ಶುಕ್ರವಾರ , ಜನವರಿ 3 2025
kn
Breaking News

ಬೆಳಗಾವಿಯಲ್ಲಿ ಇಂದು ಒಟ್ಟು ಒಂಬತ್ತು ಜನರಿಗೆ ಸೊಂಕು ದೃಡ

Spread the love

SUBSCRIBE YOUTUBE CHANNEL

ರಾಜ್ಯದಲ್ಲಿ ಇಂದು ಸಾಯಂಕಾಲ ೫ ಘಂಟೆಯ ವರದಿ ಪ್ರಕಾರ 26 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಅದರಲ್ಲಿ ಬೆಳಗಾವಿಯಲ್ಲಿ ಎಂಟು ವರ್ಷದ ಮಗು ಸೇರಿದಂತೆ 9 ಜನರಲ್ಲಿ ಸೋಂಕು ದೃಢಪಟ್ಟಿದೆ.

ಈ ಮೂಲಕ ಕರ್ನಾಟಕದಲ್ಲಿ 500ಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಬೆಳಗಾವಿಯ ಹಿರೆಬಾಗೆವಾಡಿಯಲ್ಲಿ ಇಂದು ಪತ್ತೆಯಾದ ಎಲ್ಲಾ ಕೊರೊನಾ ಸೋಂಕಿತರು ತಬ್ಲಿಗಿಗಳ ದ್ವಿತೀಯ ಸಂಪರ್ಕದಲ್ಲಿ ಇದ್ದರು ಎಂಬ ಸಂಗತಿ ಸ್ಪಷ್ಟವಾಗಿ ಗೋಚರಿಸುತ್ತದೆ.

ಇನ್ನು ಬೆಂಗಳೂರಿನಲ್ಲಿ 6 ವರ್ಷದ ಮಗು ಸೇರಿಂದಂತೆ ಒಟ್ಟು 13 ಜನರಲ್ಲಿ ಇಂದು ಕೊರೊನಾ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ಚಿಕ್ಕ ಮಕ್ಕಳಲ್ಲೂ ಕೊರೊನಾ ಸೋಂಕು ಕಂಡು ಬಂದಿರುವುದು ಭಯದ ವಾತಾವರಣ ಸೃಷ್ಟಿ ಮಾಡಿದೆ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page