ಬುಧವಾರ , ಡಿಸೆಂಬರ್ 7 2022
kn
Breaking News

Daily Archives: ಅಕ್ಟೋಬರ್ 2, 2022

ಅರಭಾವಿ ಮತಕ್ಷೇತ್ರದ ಕಲ್ಲೋಳಿಯಲ್ಲಿ ಅ. ೦೭ ರಂದು ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ತಾಲೂಕ ಮಟ್ಟದ ಬೃಹತ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ಸಮಾರೋಪ ಸಮಾರಂಭ ಅ-೦೭ ರಂದು ಮಧ್ಯಾಹ್ನ ೦೩.೦೦ ಗಂಟೆಗೆ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ನಡೆಯಲಿದ್ದು, ಸಮಾವೇಶ ಯಶಸ್ವಿಯಾಗಲು ಇಂದು ನಡೆದ ಪಂಚಮಸಾಲಿ ಸಮಾಜದ ಪ್ರಮುಖರ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಪಂಚಮಸಾಲಿ ಲಿಂಗಾಯತರನ್ನು ೨ಎ ವರ್ಗದಲ್ಲಿ ಸೇರ್ಪಡೆ ಮಾಡಲು ಹೊರಾಟ ನಿರಂತರವಾಗಿದ್ದು, ಲಿಂಗಾಯತ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಲಿಗೆ ೨ಎ ಮೀಸಲಾತಿಯಿಂದ ಉಜ್ವಲ ಭವಿಷ್ಯವಿದೆ. ಕೂಡಲ …

Read More »

ಮಹಾತ್ಮ ಗಾಂಧೀಜಿ, ಲಾಲ ಬಹದ್ದೂರ ಶಾಸ್ತ್ರೀಜಿಯವರ ಆದರ್ಶಗಳನ್ನು ಪಾಲಿಸಬೇಕು:ರಮೇಶ ಸಣ್ಣಕ್ಕಿ

ಮೂಡಲಗಿ: ಜಗತ್ತಿಗೆ ಅಹಿಂಸಾತ್ಮಕದ ಶಕ್ತಿಯ ಅರಿವು ಮೂಡಿಸಿದ ಮಹಾತ್ಮ ಗಾಂಧೀಜಿಯವರ ಸರಳ ವ್ಯಕ್ತಿತ್ವ ಮತ್ತು ನೇರ ನಿಷ್ಠುರ ವ್ಯಕ್ತಿತ್ವದ ಶಾಂತಿ ಸರಳತೆಯ ಲಾಲ ಬಹದ್ದೂರ ಶಾಸ್ತ್ರೀಜಿಯವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಡಿ ಎಸ್ ಎಸ್ ಜಿಲ್ಲಾ ಸಂಚಾಲಕ, ಪುರಸಭೆ ಮಾಜಿ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು. ಇಲ್ಲಿನ ಅಂಬೇಡ್ಕರ ನಗರದ ಮಹಾ ನಾಯಕ ಡಾ. ಬಿ.ಆರ್ ಅಂಬೇಡ್ಕರ ಮಂದಿರದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರೀ ಅವರ …

Read More »

You cannot copy content of this page