ಭಾನುವಾರ , ಜನವರಿ 5 2025
kn
Breaking News

Yearly Archives: 2022

ಭಾವೈಕ್ಯತೆಯ ಕಂಪು ಪಸರಿಸಿದ ಇಬ್ರಾಹಿಂ ಸುತಾರ್ ನಿಧನ-ಸಂಸದ ಕಡಾಡಿ ಸಂತಾಪ

ಮೂಡಲಗಿ: ಬಸವಾದಿ ಶರಣರ ವಚನಗಳನ್ನು ಗ್ರಾಮೀಣ ಪ್ರದೇಶ ಜನರ ಆಡು ಭಾಷೆಯಲ್ಲಿಯೇ ಹೇಳುವ ಮೂಲಕ ಕನ್ನಡಿಗರ ಮನಗೆದ್ದ, ಸರ್ವಧರ್ಮಗಳ ಭಾವೈಕ್ಯತೆಗೆ ಶ್ರಮಿಸಿದ ಶ್ರೇಷ್ಠ ಸಂತ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು. ಶನಿವಾರ ಫೆ-೦೫ ರಂದು …

Read More »

ಇಬ್ರಾಹಿಂ ಸುತಾರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ್- ಖ್ಯಾತ ಪ್ರವಚನಕಾರ, ಸಾಮರಸ್ಯದ ಹರಿಕಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ನಾಡಿನ ಶ್ರೇಷ್ಠ ಚಿಂತಕರಾಗಿದ್ದ ಅವರು, ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತರಾಗಿದ್ದರು. ಮಠ ಮಾನ್ಯಗಳ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಇವರ ನಿಧನದಿಂದ ನಾಡಿಗೆ ಅಪಾರ ಹಾನಿಯಾಗಿದೆ. ಸರ್ವ ಧರ್ಮಗಳ ಪ್ರಚಾರಕೊಬ್ಬರನ್ನು ಕಳೆದುಕೊಂಡಂತಾಗಿದೆ. ಇವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ …

Read More »

ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ನೂತನ ಅಧ್ಯಕ್ಷರಾಗಿ ಪಿ.ಶಿವಪ್ಪ ಆಯ್ಕೆ ಹಿರಿಯರ ಮಾರ್ಗದರ್ಶನದಲ್ಲಿ ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸುವೆ : ಶಿವಪ್ಪ

ಘಟಪ್ರಭಾ : ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ಸಂಘದ ನೂತನ ಅಧ್ಯಕ್ಷರಾಗಿ ಪಿ. ಶಿವಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಎಲ್. ಭಜಂತ್ರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರಿ ಸಂಘಗಳ ಹಿರಿಯ ನಿರೀಕ್ಷಕ ಎಸ್.ಎಸ್. ಬಿರಾದಾರ ಪಾಟೀಲ ಪ್ರಕಟಿಸಿದರು. ಸಂಘದ ಕಾರ್ಯಾಲಯದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಸನ್ 2022 ರಿಂದ 2025 ರವರೆಗೆ ಮೂರು ವರ್ಷಗಳ ಅವಧಿಗೆ ಈ ಚುನಾವಣೆ ನಡೆದಿದೆ. ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ಸಂಘದ …

Read More »

ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಮಂಜುಳಾ ಹಿರೇಮಠ ಅಭಿಪ್ರಾಯ ಸಮಗ್ರತೆಯ ಮಾದರಿ ಬಜೆಟ್

ಮೂಡಲಗಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆ ಕಲಾಪದಲ್ಲಿ ಪೇಪರ್‌ಲೆಸ್ ಬಜೆಟ್ ಮಂಡನೆ, ಕೌಶಲಗಳ ಪೂರೈಕೆ ಮತ್ತು ಆನ್‌ಲೈನ್ ಶಿಕ್ಷಣ ಕಾರ್ಯಕ್ರಮಗಳು, ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆ, ಸಂಶೋಧನೆ ಮತ್ತು ನಾವೀನ್ಯತೆಗೆ ಆದ್ಯತೆ ನೀಡಿರುವುದು ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಮಂಜುಳಾ ಹಿರೇಮಠ ಅವರು ತಿಳಿಸಿದ್ದಾರೆ. ರೈತರಿಗೆ, ಕೃಷಿ ಪ್ರಗತಿ ಮತ್ತು ದೇಶದ ಎಲ್ಲ ವರ್ಗಕ್ಕೂ ಬಜೆಟ್‌ವು ಬಹಳಷ್ಟು ಅವಕಾಶವನ್ನು ನೀಡಿದೆ. ಡಿಜಿಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು ನೀಡಿದ್ದು …

Read More »

ಮೂಡಲಗಿಗೆ ಬಂತು ಸಬ್ ರಜಿಸ್ಟಾçರ್ ಕಛೇರಿ, ಶೀಘ್ರದಲ್ಲಿಯೇ ಆರಂಭವಾಗಲಿದೆ ಕಛೇರಿ ತಾಲೂಕಿನ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ ಕಛೇರಿ ಆರಂಭಗೊಳ್ಳಲಿದೆ. ಹೊಸದಾಗಿ ಈ ಉಪ ನೋಂದಣಿ ಕಛೇರಿಯನ್ನು ಆರಂಭವಾಗಿರುವುದರಿAದ ಮೂಡಲಗಿ, ಅರಭಾವಿ ಸೇರಿದಂತೆ ಸುತ್ತಮುತ್ತಲಿನ ಹೋಬಳಿ ಮತ್ತು ಗ್ರಾಮಗಳಲ್ಲಿರುವ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಈ ಮೊದಲು ಗೋಕಾಕ …

Read More »

‘ಮುಗಿಲಿಗೆ ಹಾರೋಣ’ ಮಕ್ಕಳ ಕವನ ಸಂಕಲನ ಬಿಡುಗಡೆ ‘ಓದು ಮತ್ತು ಬರವಣಿಗೆ ಶಿಕ್ಷಕರಿಗೆ ಗೌರವ ತರುತ್ತವೆ ಡಿಡಿಪಿಐ ಮೋಹನಕುಮಾರ ಹಂಚಾಟೆ’

’ ಮೂಡಲಗಿ: ‘ಶಾಲಾ ಶಿಕ್ಷಕರು ಪುಸ್ತಕಗಳನ್ನು ಓದುವುದರೊಂದಿಗೆ ಮಕ್ಕಳಲ್ಲಿಯೂ ಓದುವ ಪ್ರವತ್ತಿಯನ್ನು ಬೆಳೆಸಬೇಕು’ ಎಂದು ಚಿಕ್ಕೋಡಿಯ ಡಿಡಿಪಿಐ ಮೋಹನಕುಮಾರ ಹಂಚಾಟೆ ಅವರು ಹೇಳಿದರು. ಇಲ್ಲಿಯ ನೇಮಗೌಡರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಅರಿಹಂತ ಬಿರಾದಾರಪಾಟೀಲ ಅವರು ರಚಿಸಿರುವ ‘ಮುಗಿಲಿಗೆ ಹಾರೋಣ’ ಮಕ್ಕಳ ಕವನ ಸಂಕಲನವನ್ನು ಬಿಡುಗಡೆ ಮಾಡಿ ಮತ್ತು ಗುರುವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ …

Read More »

ಅಕಾಲಿಕ ಮರಣ ಹೊಂದಿದ ವಿಧ್ಯಾರ್ಥಿ ಪೋಷಕರಿಗೆ ಪರಿಹಾರ ಧನ‌ ವಿತರಣೆ

ಮೂಡಲಗಿ: ಯಾದವಾಡದ ಎಮ್.ಡಿ.ಆರ್.ಎಸ್ ಶಾಲೆಯ ವಿದ್ಯಾರ್ಥಿ ಅಕಾಲಿಕವಾಗಿ ಮರಣ ಹೊಂದಿದ ಓಂಕಾರ ಮಹದೇವ ನಾಯಕ ಅವರ ಪೋಷಕರಿಗೆ ಪರಿಹಾರಧನದ 2.50 ಲಕ್ಷ ರೂ. ಗಳನ್ನು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಮೂಡಲಗಿ ಬಿಇಒ ಅಜೀತ್ ಮನ್ನಿಕೇರಿ ಪರಿಹಾರ ಧನದ ಚೇಕ್ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಗಂಗರಡ್ಡಿ, ಬಿಸಿಎಮ್ ತಾಲೂಕಾಧಿಕಾರಿ ಬಿಸಿರೊಟ್ಟಿ, ಪ್ರಾಂಶುಪಾಲರಾದ ಜಿ.ಎಮ್ ಸಕ್ರಿ, ಎಸ್.ಎ ಠಕ್ಕನ್ನವರ ಹಾಗೂ ವಿದ್ಯಾರ್ಥಿಯ …

Read More »

ಅರಭಾವಿ ಕ್ಷೇತ್ರದ ರಸ್ತೆಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ ೫೨ ಕೋಟಿ ರೂ. ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ೫೦ ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ೨ ಕೋಟಿ ರೂ.ಗಳು ಸೇರಿ ಒಟ್ಟು ೫೨ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು ೩೪.೫೩ ಕಿ.ಮೀ ರಸ್ತೆಗಳ ಸುಧಾರಣೆಗಾಗಿ ೩೨ ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ೩೫.೩೦ …

Read More »

ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ರಾಜ್ಯ ಪ್ರಶಸ್ತಿ: ಕಲರವ ಶಿಕ್ಷಕರ ಸೇವಾ ಬಳಗದ ವತಿಯಿಂದ ಸನ್ಮಾನ

. ಕೊಪ್ಪಳ: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕರು ಅಧಿಕಾರಿಗಳು ಹಾಗೂ ಕಲರವ ಶಿಕ್ಷಕರ ಸೇವಾ ಬಳಗದ ಸದಸ್ಯರಾದ ಪೌಜೀಯಾ ತರುನ್ನಮ್ ಅವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ ಲಭಿಸಿರಿವುದಕ್ಕೆ ಕಲರವ ಶಿಕ್ಷಕರ ಸೇವಾ ಬಳಗದ ವತಿಯಿಂದ ಅವರ ಕಚೇರಿಯಲ್ಲಿ ಅಭಿನಂದಿಸಿದರು. ಜಿಲ್ಲಾ ಪಂಚಾಯತ್ ಸಿಇಒ ಅವರು ಮತದಾರರ ಜಾಗೃತಿಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದ್ದರ ಪ್ರಯುಕ್ತ ರಾಜ್ಯ ಮಟ್ಟದ ಸ್ವೀಪ್ ಸಮಿತಿಯು ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೇ,ರಾಜ್ಯ …

Read More »

ಮೂಡಲಗಿಯಲ್ಲಿ ಸಬ್ ರಜಿಸ್ಟರ್ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು. ಸತತವಾಗಿ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯು ನಮ್ಮ ಪ್ರಸ್ತಾವಣೆಯನ್ನು ವಿಳಂಬ ಮಾಡಿತ್ತು. ಆದರೂ ಹಲವು ಬಾರಿ ಮುಖ್ಯಮಂತ್ರಿಗಳನ್ನು …

Read More »

You cannot copy content of this page