ಗೋಕಾಕ : ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವoತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ ರಸ್ತೆ …
Read More »
Sarvavani Latest Kannada News