ಶುಕ್ರವಾರ , ನವೆಂಬರ್ 22 2024
kn
Breaking News

Yearly Archives: 2022

ಮೂಡಲಗಿಯಲ್ಲಿ ನಡೆದ ಭಾವದೀವಿಗೆ ಸುಗಮ ಸಂಗೀತೋತ್ಸವ ಕಾರ್ಯಕ್ರಮ

ಮೂಡಲಗಿ: ಸದಾ ಕಾಲ ಸಾಹಿತ್ಯ ಕ್ಷೇತ್ರಕ್ಕೆ ತನ್ನದೆ ವಿಶಿಷ್ಠ ಕೊಡುಗೆ ನೀಡುತ್ತಿರುವ ಉತ್ತರ ಕರ್ನಾಟಕದಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಐತಿಹಾಸಿಕ, ಜಾನಪದ ಹೀಗೆ ಎಲ್ಲ ಕ್ಷೇತ್ರಗಳಿಗೂ ತನ್ನ ಪತ್ರಿಭೆಗಳನ್ನು ಧಾರೆ ಎರೆದಿದೆ. ಅಪಾರ ಪ್ರಮಾಣದ ವೈವಿಧ್ಯಪೂರ್ಣ ಜ್ಞಾನ ಸಂಪತ್ತಿನ ಕೃತಿಗಳನ್ನು ನಾಡಿಗೆ ನೀಡಿದ ನೆಲವಿದು ಎಂದು ಬೆಂಗಳೂರಿನ ಖ್ಯಾತಗಾಯಕ ಮೃತ್ಯುಂಜಯ ದೊಡ್ಡವಾಡ ಹೇಳಿದರು. ಬುಧುವಾರ ಸಂಜೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಂಗಳೂರಿನ ಇಂಡಿಯನ್ ಮ್ಯೂಜಿಕ್ ಅನೋಸಿಯೇಷನ್ ಹಾಗೂ …

Read More »

ಮಾ.೨೪ರಂದು ಉಚಿತ ಬಿ ಪಿ ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರ

ಮೂಡಲಗಿ: ಇಲ್ಲಿನ ಅಂಜುಮನ್ ಎ ಇಸ್ಲಾಂ ಎಜುಕೇಷನ್ ಹಾಗೂ ಸೋಶಿಯಲ್ ಡೆವಲೆಪಮೆಂಟ ಸೊಸೈಟಿ ವತಿಯಿಂದ ಮಾ.೨೪ರಂದು ಬೆ.೧೦ ರಿಂದ ಸಾಯಂಕಾಲ ೫ಗಂಟೆಯ ವರೆಗೆ ಪಟ್ಟಣದ ಮದರಸಾ ದಾರುಲ ಉಲೂಮ ಆವರಣದಲ್ಲಿ ಉಚಿತ ಬಿ.ಪಿ ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಅರಭಾಂವಿ ಶಾಸಕ ಹಾಗೂ ಕೆ ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್ ವಿ. …

Read More »

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ

ಮೂಡಲಗಿ : ಇಂದಿನಿಂದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ ೨೫ ರಿಂದ ಎಪ್ರೀಲ್ ೧೧ ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ ರಾಯಬಾಗ ತಾಲೂಕಿನ …

Read More »

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ

ಮೂಡಲಗಿ : ಇಂದಿನಿಂದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ ೨೫ ರಿಂದ ಎಪ್ರೀಲ್ ೧೧ ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ ರಾಯಬಾಗ ತಾಲೂಕಿನ …

Read More »

ಮೂಡಲಗಿಯ ಶೈಕ್ಷಣಿಕ ಕಾರ್ಯಚಟುಗಳು ಶ್ಲಾಘನೀಯ: ರಾಜೀವ ನಾಯಕ

ಮೂಡಲಗಿ: ಪ್ರಸಕ್ತ ಸಾಲಿನ ೨೦೨೨ ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಲಗಿ ವಲಯದಲ್ಲಿ ೭೦೪೧ ಪರೀಕ್ಷೆ ಎದುರಿಸುತ್ತಿದ್ದು, ರಾಜ್ಯದಲ್ಲಿಯೇ ವಿನೂತನ ಕಾರ್ಯಚಟುವಟಿಕೆಗಳಿಂದ ಹೆಸರುವಾಸಿಯಾಗಿರುವದು ಸಂತಸದ ವಿಷಯವಾಗಿದೆ ಎಂದು ಬೆಳಗಾವಿ ಸಿಟಿಇ ಪ್ರಾಚಾರ್ಯರು ಹಾಗೂ ಸಹ ನಿರ್ದೇಶಕ ರಾಜೀಯ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ೮೧ ಪ್ರೌಢ ಶಾಲೆಗಳ ಮೇಲ್ವಿಚಾರಣೆ ಹಾಗೂ ೨೬ ಪರೀಕ್ಷಾ ಕೇಂದ್ರಗಳ ತಯಾರಿ ಕುರಿತು ಮಾತನಾಡಿ, ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ …

Read More »

ಪ್ರತಿಭಾವಂತ ಗಾಯಕರಿಂದ ಸಂಗೀತ ಸುಧೆ

ಮೂಡಲಗಿ: ಬೆಂಗಳೂರಿನ ಇಂಡಿಯನ್ ಮ್ಯೂಜಿಕ್ ಅಸೋಸಿಯೇಶನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಇವರ ಸಂಯುಕ್ತ ಆಶ್ರಯದಲ್ಲಿ ಮಾ. ೨೩ರಂದು ಮೂಡಲಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂಜೆ ೫ ಗಂಟೆಗೆ ಖ್ಯಾತ ಗಾಯಕರಿಂದ ‘ಭಾವದೀವಿಗೆ: ಸುಗಮ ಸಂಗೀತೋತ್ಸವ ಮತ್ತು ಕವಿ ಗೀತ ನಮನ’ ಕಾರ್ಯಕ್ರಮವನ್ನು ಏರ್ಪಡಿಸಿವರು. ಬೆಂಗಳೂರಿನ ಖ್ಯಾತ ಗಾಯಕ ಮೃತ್ಯುಂಜಯ ದೊಡ್ಡವಾಡ, ಚಲನಚಿತ್ರ ಹಿನ್ನೆಲೆ ಗಾಯಕ ರವೀಂದ್ರ ಸೊರಗಾಂವಿ, ಚಲನಚಿತ್ರ …

Read More »

ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ

. ಗೋಕಾಕ್- ಗೋಸಬಾಳ- ಕೌಜಲಗಿ ಭಾಗದ ಸುತ್ತಮುತ್ತಲಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ಮುಂದಿನ ಎಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಅವರು ಕೌಜಲಗಿ ಬಳಿ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಈ ಮಾಹಿತಿ ನೀಡಿದ ಬಾಲಚಂದ್ರ ಜಾರಕಿಹೊಳಿ ಅವರು, ಕೌಜಲಗಿ ಭಾಗದ ಬಹು ವರ್ಷಗಳ …

Read More »

೧೦೦ ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ ೨೨೦ ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ

ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ ೧೦ ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ ೨೨೦ ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲು ಉದ್ಧೇಶಿಸಿದ್ದು, ಇದಕ್ಕಾಗಿ ನೂರು ಕೋಟಿ ರೂ. ವೆಚ್ಚದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ತಾಲೂಕಿನ ಗೋಸಬಾಳ ಗ್ರಾಮದ ಹೊರವಲಯದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ೧೫ ಕೋಟಿ ರೂ. …

Read More »

ಮೂಡಲಗಿಯಲ್ಲಿ ಶೀಘ್ರದಲ್ಲೇ ನಾಮದೇವ ಶಿಂಪಿ ಯುವಕ ಸಂಘ ಸ್ಥಾಪಿನೆ

ಮೂಡಲಗಿ: ಸ್ಥಳೀಯ ಶ್ರೀ ವಿಠ್ಠಲ ಮಂದಿರದಲ್ಲಿ ನಾಮದೇವ ಶಿಂಪಿ ಸಮಾಜ ನಡೆಸಿದ ಸಭೆಯಲ್ಲಿ, ಬೆಳೆಯುತ್ತಿರುವ ಈ ಯುಗದಲ್ಲಿ ಎಲ್ಲಾ ಸಮಾಜದಲ್ಲಿ ಇರುವಂತೆ ನಾಮದೇವ ಶಿಂಪಿ ಸಮಾಜದಲ್ಲೂ ಕೂಡ ಯುವಕರ ಸಂಘಟನೆ ಅವಶ್ಯಕವಾಗಿದ್ದು ಸಮಾಜದ ಕಾರ್ಯಗಳ ಜೊತೆಯಲ್ಲಿ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸಲು ಯುವಕರು ಮುಂದಾಗಬೇಕಾಗಿದೆ. ಅದಕ್ಕಾಗಿ ಸ್ಥಳೀಯ ನಾಮದೇವ ಶಿಂಪಿ ಯುವಕರನ್ನು ಸೇರಿಸಿ ಸಭೆಯಲ್ಲಿ ಚರ್ಚೆ ಮಾಡಿ ಸಮಾಜದ ಹಿರಿಯರೆಲ್ಲರೂ ಶೀಘ್ರದಲ್ಲೇ ಯುವಕ ಸಂಘವನ್ನು ಸ್ಥಾಪನೆ ಮಾಡಲು ನಿರ್ಧರಿಸಿದರು. ಈ ಸಂಧರ್ಭದಲ್ಲಿ …

Read More »

ಸುಳ್ಳು ಹೇಳುತ್ತಿರುವ ಗಡಾದಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ : ಢವಳೇಶ್ವರ-ಕೊಪ್ಪದ ಹೇಳಿಕೆ

ಮೂಡಲಗಿ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವರು ಅಭಿವೃದ್ಧಿ ಕಾರ್ಯಗಳಲ್ಲಿ ಉದ್ಧೇಶಪೂರ್ವಕವಾಗಿ ರಾಜಕಾರಣ ಮಾಡುತ್ತಿದ್ದಾರೆ. ರೈತರು ಮತ್ತು ಜನರ ದಾರಿ ತಪ್ಪಿಸುತ್ತಿರುವ ಇಂತಹ ಅಭಿವೃದ್ಧಿ ವಿರೋಧಿಗಳಿಗೆ ಶಾಸಕರು ಮಾಡಿರುವ ಪ್ರಗತಿಪರ ಕಾಮಗಾರಿಗಳು ಕಣ್ಣಿಗೆ ಕಾಣುವುದಿಲ್ಲವೇ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ ಮತ್ತು ಜಿಪಂ ಸದಸ್ಯ ಗೋವಿಂದ ಕೊಪ್ಪದ ಅವರು ಗಡಾದಗೆ ಪ್ರಶ್ನಿಸಿದ್ದಾರೆ. ಈ ಬಗ್ಗೆ ಜಂಟೀ ಹೇಳಿಕೆಯನ್ನು ನೀಡಿರುವ ಅವರು, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

You cannot copy content of this page