂಬರ್ 24 2024
kn
Breaking News

Daily Archives: ಜುಲೈ 31, 2022

ವೆಂಕಟ್ಯಾಪೂರ ಗ್ರಾಮಕ್ಕೆ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಮನವಿ

ಮೂಡಲಗಿ: ತಾಲೂಕಿನ ಅವರಾದಿ ಗ್ರಾಮ ಪಂಚಾಯತ ವ್ಯಾಪ್ತಿಯ ವೆಂಕಟ್ಯಾಪೂರ ಗ್ರಾಮಕ್ಕೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಕಲ್ಪಿಸಬೆಕೆಂದು ಆಗ್ರಹಿಸಿ ಮೂಡಲಗಿ ತಾಲೂಕಾ ಪಂಚಾಯತ ಅಧಿಕಾರಿಗಲಿಗೆ ಜಯ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ವೆಂಕಟ್ಯಾಪೂರ ಗ್ರಾಮದ ರೈತರಿಗೆ ಸರಕಾರದಿಂದ ದೋರೆಯುವ ಕೃಷಿ ಹೊಂಡ, ಶೌಚಾಲಯ, ಇಂಗು ಗುಂಡಿ, ಎರೆಹುಳ ತೊಟ್ಟಿ, ದನಗಲ ಶೆಡ್ ಸೇರಿದಂತೆ ಹಲವಾರು ಮೂಲಭೂತ ಸೌಕರ್ಯಗಳನ್ನು ಅವರಾದಿ ಗ್ರಾ.ಪಂ ದಿಂದ ನೀಡಿಲ್ಲ, ಅವರಾದಿ ಗ್ರಾ.ಪಂ ಪಿಡಿ.ಒ ಅವರು …

Read More »

ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ

ಗೋಕಾಕ : ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಮ್ಮ ಮನವಿಯ ಮೇರೆಗೆ ಮೂಡಲಗಿ ವಲಯದಲ್ಲಿರುವ ತಪಸಿ ಮತ್ತು …

Read More »

ಪ್ರಾದ್ಯಾಪಕ ಹಾಗೂ ಪ್ರಾಚಾರ್ಯ ವೃತ್ತಿ ನನ್ನ ಬದುಕಿನಲ್ಲಿ ಸಂತ್ರಪ್ತಿ ಜಿವನ ಒದಗಿಸಿದೆ: ಡಾ. ಶಾಸ್ತ್ರಿಮಠ

ಮೂಡಲಗಿ: ನನ್ನ ಬುದುಕಿನಲ್ಲಿ ಸುದೀರ್ಘ ೩೭ ವರ್ಷಗಳ ಕಾಲ ಪ್ರಾಧ್ಯಾಪಕ ಹಾಗೂ ಪ್ರಾಚಾರ್ಯ ವೃತ್ತಿ, ಬದುಕಿನಲ್ಲಿ ನನಗೆ ಸಂತ್ರಪ್ತಿ ಹಾಗೂ ನೇಮ್ಮದಿಯ ಜಿವನವನ್ನು ಒದಗಿಸಿತು ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಆರ್.ಎ.ಶಾಸ್ತ್ರಿಮಠ ಅಭಿಪ್ರಾಯಪಟ್ಟರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸುದಿರ್ಘ ೩೭ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಮತ್ತು ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ …

Read More »

You cannot copy content of this page