ಶುಕ್ರವಾರ , ನವೆಂಬರ್ 22 2024
kn
Breaking News

Yearly Archives: 2022

ಕೃಷಿಕರ ಉಪಕಸಬುಗಳಿಗೆ ಸೂಕ್ತ ಮಾರುಕಟ್ಟೆಯ ಅವಶ್ಯಕತೆ ಒದಗಿಸಬೇಕು: ಶ್ರೀ ಬಿಳಿಯಾನಸಿದ್ಧ ಸ್ವಾಮೀಜಿ

ಮೂಡಲಗಿ: ಕೃಷಿಯ ಜೊತೆಯಾಗಿ ರೈತರು ಅವಲಂಬಿತವಾಗಿರುವ ಕುರಿ, ಆಡು, ಕೋಳಿ, ದನಕರುಗಳ ಸಾಕಾಣಿಕೆದಾರರಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಿದಾಗ ಮಾತ್ರ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುವದು ಎಂದು ಜೋಕಾನಟ್ಟಿಯ ಶ್ರೀ ಯೋಗಿಸಿದ್ದೇಶ್ವರ ಆಶ್ರಮದ ಬಿಳಿಯಾನಸಿದ್ಧ ಮಹಾಸ್ವಾಮೀಜಿ ನುಡಿದರು. ಸಮೀಪದ ಕಲ್ಲೋಳಿ ಪಟ್ಟಣದಲ್ಲಿ ಜರುಗಿದ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಕುರಿಗಾರರಿಗೆ ಸಿಗುವ ಸೌವಲತ್ತುಗಳನ್ನು ಪ್ರತಿಯೊಬ್ಬರಿಗೂ ದೊರೆಯುವಂತಾಗಬೇಕು. …

Read More »

ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್‌ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿರುವ ಅವರು, ಯುದ್ಧ ರಾಷ್ಟ್ರದಲ್ಲಿ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿರುವುದರಿಂದ …

Read More »

ಬಡ್ತಿ ಮೀಸಲಾತಿ ಆದೇಶ ಜಾರಿಗೆ ಕುರಿತು ಸದನದಲ್ಲಿ ಪ್ರಶ್ನೆ ಮಾಡುವಂತೆ ಒತ್ತಾಯಿಸಿ ಶಶಿಲ್.ಜಿ.ನಮೋಶಿಗೆ ಮನವಿ ಪತ್ರ ಸಲ್ಲಿಕೆ

ಕಲಬುರಗಿ: ವಿಕಲಚೇತನ ನೌಕರರಿಗೆ ಅವರ ಸೇವಾ ಜೇಷ್ಠತೆಯನ್ನು ಅನುಸರಿಸಿ ಶೇಕಡಾ ೩ ರಷ್ಟು ಮೀಸಲಾತಿ ನೀಡುವಂತೆ ಸುಪ್ರೀಂಕೋರ್ಟ್ ದೇಶ ಎಲ್ಲಾ ರಾಜ್ಯಗಳಿಗೆ ಆದೇಶ ಮಾಡಿ ಮೂರು ವರ್ಷ ಕಳೆದರೂ ಕೂಡಾ ರಾಜ್ಯ ಸರಕಾರವು ಬಡ್ತಿ ಮೀಸಲಾತಿಗೆ ಸಂಬಂಧಿಸಿದ ಯಾವುದೇ ಆದೇಶ ಜಾರಿಗೆ ಮಾಡದಿರುವುದರ ಕುರಿತು ಸದನದಲ್ಲಿ ಪ್ರಶ್ನೆ ಮಾಡುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ ವಿಧಾನ ಪರಿಷತ್ತಿನ ಸದಸ್ಯರಾದ ಶಶಿಲ್.ಜಿ.ನಮೋಶಿ ಅವರಿಗೆ ಕಲಬುರಗಿಯಲ್ಲಿ ಮನವಿ ಪತ್ರ ಸಲ್ಲಿಸಲಾಯಿತು. ಈ …

Read More »

ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‌ಸಿಡಿಎಫ್‌ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿಂದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ …

Read More »

ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಲಗಿ: ಡಾ. ಬಾಬಾಸಹೇಬ ಅಂಬೇಡ್ಕರ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯಗಳ ವಿರುದ್ಧ ಹೋರಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಮೇಶ ಸಣ್ಣಕ್ಕಿ ಹೇಳಿದರು. ಅವರು ಮಂಗಳವಾರದಂದು ಗಂಗಾ ನಗರದ ಅಂಬೇಡ್ಕರ ಭವನದಲ್ಲಿ ನಡೆದ ದಲಿತ ಸಂಘರ್ಷ ಸಮಿತಿಯ ನೂತನ ನಗರ, ಗ್ರಾಮ ಘಟಕ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿ, ತಾಲೂಕಿನ ಎಲ್ಲ …

Read More »

ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ ವೇಸಗಿ ಕೋಲೆ ಮಾಡಿರುವ ಬಗ್ಗೆ ತನಿಖೆ ನಡೆಸಿ, ಆ ದ್ರೋಹಿಗೆ ತಕ್ಕ ಶಿಕ್ಷೆ ನೀಡಬೇಕು: ಮಾರುತಿ ಮರ್ಡಿ ಮೌರ್ಯ

ಮೂಡಲಗಿ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಮಹಿಳೆ ಲಕ್ಷ್ಮೀ ವಿಠ್ಠಲ ಕಳ್ಳಿಮನಿಇವರು ವಲಸೆ ಕುರಿಗಾರರ ಕುಂಟುಂಬವಾಗಿದೆ. ಫೇ. ೧೮ ರಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಕುರಿಹಟ್ಟಿಯಿಂದ ಕಟ್ಟಿಗೆ ತರಲು ಹೋದಾಗ ಮಹಮ್ಮದ ಕೋಲಕಾರ ಅಲಿಯಾಸ ಮುಕಬಲ್ ಎಂಬ ವ್ಯಕ್ತಿ ಅತ್ಯಾಚಾರ ವೆಸಗಿ ಕೋಲೆ ಮಾಡಿರುತ್ತಾರೆ.. ಈಗಾಗಲೇ ಆರೋಪಿಯನ್ನು ಬಂದಿಸಲಾಗಿದ್ದು, ಈ ಕೃತ್ಯೆದಲ್ಲಿ ಇನ್ನೂ ಹಲವಾರು ಜನ ಪಾಲ್ಗೋಂಡಿದ್ದಾರೆ ಎಂದು ಮೃತ ಲಕ್ಷ್ಮೀ ಕುಂಟುಂಬಸ್ಥರು ಅನುಮಾನ …

Read More »

ಲಯನ್ಸ್ ಕ್ಲಬ್‌ದಿಂದ ಉಚಿತ ನೇತ್ರ ತಪಾಸಣೆ ಶಿಬಿರ ‘ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’

’ ಮೂಡಲಗಿ: ‘ಮನುಷ್ಯನಿಗೆ ಕಣ್ಣುಗಳ ಅತ್ಯಂತ ಪ್ರಮುಖವಾದ ಅಂಗಗಳಾಗಿದ್ದು, ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ ಎಂದು ದತ್ತಾತ್ರೇಯಬೋಧ ಸ್ವಾಮೀಜಿ ಅವರು ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಬೆಳಗಾವಿ ಅಂಧತ್ವ ನಿಯಂತ್ರಣ ಕಚೇರಿ ಮತ್ತು ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆಯ ಸಹಕಾರದೊಂದಿಗೆ ಏರ್ಪಡಿಸಿದ್ದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಣ್ಣಿನ ದೋಷಗಳನ್ನು ತೀವ್ರವಾಗಿ ನಿವಾರಿಸಿಕೊಳ್ಳುವುದು ಉತ್ತಮ ಎಂದರು. ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾದವರು …

Read More »

ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ: ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಶಿಸ್ತು, ಸಂಯಮ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಜಾಗೃತಿ, ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಸಮೀಪದ ದುರದುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಭಾರತ ಸ್ಕಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಹಾಗೂ ತಾಲೂಕಾ ಮಟ್ಟದ ರ‍್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು. ಉನ್ನತ ವಿಚಾರ ಧಾರೆಗಳನ್ನಿಟ್ಟುಕೊಂಡು ಲಾರ್ಡ್ ಬೆಡನ್ ಪಾವೆಲ್‌ರ ಜನ್ಮದಿನಾಚರಣೆ ಪ್ರಯುಕ್ತ ರ‍್ಯಾಲಿ ಹಮ್ಮಿಕೊಂಡಿರುವದು …

Read More »

ಕಿಸಾನ್ ಡ್ರೋನ್ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆ-ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕಿಸಾನ್ ಡ್ರೋನ್‌ಗಳು ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆಯಾಗಿದೆ. ಹೊಸ ಉದ್ಯೋಗ ಸೃಷ್ಠಿಸುವ ಜೊತೆಗೆ ವಿದ್ಯಾವಂತ ಯುವ ಕೃಷಿಕರಿಗೆ ಹೊಸ ಅವಕಾಶಗಳನ್ನು ನಿರ್ಮಿಸುತ್ತದೆ. ಇದರಿಂದಾಗಿ ರೈತರಿಗೆ ಸಾಕಷ್ಟು ಸಮಯ ಉಳಿತಾಯವಾಗಲಿದೆ. ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಕೃಷಿ ಕ್ಷೇತ್ರಕ್ಕೆ ಇದು ವರದಾನವಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ. ರವಿವಾರ ಫೆ-೨೦ ರಂದು ಪತ್ರಿಕಾ …

Read More »

ಸಾಧನೆ ಎನ್ನುವದು ಸಾಧಕನ ಸ್ವತ್ತು : ಡಾ. ಮಹದೇವ ಜಿಡ್ಡಿಮನಿ

ಮೂಡಲಗಿ: ಸಾಧನೆ ಎನ್ನುವದು ಸಾಧಕನ ಸ್ವತ್ತು ವಿನಹಃ ಅಲಸ್ಯಿಯ ಆಸ್ಥಿಯಲ್ಲ. ಸತತ ಪ್ರಯತ್ನ ನಿರಂತರ ಪ್ರಯತ್ನದಿಂದಾಗಿ ಯಾವುದೇ ಕ್ಷೇತ್ರದಲ್ಲಿ ಯಶಸ್ವಿಯಾಗಲು ಸಾಧ್ಯವೆಂದು ಹಿರಿಯ ಸಾಹಿತಿ ಶಿಕ್ಷಕ ಡಾ. ಮಹದೇವ ಜಿಡ್ಡಿಮನಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸ್ಥಳೀಯ ಭೀರಸಿದ್ದೇಶ್ವರ ದೇವಸ್ಥಾನದಲ್ಲಿ ಜರುಗಿದ ಗುರುಬಳಗದ ಸತ್ಕಾರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸಾರ್ವಜನಿಕ ಜೀವನದಲ್ಲಿ ಸದಾ ಸಾಮಾಜಿಕ ಕಾಳಜಿ ಅತ್ಯಾವಶ್ಯಕವಾಗಿದೆ. ಯಾವುದೇ ವೃತ್ತಿಯಾಗಿರಲಿ ಅದರಲ್ಲಿ ಶೃದ್ಧೆ ಹಾಗೂ ಪ್ರಾಮಾಣಿಕವಾಗಿ ದುಡಿಮೆ ಮಾಡಿದರೆ ಯಶಸ್ಸು …

Read More »

You cannot copy content of this page