ಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, ಈ ಸಮಾಜಗಳ ಮೀಸಲಾತಿ ಬೇಡಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಬಸವ ಮಂಟಪದಲ್ಲಿ ಶನಿವಾರದಂದು ಜರುಗಿದ ಕಿತ್ತೂರು ಚನ್ನಮ್ಮ ಯುವಕ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜದವರು 2ಎ ಮೀಸಲಾತಿ ಸಂಬoಧ ಹಲವು ದಿನಗಳಿಂದ ಹೋರಾಟಕ್ಕೆ …
Read More »
Sarvavani Latest Kannada News