ಮೂಡಲಗಿ: ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರದಿಂದ ಜಮಖಂಡಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಮಾ. 7ರಿಂದ ಬೆಳಿಗ್ಗೆ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು.
ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು.
ಶಿಬಿರದ ಬಗ್ಗೆ ಪರಿಚಯ ಕಾರ್ಯಕ್ರಮವು ಮಾ. 6ರಂದು ಸಂಜೆ 5.30ಕ್ಕೆ ಶಿವಬೋಧ ಮಠದ ಆವರಣದಲ್ಲಿ ಜರುಗಲಿದೆ. ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಂಘಟಕರು ತಿಳಿಸಿದ್ದಾರೆ. ಅಧಿಕ ಮಾಹಿತಿ ಪಡೆಯಲು ಸಂಪರ್ಕಕ್ಕಾಗಿ: ಮೊ. 7760122100, 9448637916, 9481292416 ಸಂಪರ್ಕಿಸಲು ತಿಳಿಸಿದ್ದಾರೆ.
Check Also
ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ
Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …