ಬುಧವಾರ , ಅಕ್ಟೋಬರ್ 5 2022
kn
Breaking News

ಮಾನವನ ದೇಹದ ಉಷ್ಣತೆಯ ಕಂಡುಹಿಡಿಯೋ ಸ್ಕ್ರೀನಿಂಗ್ ಮಿಷನ್ ಬಂದ್

Spread the love

ಅಥಣಿ: ಕೊರೊನಾ ವೈರಸ್ ಮೊದಲನೇ ಹಂತದ ಮಾನವನ ದೇಹದ ಉಷ್ಣತೆಯ ಚೆಕಿಂಗ್ ಸ್ಕ್ರೀನಿಂಗ್ ಮಿಷನಿಂದ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸ್ಕ್ರೀನಿಂಗ್ ಮಿಷನ್ ಕೈಕೊಟ್ಟಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ.

ಕೊರೊನಾ ಭೀತಿಯಿಂದ ಬೆಳಗಾವಿ ಜಿಲ್ಲೆಯು ತತ್ತರಿಸಿದೆ, ಇದರ ಮಧ್ಯ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಗಡಿ ಹೊಂದಿರುವ ಗ್ರಾಮಗಳಿಗೆ ಮಹಾರಾಷ್ಟ್ರದಿಂದ, ಜನರು ಒಳ ರಸ್ತೆಯಿಂದ ನುಸುಳುತ್ತಿದ್ದಾರೆ, ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಆತಂಕ ಸೃಷ್ಟಿಸಿದೆ.

ಮಹಾರಾಷ್ಟ್ರ ಮೂಲದ ಇಬ್ಬರು ತಾಲೂಕಿನ ಕಕಮರಿ ಗ್ರಾಮದ ಸಂಬಂಧಿಕರ ಮನೆಗೆ ಬಂದಾಗ ಗ್ರಾಮಸ್ಥರು ಭಯಬೀತರಾಗಿದ್ದರು. ಎಸಿ ಕಾಲೋನಿಯ ನಿವಾಸಿಗಳು ಅಂತು ಒಂದು ಕ್ಷಣ ಬೆಚ್ಚಿ ಬಿದ್ದಿರುವ ಘಟನೆ ನಡೆದಿದೆ,

ಇದನ್ನು ಅರಿತ ಸ್ಥಳೀಯರು ಕೂಡಲೇ ಆರೋಗ್ಯ ಇಲಾಖೆಗೆ ಕರೆ ಮಾಡಿದ್ದಾರೆ. ಆದರೆ ನಿಗದಿತ ಸಮಯಕ್ಕೆ ಬಾರದೆ ವಿಳಂಬ ಮಾಡಿದಕ್ಕೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರೂ ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ಮೂಲದ ಶಂಕಿತರನ್ನು ಸ್ಕ್ರೀನಿಂಗ್ ಮಿಷಿನ್ ಮೂಲಕ ಚೆಕ್ ಮಾಡೋಕೆ ಹೋದ ಸಂದರ್ಭದಲ್ಲಿ ಸ್ಕ್ರೀನಿಂಗ್ ಮಿಷನ್ ಕೈಕೊಟ್ಟಿದ್ದು, ಘಟನೆ ಬೆಳಗಾವಿ ಜಿಲ್ಲೆಯ ಕಕಮರಿ ಗ್ರಾಮದಲ್ಲಿ ನಡೆದಿದೆ, ಇದನ್ನರಿತ ಮಹಾರಾಷ್ಟ್ರ ಮೂಲದವರು ಗ್ರಾಮದಿಂದ ಕಾಲ್ಕಿತ್ತಿದ್ದಾರೆ.

ಹಿಂತ ಸಂದಿಗ್ಧ ಪರಿಸ್ಥಿತಿಯಲ್ಲೂ ಆರೋಗ್ಯ ಇಲಾಖೆಯ ವೈದ್ಯಕೀಯ ಉಪಕರಣಗಳು ಸರಿಯಾಗಿ ಕೆಲಸ ನಿರ್ವಹಿಸದಿದ್ದರೆ, ಹೇಗೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Editor

Check Also

ಅಕ್ಟೋಬರ್ ತಿಂಗಳಾoತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ …

14 comments

 1. Great post but I was wanting to know if you could write a litte more on this topic? I’d be very grateful if you could elaborate a little bit more. Appreciate it!

 2. Truly lots of good knowledge!
  how to write autobiography essay https://theessayswriters.com/ custom article writing service

 3. Awesome stuff, Appreciate it!
  best custom essay writers https://ouressays.com/ best resume writing services nj

 4. Truly quite a lot of helpful data.
  how to become a good writer essay writing my essay can you write my assignment

 5. Great write-up, I’m normal visitor of one’s website, maintain up the nice operate, and It is going to be a regular visitor for a long time.

 6. Hello there, just became alert to your blog through Google, and found that it is truly informative. I’m going to watch out for brussels. I will appreciate if you continue this in future. Lots of people will be benefited from your writing. Cheers!

 7. Nearly all of the things you mention happens to be astonishingly appropriate and that makes me wonder why I hadn’t looked at this in this light previously. This particular piece really did switch the light on for me as far as this specific subject goes. Nonetheless there is just one position I am not too cozy with so whilst I attempt to reconcile that with the core idea of the position, permit me see what the rest of the subscribers have to say.Very well done.

 8. Very efficiently written post. It will be useful to anybody who employess it, as well as me. Keep up the good work – for sure i will check out more posts.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!