ಗೋಕಾಕ: ದೇಶದಾಧ್ಯಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಸಾರಥ್ಯದಲ್ಲಿ ಬಿಜೆಪಿಯ ಕಮಲ ಅರಳಿದ್ದು, ರಾಷ್ಟ್ರದ ಪ್ರಗತಿಯ ಹಿತದೃಷ್ಟಿಯಿಂದ ಹಾಗೂ ಬೆಳಗಾವಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗಾಗಿ ಬಿಜೆಪಿ ಬೆಂಬಲಿಸಿ ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಧರ್ಮಪತ್ನಿ ಮಂಗಳಾ ಅಂಗಡಿಯವರಿಗೆ ಆಶೀರ್ವಾದ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಕೋರಿದರು. ಮಂಗಳವಾರದoದು ಸಂಜೆ ಇಲ್ಲಿಗೆ ಸಮೀಪದ ಮೆಳವಂಕಿ ಗೌಡನ ಕ್ರಾಸ್) …
Read More »ಡಾ.ಬಾಬಾಸಾಹೇಬ ಅಂಬೇಡ್ಕರ ರವರ 130ನೇ ಜಯಂತಿ ಆಚರಿಸಲಾಯಿತ್ತು
ಹಳ್ಳೂರ: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಅವರು ಸಮಾಜಕ್ಕೆ ಶಿಕ್ಷಣ, ಸಂಘಟನೆ, ಹೋರಾಟ, ಶೈಕ್ಷಣಿಕ ಬೆಳವಣಿಗೆಗೆ ಮಹತ್ವ ನೀಡಿದ ಅವರು ನೀಡಿರುವ ಕೋಡುಗೆ ಅಪಾರ ಅನೇಕ ಮಹಾ ಗ್ರಂಥಗಳನ್ನು ರಚಿಸಿದ್ದಾರೆ. ಇವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೋಳ್ಳಬೇಕು ಹಾಗೂ ಅವರ ತತ್ವ ಆಚಾರ ವಿಚಾರವನ್ನು ಪ್ರತಿಯೊಬ್ಬರು ಪ್ರೇರಿಪಿಸಿಕೊಳ್ಳಬೇಕೆಂದು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿಯ ಬೆಳಗಾವಿ ಜಿಲ್ಲಾಧ್ಯಕ್ಷ ಮಾರುತಿ ನಾ. ಮಾವರಕರ ಹೇಳಿದರು. ಡಾ.ಬಾಬಾಸಾಹೇಬ …
Read More »ಬಿಜೆಪಿ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೇಸ್ಸಿಗಿಲ್ಲ, ನಮ್ಮದು ದೇಶ ಪ್ರೇಮಿ ಪಕ್ಷ ಬಿಜೆಪಿ – ಸಚಿವ ಈಶ್ವರಪ್ಪ ರಾಜಾಪೂರ, ವಡೇರಹಟ್ಟಿ, ಕುಲಗೋಡ, ಬೆಟಗೇರಿ ಗ್ರಾಮಗಳಲ್ಲಿ ಸಚಿವ ಈಶ್ವರಪ್ಪ ಮಂಗಳಾ ಅಂಗಡಿ ಪರ ಮತಯಾಚನೆ
ಘಟಪ್ರಭಾ: ಈ ಚುನಾವಣೆ ವ್ಯಕ್ತಿಗಳ ನಡುವಿನ ಚುನಾವಣೆಯಲ್ಲ. ಪಕ್ಷಗಳ ಮಧ್ಯ ನಡೆಯುತ್ತಿರುವ ಉಪ ಚುನಾವಣೆ. ಇಡೀ ವಿಶ್ವವೇ ಪ್ರಧಾನಿ ನರೇಂದ್ರ ಮೋದಿಯವರ ಪಾರದರ್ಶಕ ಆಡಳಿತವನ್ನು ಮೆಚ್ಚಿ ಕೊಂಡಾಡುತ್ತಿರುವ ಸಮಯದಲ್ಲಿ ಮೋದಿಯವರ ಬಗ್ಗೆ ಏಕ ವಚನದಲ್ಲಿ ಮಾತನಾಡುತ್ತಿರುವ ಮಾಜಿ ಸಿಎಂ ಸಿದ್ಧರಾಮಯ್ಯನವರ ನೈತಿಕತೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು. ಸೋಮವಾರದಂದು ಸಮೀಪದ ರಾಜಾಪೂರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಪರ ಮತಯಾಚಿಸಿ ಮಾತನಾಡಿದ ಅವರು, ದೇಶಪ್ರೇಮ …
Read More »ಕನ್‍ಪ್ಯೂಸ್ ಮಾಡ್ಕೋಬೇಡಿ. ತಪ್ಪು ದಾರಿ ಹಿಡಿಬೇಡಿ. ಮಂಗಳಾ ಅಂಗಡಿ ಬೆಂಬಲಿಸಿ-ಕಮಲ ಅರಳಿಸಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕುಟುಂಬವೇ ಬೇರೆ. ರಾಜಕಾರಣವೇ ಬೇರೆ. ಕಾರ್ಯಕರ್ತರು ಏ-17 ರಂದು ನಡೆಯುವ ಈ ಉಪಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೇ ದೇಶದ ಸಮಗ್ರತೆ, ಸುರಕ್ಷತೆ ಹಾಗೂ ಅಭಿವೃದ್ದಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕೆನ್ನುವ ಮೂಲಕ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಊಹಾ-ಪೋಹಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೆರೆ ಎಳೆದರು. ಸೋಮವಾರದಂದು ಸಂಜೆ ನಗರದ ಹೊರವಲಯದಲ್ಲಿರುವ …
Read More »ಬಿಜೆಪಿ ಅಭ್ಯರ್ಥಿ ಮಂಗಳಾ ಸು. ಅಂಗಡಿ ಪರ ಮತಯಾಚಿಸಿದ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ
ಹಳ್ಳೂರ: ದೇಶದ ಅಭಿವೃದ್ದಿಪರ ಕಾರ್ಯ ಮಾಡುತ್ತಿರುವ ಮೋದಿಜಿಯವರ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿ ಮಂಗಳಾ ಸು. ಅಂಗಡಿ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಪ್ರವೃತ್ತರಾಗಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ನಿಮಿತ್ಯ ಹಳ್ಳ್ಳೂರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಂಗಳಾ ಸು. ಅಂಗಡಿ ಅವರ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಿಲ್ಲೆಯ ಸಮಗೃ …
Read More »ಆಪರೇಶನ್ ಕಮಲ ಮಾಡಲು ಒಬ್ಬ ಶಾಸಕನಿಗೆ 40ಕೋಟಿಯಂತೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಮದುರ್ಗ: ಜನವಿರೋಧಿ ಕೇಂದ್ರ ಹಾಗೂ ರಾಜ್ಯ ಸರಕಾರದ ಮೇಲಿರುವ ಸಿಟ್ಟನ್ನು ಹೊರ ಹಾಕಲು ಜನತೆಗೆ ಈ ಉಪಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡುವ ಮೂಲಕ ಉಭಯ ಸರಕಾರಗಳಿಗೆ ಎಚ್ಚರಿಕೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತದಾರರಿಗೆ ಕರೆ ನೀಡಿದರು . ಪಟ್ಟಣದ ತೇರ ಬಜಾರದಲ್ಲಿ ಬೆಳಗಾವಿಯ ಲೋಕಸಭೆ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಪ್ರಚಾರ …
Read More »ಡಾ. ಅಶೋಕ ದಳವಾಯಿಯವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ
ಮೂಡಲಗಿ: ಭಾರತ ಸರಕಾರದ ಕೃಷಿ ಮಂತ್ರಾಲಯದಲ್ಲಿ ಸೇವೆ ಸಲ್ಲಿಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಗಳಾದ ಡಾ. ಅಶೋಕ ದಳವಾಯಿಯವರಿಗೆ ಗದಗನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ವಿಸ್ವವಿದ್ಯಾಲಯ ದಿಂದ ಏ. 10 ರಂದು ಪ್ರಥಮ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲಿದ್ದಾರೆ. ದಳವಾಯಿಯವರು ಕೃಷಿ, ಗ್ರಾಮೀಣಾಭಿವೃದ್ಧಿ ಹಾಗೂ ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ವಿಶ್ವ ವಿದ್ಯಾಲಯವು ಪ್ರಥಮ ಘಟಿಕೋತ್ಸವದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 2017 …
Read More »ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪೋನ್ ಸಂವಾದ ಕಾರ್ಯಕ್ರಮ
ಮೂಡಲಗಿ: ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ ಇವರ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಜಿಲ್ಲಾ ಮಟ್ಟದ ಫೋನ್ ಸಂವಾದ ಕಾರ್ಯಕ್ರಮವು ಏ. 10 ಶನಿವಾರದಂದು ಸಾಂಯಕಾಲ 3-00 ಗಂಟೆಯಿಂದ 5 ಘಂಟೆಯವರೆಗೆ ಜರುಗಲಿದೆ. ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳಿಗೆ ಪಠ್ಯದಲ್ಲಿಯ ಕ್ಲಿಷ್ಠಾಂಶಗಳು ಹಾಗೂ ಪರೀಕ್ಷೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು ನೂರಿತ ವಿಷಯ ಸಂಪನ್ಮೂಲ ಶಿಕ್ಷಕರನ್ನು ನಿಯಮಿಸಿದ್ದು, ವಿದ್ಯಾರ್ಥಿಗಳು ಈ …
Read More »ಸಾಲಹಳ್ಲಿ ಗ್ರಾಮದಲ್ಲಿ ನಡೆದ ಬಿಜೆಪಿ ಲೋಕಸಭಾ ಅಭ್ಯರ್ಥಿಪರ ಬಹಿರಂಗ ಪ್ರಚಾರ ಸಭೆಗೆ ಚಾಲನೆ ನೀಡಿದ ಸಿ.ಎಂ ಬಿ.ಎಸ.ವಾಯ್
ರಾಮದುರ್ಗ: ಬೆಳಗಾವಿ ಜಿಲ್ಲೆಯ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಅವರ ರಾಮದುರ್ಗ ವಿಧಾನಸಭಾ ಕ್ಷೇತ್ರ ಪ್ರಚಾರಾರ್ಥ ಸಭೆಯನ್ನು ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಬಬಲಾದಿ ಮಠದ ಆವರಣದಲ್ಲಿ ಪ್ರಚಾರ ಸಭೆ ಜರುಗಿತು. ಈ ಸಭೆಯ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪರವರು ಮತ್ತು ಸಂಸದಿಯ ವ್ಯವಹಾರ ಸಚಿವರುರಾದ ಪ್ರಲ್ಹಾದ ಜೋಶಿ ಮತ್ತು ವೇದಿಕೆಯ ಮೇಲೆ ಹಾಜರಿದ್ದ ಗಣ್ಯರಿಂದ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು. …
Read More »ಅವರಾದಿಯ ಶ್ರೀ ಗುರು ಲೀಲಾಯೋಗಿ ಮೂಲ ಫಲಹಾರೇಶ್ವರರ 189 ನೇ ಪುಣ್ಯ ಸ್ಮರಣೆ ಪ್ರಯುಕ್ತ ಅನ್ನ ಸಂತರ್ಪಣೆ
ರಾಮದುರ್ಗ: ತಾಲೂಕಿನ ಸುಕ್ಷೇತ್ರ ಅವರಾದಿಯ ಶ್ರೀ ಗುರು ಲೀಲಾಯೋಗಿ ಮೂಲ ಫಲಹಾರೇಶ್ವರರ 189 ನೇ ಪುಣ್ಯ ಸ್ಮರಣೆ ಪ್ರಯುಕ್ತ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಶ್ರೀಮತಿ ಪಾರ್ವತಮ್ಮ ಸುಬ್ರಾಯಪ್ಪ ಮೋಟೆ ಇವರ ಆಶಯದಂತೆ ಅವರ ಮಗನಾದ ವಿಶೇಷಚೇತನ ಶ್ರೀ ಮಹೇಶ ಸುಬ್ರಾಯಪ್ಪ ಮೋಟೆ ಯವರು ವೃತ್ತಿಯಲ್ಲಿ ಪೋಸ್ಟ್ ಮಾಸ್ಟರ್ ಆಗಿದು ರಾಮದುರ್ಗ ನಗರದ ಹೆಡ್ ಪೋಸ್ಟ್ ಆಫೀಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಇವರು ಕಲೆ ಸಾಹಿತ್ಯ ಸಂಗೀತ ಡೋಳಿನ ಮೇಳ ಗಳಲ್ಲು ಇವರ …
Read More »