ಮೂಡಲಗಿ : ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಮದೇವ ಶಿಂಪಿ, ಭಾವಸಾರ ಕ್ಷತ್ರಿಯ ಸಮಾಜದ ಸಾಧಕರಿಗೆ ಪ್ರೋತ್ಸಾಹಿಸಿ ವಿಠ್ಠಲ ಶ್ರೀ ಪ್ರಶಸ್ತಿ ನೀಡಿ ಗೌರವಿಸಲು ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘ ಪ್ರ ಕಾರ್ಯದರ್ಶಿ ಮಂಜುನಾಥ ರೇಳೆಕರ ತಿಳಿಸಿದ್ದಾರೆ. ನಾಮದೇವ ಶಿಂಪಿ ಮತ್ತು ಭಾವಸಾರ ಕ್ಷತ್ರಿಯ ಸಮಾಜದವರು ಟೇಲರಿಂಗ್, ಕ್ರೀಡೆ, ವಿಜ್ಞಾನ, ನಾಟಕ, ಸಿನಿಮಾ, ಸಂಗೀತ, ಗಾಯನ, ಮಾಧ್ಯಮ, ಕೃಷಿ, …
Read More »
Sarvavani Latest Kannada News