ಸೋಮವಾರ , ಡಿಸೆಂಬರ್ 23 2024
kn
Breaking News

Yearly Archives: 2022

ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಿ: ಬೀರಪ್ಪ ಅಂಡಗಿ ಚಿಲವಾಡಗಿ ಒತ್ತಾಯ

. ಮುಧೋಳ: ೧ನೇ ಎಪ್ರಿಲ್ ೨೦೦೬ ರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಿರುವ ಎನ್.ಪಿ.ಎಸ್.ಯೋಜನೆಯನ್ನು ರದ್ದು ಮಾಡಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ನೂತನ ಪಿಂಚಣಿ ಯೋಜನೆಗೆ ಒಳಪಡುವ ಸರಕಾರಿ ನೌಕರರ ಸಂಘದ ರಾಜ್ಯ ಗೌರವಾಧ್ಯಕ್ಷರು ಹಾಗೂ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಸರಕಾರವನ್ನು ಒತ್ತಾಯಿಸಿದ್ದಾರೆ. ಅವರು ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ ಮಾತನಾಡಿ,೧ ನೇ ಎಪ್ರಿಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ …

Read More »

ವಿಕಲಚೇತನ ನೌಕರರಿಗೆ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸುವಂತೆ: ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಿಗೆ ಮನವಿ

ಬೆಂಗಳೂರು: ಸರಕಾರಿ ನೌಕರರಿಗೆ ಯಾವ ರೀತಿಯಲ್ಲಿ ಪ್ರತಿ ವರ್ಷ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತದೆ ಅದೇ ರೀತಿಯಲ್ಲಿ ವಿಕಲಚೇತನ ನೌಕರರಿಗೂ ಕೂಡಾ ಕ್ರೀಡಾಕೂಟವನ್ನು ಆಯೋಜನೆ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ ಸರಕಾರಿ ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಅವರಿಗೆ ವಿಕಲಚೇತನ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಸರಕಾರಿ ನೌಕರರಂತೆ ವಿಕಲಚೇತನ ನೌಕರರು …

Read More »

ಶ್ರೀ ಪುಂಡಲೀಕ ಮಹಾರಾಜರ ಪುಣ್ಯಾರಾಧನೆ, ಸಂಭ್ರಮದ ಮೇರವಣಿಗೆ

ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದ ಶ್ರೀ ಅವಧೂತ ಗಾಳೇಶ್ವರ ಮಠದ ಪೀಠಾಧಿಪತಿಗಳಾಗಿದ ಶಾಂತಯೋಗಿ ವಾಕ್ ಸಿದ್ಧಿ ಪುರುಷ ಪ.ಪೂ ಶ್ರೀ ಪುಂಡಲೀಕ ಮಹಾರಾಜರ ಪ್ರಥಮ ಪುಣ್ಯಾರಾಧನೆಯ ನಿಮಿತ್ಯ ಗುರುವಾರ ಸಂಜೆ ಗ್ರಾಮದಲ್ಲಿ ಶ್ರೀಗಳ ಭಾವಚಿತ್ರದ ಉತ್ಸವದ ಮೇರವಣಿಗೆಯು ಮಹಿಳೆಯರ ಆರತಿ ಮೇಳ ಮತ್ತು  ವಿವಿಧ ವಾಧ್ಯಮೇಳದೊಂದಿಗೆ ಸಂಭ್ರಮದಿಂದ ಜರುಗಿತು. ಶ್ರೀ ಗಾಳೇಶ್ವರ ಮಠದ ಆವರಣದಲ್ಲಿ ಶ್ರೀ ಪುಂಡಲೀಕ ಮಹಾರಾಜರ ಭಾವ ಚಿತ್ರ ಇರುವ ರಥಕ್ಕೆ ಶ್ರೀ  ಮಠದ …

Read More »

ಅವರಾದಿಯಲ್ಲಿ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಿಸಾನ ಕಾಂಗ್ರೆಸ್‌ದಿಂದ ಪ್ರತಿಭಟನೆ

ಮೂಡಲಗಿ: ಪೆಟ್ರೋಲ್, ಡಿಸೈಲ್ ಬೆಲೆ ಏರಿಕೆ ಖಂಡಿಸಿ ಬೆಳಗಾವಿ ಜಿಲ್ಲಾ ಕಿಸಾನ ಕಾಂಗ್ರೆಸ ವತಿಯಿಂದ ಜಿಲ್ಲಾ ಕಿಸಾನ ಕಾಂಗ್ರೆಸ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ಅವರ ನೇತೃತ್ವದಲ್ಲಿ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ ಉಟಗಿ ಅವರ ಪೆಟ್ರೋಲ್ ಪಂಪದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ ಅಧ್ಯಕ್ಷರಾದ ಕಲ್ಲಪ್ಪಗೌಡ ಲಕ್ಕಾರ ಮಾತನಾಡಿ, ಪಂಚರಾಜ್ಯಗಳ ಚುನಾವಣೆಗೋಸ್ಕರ ಬೆಲೆ ಕಡಿಮೆ ಮಾಡಿ ಮತ್ತೆ ಪೆಟ್ರೋಲ್, ಡಿಸೈಲ್ ಮತ್ತು ಅನಿಲ ಬೆಲೆಯನ್ನು ದಿನದಂದ …

Read More »

ರಾಜ್ಯದ ಹಮಾಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ

ರಾಮದುರ್ಗ: ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಬಸವೇಶ್ವರ ಹಮಾಲಿ ಕಾರ್ಮಿಕರ ಸಂಘದಿಂದ ಹಮಾಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನೆ ಮಾಡುವ ಮೂಲಕ ಎಪಿಎಂಸಿ ಕಾರ್ಯದರ್ಶಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ವಿಧಾನ ಸೌಧ ಬೆಂಗಳೂರು ಇವರಿಗೆ ಮನವಿ ಸಲ್ಲಿಸಿದರು . ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿ ಕುಟುಂಬಕ್ಕೂ ಮಾಸಿಕ 7.500 …

Read More »

ಸಮಕಾಲೀನ ಬದುಕಿಗೆ ಸ್ಪಂದಿಸಿದ ಕವಿ ‘ಚಂಪಾ’ : ಸಾಹಿತಿ ಶಿವಾನಂದ ಬೆಳಕೂಡ

ಮೂಡಲಗಿ: ‘ಚಂದ್ರಶೇಖರ ಪಾಟೀಲ ಅವರು ಸಮಕಾಲೀನ ಬದುಕಿಗೆ ಸ್ಪಂದಿಸಿದ ಸಂವೇದನಾಶೀಲ ಬರಹಗಾರರಾಗಿದ್ದರು’ ಎಂದು ಸಾಹಿತಿ ಶಿವಾನಂದ ಬೆಳಕೂಡ ಹೇಳಿದರು. ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಹಾಗೂ ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳದಿಂಗಳ ಸಾಹಿತ್ಯ ಚಿಂತನ-ಮAಥನ ಕಾರ್ಯಕ್ರಮದ ‘ಪ್ರೊ. ಚಂದ್ರಶೇಖರ ಪಾಟೀಲ ಅವರ ಬಂಡಾಯ ಮನೋಧರ್ಮ’ ಕುರಿತು ಮಾತನಾಡಿದ ಅವರು ಹೋರಾಟದ ಹಾದಿಯಲ್ಲಿ ಬೆಳೆದ ಕನ್ನಡ ಸಾಹಿತಿಗಳಲ್ಲಿ ವಿರಳ ಸಾಹಿತಿಯಾಗಿದ್ದರು ಎಂದರು. ಅವರ ಕಾವ್ಯದ …

Read More »

ಕುಲಗೋಡ ಗ್ರಾಮದಲ್ಲಿ ೭೫ ಲಕ್ಷ ರೂ ವೆಚ್ಚದಲ್ಲಿ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ

ಮೂಡಲಗಿ: ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಕುಲಗೋಡ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಯಾದವಾಡ ಜಿಲ್ಲಾ ಪಂಚಾಯತ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಬಸ್ ನಿಲ್ದಾಣ ಹತ್ತಿರ ಮುಖ್ಯ ರಸ್ತೆಯ ಪಕ್ಕದಲ್ಲಿ ಜಿಲ್ಲಾ ಪಂಚಾಯತ ಅನುದಾನದಲ್ಲಿ ಸೂಮಾರು ೭೫ ಲಕ್ಷ ರೂಪಾಯಿ ವೆಚ್ಚದಲ್ಲಿ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು …

Read More »

ಪೌಷ್ಠಿಕಾಂಶಯುಳ್ಳ ಆಹಾರ ಸೇವನೆಯಿಂದ ಮಕ್ಕಳ ದೈಹಿಕ ಬೆಳವಣಿಕೆಯ ಜೊತೆಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಲು ಸಾಧ್ಯವಾದುವದು: ಮಲಬನ್ನವರ

ಮೂಡಲಗಿ: ಪೌಷ್ಠಿಕಾಂಶಯುಳ್ಳ ಆಹಾರ ಸೇವನೆಯಿಂದ ಮಕ್ಕಳ ದೈಹಿಕ ಬೆಳವಣಿಕೆಯ ಜೊತೆಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಲು ಸಾಧ್ಯವಾದುವದು ಎಂದು ತಾಲೂಕಾ ಮದ್ಯಾಹ್ನ ಉಪಹಾರ ಯೋಜನೆಯ ಸಹನಿರ್ದೇಶಕ ಎ.ಬಿ ಮಲಬನ್ನವರ ಹೇಳಿದರು. ಅವರು ಪಟ್ಟಣದ ವಿಜಯನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿ, ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಹೆಸರು ಹೊಂದಲು ಶಿಕ್ಷಕರ, ಪಾಲಕರ, ವಿದ್ಯಾರ್ಥಿಗಳ ಹಾಗೂ ಚುನಾಯಿತ ಪ್ರತಿನಿಧಿಗಳ ಸಹಕಾರ ಮುಖ್ಯವಾಗಿದೆ. ಮಕ್ಕಳಿಗೆ ಪೌಷ್ಠಿಕಾಂಶಯುಳ್ಳ …

Read More »

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಾದ್ಯಂತ ಸಕಲ ಸಿದ್ದತೆ: ಡಿಡಿಪಿಐ ಮೋಹನಕುಮಾರ ಹಂಚಾಟೆ

ಚಿಕ್ಕೋಡಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮಾ.28 ರಿಂದ ಆರಂಭವಾಗಲಿರುವ ಪ್ರಸಕ್ತ ವರ್ಷ 157 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 44780 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಐ ಮಹೋನಕುಮಾರ ಹಂಚಾಟೆ ಹೇಳಿದರು. ಇಲ್ಲಿನ ಡಿಡಿಪಿಐ ಕಚೇರಿಯಲ್ಲಿ ಗುರುವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಾ.28 ರಿಂದ ಏ.11ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 2356 ಕೊಠಡಿಗಳಲ್ಲಿ 23514 ವಿದ್ಯಾರ್ಥಿಗಳು ಮತ್ತು 21266 ವಿದ್ಯಾರ್ಥಿನಿಯರು …

Read More »

ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಸುಗಮ ರೀತಿ ನಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ: ಬಿಇಒ ಮನ್ನಿಕೇರಿ

ಮೂಡಲಗಿ: ಪ್ರಸಕ್ತ ಸಾಲಿನ ೨೦೨೨ ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ೮೧ ಪ್ರೌಢ ಶಾಲೆಗಳ ೨೬ ಪರೀಕ್ಷಾ ಕೇಂದ್ರಗಳಲ್ಲಿ ಮೂಡಲಗಿ ವಲಯದ ೭೦೪೧ ಪರೀಕ್ಷೆ ಎದುರಿಸುತ್ತಿದ್ದು, ಪರೀಕ್ಷೆಗಳು ಸುಗಮ ರೀತಿಯಲ್ಲಿ ಸಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಅವರು ಗುರುವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷಾ ಪೂರ್ವ ತಯಾರಿ ಕುರಿತು ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿ, ಪರೀಕ್ಷೆಗಳು ಸುಗಮ …

Read More »

You cannot copy content of this page