ಭಾನುವಾರ , ಡಿಸೆಂಬರ್ 22 2024
kn
Breaking News

Yearly Archives: 2022

ಮೂಡಲಗಿ ಕಸಾಪ ಕಾರ್ಯಕಾರಿಣಿ ಪದಾಧಿಕಾರಿಗಳ ಪದಗ್ರಹಣ ಗಣ್ಯರ ಮೆರವಣಿಗೆ; ‘ಶುದ್ಧಿ’ ಪುಸ್ತಕ ಬಿಡುಗಡೆ

ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍ದ ನೂತನ ಘಟಕದ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಸಾಹಿತ್ಯಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಫೆ. 18ರಂದು ಮಧ್ಯಾಹ್ನ 3ಗಂಟೆಗೆ ಸ್ಥಳೀಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಜರುಗಲಿದೆ. ಸಾನ್ನಿಧ್ಯವನ್ನು ದತ್ತಾತ್ರೇಯಬೋಧ ಸ್ವಾಮೀಜಿ, ಶ್ರೀಧರಬೋಧ ಸ್ವಾಮೀಜಿವಹಿಸುವರು. ಸಮಾರಂಭದ ಗೌರವಾಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾಗವಹಿಸುವರು. ಉದ್ಘಾಟಕರಾಗಿ ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಮತ್ತು ಅಧ್ಯಕ್ಷರಾಗಿ ಸಾಹಿತಿ ಪ್ರೊ. ಸಂಗಮೇಶ …

Read More »

ಚಂಬೆಳಕಿನ ಕವಿ ಡಾ. ಚೆನ್ನವೀರ ಕಣವಿ ನಿಧನ-ಸಂಸದ ಈರಣ್ಣ ಕಡಾಡಿ ಸಂತಾಪ

ಮೂಡಲಗಿ: ಚಂಬೆಳಕಿನ ಕವಿ ಎಂದೇ ಹೆಸರಾಗಿದ್ದ, ಹಿರಿಯ ಸಾಹಿತಿ ನಾಡೋಜ ಡಾ. ಚೆನ್ನವೀರ ಕಣವಿ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು. ಬುಧವಾರ ಫೆ-೧೬ ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ನವೋದಯ ಮತ್ತು ನವ್ಯ ಸಾಹಿತ್ಯಕ್ಕೆ ಡಾ. ಚೆನ್ನವೀರ ಕಣವಿ …

Read More »

ನಾಡೋಜ ಚೆನ್ನವೀರ ಕಣವಿ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ : ಕನ್ನಡ ಸಾರಸ್ವತ ಲೋಕದ ದಿಗ್ಗಜ ಸಾಹಿತಿ, ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಡಾ. ಚೆನ್ನವೀರ ಕಣವಿ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊದು ಕಳಚಿದಂತಾಗಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದ ಕಣವಿ ಅವರು ಹೊಸಗನ್ನಡ ಕಾವ್ಯದ ಪ್ರಮುಖ ಕವಿಯಾಗಿದ್ದರು ಎಂದು ತಿಳಿಸಿರುವ ಶಾಸಕ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾರಸ್ಸಿನನ್ವಯ, ಸರ್ಕಾರದಿಂದ ನಾಮನಿರ್ದೇಶನ

ಗೋಕಾಕ : ಮೂಡಲಗಿ ತಾಲೂಕಿನ ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಮತ್ತು ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡ ಹೊಸ ಸದಸ್ಯರುಗಳನ್ನು ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಅಭಿನಂದಿಸಲಾಯಿತು. ಮAಗಳವಾರದದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾರಸ್ಸಿನ ಮೇರೆಗೆ ಪಟ್ಟಣ ಪಂಚಾಯತಿಗಳು ಹಾಗೂ ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದು ಅವರನ್ನು ಕ್ಷೇತ್ರದ ಮುಖಂಡರು ಸತ್ಕರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ …

Read More »

ಶ್ರೀ ಶಿವಬೋಧರಂಗ ಪಿ. ಕೆ. ಪಿ. ಎಸ್ ದಿಂದ ದ್ವಿಚಕ್ರ ವಾಹನ ವಿತರಣೆ

ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಪ್ರಾಥಮಿಕ ಸಹಕಾರಿ ಸಂಘದಿಂದ ನಾಲ್ಕು ದ್ವಿಚಕ್ರ ವಾಹನವನ್ನು ಗುರುವಾರ ವಿತರಿಸಲಾಯಿತು. ಈ ಸಮಯದಲ್ಲಿ ಸಂಘದ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಸದಾಶಿವ ತಳವಾರ, ನಿರ್ದೇಶಕರಾದ ಬಸವರಾಜ ಕುರಬಗಟ್ಟಿ, ವಿನೋಧ ಪಾಟೀಲ, ವಿರಣ್ಣ ಸೋನವಾಲಕರ, ಸತೀಶ ಲಂಕೆಪ್ಪನವರ, ಮಾರುತಿ ಶಾಬನ್ನವರ, ಸಂಘದ ಕಾರ್ಯ ನಿರ್ವಹಕ ಅಧಿಕಾರಿ ಅಶೋಕ ಮಹಾರಡ್ಡಿ, ವಿಶಾಲ ಜಾಧವ, ಶ್ರೀಶೈಲ ನಂದಗಾವಮಠ ಇದ್ದರು. ಪಾಂಡು ಮಹಾರಡ್ಡಿ, ಅಶೋಕ ಮಹಾರಡ್ಡಿ, ಮಂಜು ಕೋರ್ತಿ , …

Read More »

ಮೂಡಲಗಿಯಲ್ಲಿ ಉಪ ನೋಂದಣಿ ಕಚೇರಿ ಆರಂಭಿಸಲು ಸ್ಥಳ ಪರಿಶೀಲಿಸಿದ ಡಿಆರ್ ಅಪರಂಜಿ ಮತ್ತು ಎಸಿ ಬಗಲಿ.

ಮೂಡಲಗಿ- ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ನೋಂದಣಿ ಅಧಿಕಾರಿ ಶಿವಕುಮಾರ ಅಪರಂಜಿ ಅವರು, ಈ ಮೂರು ಕೊಠಡಿಯಲ್ಲಿ ಹೊಸ ಉಪ ನೋಂದಣಿ ಕಚೇರಿಯನ್ನುಆರಂಭಿಸಲಾಗುವುದು. ಶೀಘ್ರವಾಗಿ ಮೂಡಲಗಿಯಲ್ಲಿ ಕಚೇರಿ ಆರಂಭ ಮಾಡಲಾಗುವುದು ಎಂದು ಹೇಳಿದರು. ಅರಭಾವಿ ಶಾಸಕ ಹಾಗೂ ಕಹಾಮ ಅಧ್ಯಕ್ಷ …

Read More »

ಹಣಮಂತ ಶಿವಗೊಂಡಪ್ಪ ಗಿರೆಣ್ಣವರ ನಿಧನ

ಮೂಡಲಗಿ:ತಾಲ್ಲೂಕಿನ ಶಿವಾಪೂರ ಗ್ರಾಮದ ಹಣಮಂತ ಶಿವಗೊಂಡಪ್ಪ ಗಿರೆಣ್ಣವರ (47) ಇವರು ಮಂಗಳವಾರ ಫೇ-08 ರಂದು ನಿಧನ ಹೊಂದಿದರು.ಮ್ರತರಿಗೆ ತಂದೆ,ತಾಯಿ,ಪತ್ನಿ,ಇಬ್ಬರು ಪುತ್ರರು,ಇಬ್ಬರು ಸಹೊದರರು ಸೇರಿದಂತೆ ಅಪಾರ ಬಂದು ಬಳಗ ಬಿಟ್ಟು ಅಗಲಿದ್ದಾರೆ. ಸಂತಾಪ:ಹಣಮಂತ ಗಿರೆಣ್ಣವರ ಅವರ ನಿಧನಕ್ಕೆ ಸಂಸದ ಈರಣ್ಣ ಕಡಾಡಿ‌ ಸಂತಾಪ ತಿಳಿಸಿದ್ದಾರೆ,ಮ್ರತರ ಕುಟುಂಬಕ್ಕೆ ದು:ಖ ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಿದ್ದಾರೆ.

Read More »

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನ-ಸಂಸದ ಕಡಾಡಿ ಸಂತಾಪ

ಮೂಡಲಗಿ: ಏಳು ದಶಕಗಳ ಕಾಲ ತಮ್ಮ ಗಾನಸುಧೆಯಿಂದ ಸಂಗೀತ ಜಗತ್ತನ್ನು ಶ್ರೀಮಂತಗೊಳಿಸಿದ ಗಾನ ಕೋಗಿಲೆ, ಭಾರತರತ್ನ, ಪದ್ಮ ವಿಭೂಷಣ, ಲತಾ ಮಂಗೇಶ್ಕರ್ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು. ರವಿವಾರ ಫೆ-೦೬ ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಲತಾ ಮಂಗೇಶ್ಕರ್ …

Read More »

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

ಗೋಕಾಕ್- ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲತಾಜೀ ಅವರು ನಮ್ಮ ದೇಶದ ಅಮೂಲ್ಯ ಆಸ್ತಿಯಾಗಿದ್ದರು. ಸುಮಾರು ಏಳು ದಶಕಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು ೩೫ ಸಾವಿರಕ್ಕೂ ಅಧಿಕ ಹಾಡುಗಳನ್ನು ತಮ್ಮ ಕಂಠಸಿರಿಯಲ್ಲಿ ನಮಗೆಲ್ಲ ಉಣಬಡಿಸಿದ್ದರು. ಹಿನ್ನೆಲೆ ಗಾಯಕಿಯಾಗಿ ಬಾರತೀಯ ಚಿತ್ರರಂಗಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದರು. ಇವರ ಧ್ವನಿ …

Read More »

ಬಡ್ತಿ ಮೀಸಲಾತಿ ಆದೇಶ ಶೀಘ್ರ ಜಾರಿಯಾಗದಿದ್ದರೆ ಹೋರಾಟ:ಬೀರಪ್ಪ ಅಂಡಗಿ ಚಿಲವಾಡಗಿ

ಶಿವಮೊಗ್ಗ: ಸುಪ್ರೀಂಕೋರ್ಟ ಆದೇಶದಂತೆ ವಿಕಲಚೇತನ ನೌಕರರಿಗೆ ಅವರ ಸೇವಾ ಜೇಷ್ಠತೆಯನ್ನು ಅನುಸರಿಸಿ ಶೇಕಡಾ ೩ ರಷ್ಟು ಬಡ್ತಿಯಲ್ಲಿ ಮೀಸಲಾತಿ ನೀಡುವ ಆದೇಶವನ್ನು ರಾಜ್ಯ ಸರಕಾರವು ಶೀಘ್ರವೇ ಜಾರಿಗೆ ಮಾಡದಿದ್ದರೆ ಆದೇಶ ಜಾರಿಗಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು. ಅವರು ನಗರದ ಸರಕಾರಿ ನೌಕರರ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಕಲಚೇತನ ನೌಕರರ ಜಿಲ್ಲಾ ಮಟ್ಟದ ಸಭೆಯನ್ನು ಉದ್ದೇಶಿಸಿ ಮಾತನಾಡಿ,ವಿಕಲಚೇತನ ನೌಕರರಿಗೆ ಅವರ ಸೇವಾಜೇಷ್ಠತೆಯನ್ನು ಅನುಸರಿಸಿ ಶೇಕಡಾ ೩ …

Read More »

You cannot copy content of this page