ಮೂಡಲಗಿ: ಕಳೆದ ಎಳು ವರ್ಷಗಳಿಂದ ರಾಷ್ಟ್ರ ಬದಲಾವಣೆ ಮಾಡುತ್ತೆ ಎಂದು ಹೇಳಿ ಜನರ ಕಣ್ಣಿಗೆ ಮಣ್ಣ ಎರಚ್ಚಿ ಸುಳ್ಳ ಹೇಳುತ್ತಿರುವ ಕೇಂದ್ರ ಸರಕಾರದಲ್ಲಿ ಜನ ಸಮಾನ್ಯರ ಪರ ಧ್ವನಿ ಎತ್ತಲು ಸರಳ ಸಜ್ಜನಿಕೆ ವ್ಯಕ್ತಿ ಸತೀಶ ಜಾರಕಿಹೊಳಿ ಅವರನ್ನು ಲೋಕಸಭೆಗೆ ದಾಖಲೆ ಮತಗಳ ಅಂತರದಿಂದ ಆಯ್ಕೆ ಮಾಡಬೇಕೆಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹೇಳಿದರು. ಬುಧವಾರದಂದು ಪಟ್ಟಣದ ಅಂಬೇಡ್ಕರ ಭವನದಲ್ಲಿ ಜರುಗಿದ ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೇಸ್ ಅಭ್ಯರ್ಥಿ ಪರ ಮತಯಾಚನೆಯಲ್ಲಿ …
Read More »ದೇಶದ ಸಮಗ್ರತೆ ಹಾಗೂ ಭಾರತವನ್ನು ಜಗತ್ತಿನಲ್ಲಿಯೇ ಶಾಲಿ ರಾಷ್ಟ್ರವನ್ನಾಗಿಸಲು ಬಿಜೆಪಿ ಬೆಂಬಲಿಸಿ : ಪ್ರಲ್ಹಾದ ಜೋಶಿ
ಮೂಡಲಗಿ: ದೇಶದ ಸಮಗ್ರತೆ ಹಾಗೂ ಭಾರತವನ್ನು ಜಗತ್ತಿನಲ್ಲಿಯೇ ಶಕ್ತಿ ಶಾಲಿ ರಾಷ್ಟ್ರವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕಾರ್ಯೊನ್ಮೂಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಸುಸಂಸ್ಕøತ ಮನೆತನದ ಹಾಗೂ ಗೋಕಾಕ ನಾಡಿನ ಮನೆ ಮಗಳಾದ ಮಂಗಳಾ ಸುರೇಶ ಅಂಗಡಿ ಅವರನ್ನು ಲೋಕಸಭೆಗೆ ಆಯ್ಕೆಮಾಡಿ ಕಳುಹಿಸುವಂತೆ ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿಕೊಂಡರು. ಇಲ್ಲಿಯ ಬಸವ ಮಂಟಪದಲ್ಲಿ ಸೋಮವಾರ ಸಂಜೆ ಜರುಗಿದ ಬೆಳಗಾವಿ …
Read More »ಅರುಣ ರೊಟ್ಟಿಗೆ ಪಿಎಚ್.ಡಿ. ಪದವಿ
ಮೂಡಲಗಿ: ಅರುಣ ಅಣ್ಣಾಸಾಹೇಬ ರೊಟ್ಟಿ ಅವರು ಮ್ಯಾನೇಜ್‍ಮೆಂಟ್ ಸ್ಟಡೀಸ್ ವಿಷಯದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಡಾ. ಬಸವರಾಜ ಎಸ್. ಕುಡಚಿಮಠ ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿದ ಮಹಾಪ್ರಬಂಧವನ್ನು ಪರಿಗಣಿಸಿ ಪಿಎಚ್.ಡಿ. ಪದವಿಯನ್ನು ನೀಡಿರುವರು. ಇತ್ತಿಚೆಗೆ ಜರುಗಿದ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಕುಲಪತಿ ಪ್ರೊ. ಕರಿಸಿದ್ದಪ್ಪ ಹಾಗೂ ಕೇಂದ್ರ ರಕ್ಷಣಾ ಸಚಿವಾಲಯದ ವೈಜ್ಞಾನಿಕ ಮಾಜಿ ಸಲಹೆಗಾರ ಡಾ. ವಿ.ಕೆ. ಅತ್ರೆ ಅವರು ಅರುಣ ರೊಟ್ಟಿ ಅವರಿಗೆ ಪಿಎಚ್.ಡಿ. ಪದವಿ ಪ್ರಧಾನ ಮಾಡಿರುವರು.
Read More »ಏ.8ರಂದು ಶರಣು ಶರಣಾರ್ಥಿ ಕಾರ್ಯಕ್ರಮ
ಮೂಡಲಗಿ: ಅಖಿಲ ಭಾರತ ದೀಕ್ಷ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಏ. 8ರಂದು ಮುಂಜಾನೆ 9ಗಂಟೆಗೆ ಸಮೀಪದ ಗುರ್ಲಾಪೂರದ ಬಸವೇಶ್ವರ ಮಂಪಟದಲ್ಲಿ ಶರಣು ಶರಣಾರ್ಥಿ ಕಾರ್ಯಕ್ರಮ ನಡೆಯಲಿದೆ ಎಂದು ಪಂಚಮಸಾಲಿ ಸಮಾಜದ ತಾಲೂಕಾ ಅಧ್ಯಕ್ಷ ಬಸವರಾಜ ಪಾಟೀಲ ತಿಳಿಸಿದರು. ಸುದ್ದಿಗೋಪ್ಠಿಯಲ್ಲಿ ಮಾತನಾಡಿದ ಅವರು, ದೀಕ್ಷ ಪಂಚಮಸಾಲಿ ಸಮಾಜದವನ್ನು 2ಎ ಮೀಸಲಾತಿ ಕಲ್ಪಿಸಬೇಕು ಮತ್ತು ಉಳಿದ 84 ಉಪಜಾತಿಗಳನ್ನು ಹಿಂದುಳಿದ …
Read More »ಕಂದಾಯ ಇಲಾಖೆಯ ನೌಕರರಿಗೆ ಅನ್ಯ ಇಲಾಖೆಯ ಕೆಲಸಕಾರ್ಯಗಳನ್ನು ವಹಿಸುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ರಾಮದುರ್ಗದ ತಹಶೀಲ್ದಾರ್ ಕಾರ್ಯಾಲಯದಲ್ಲಿ ದಿನಾಂಕ03/04/2021 ರಂದು ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘ ತಾಲೂಕು ಘಟಕ ರಾಮದುರ್ಗ ಇವರಿಂದ ಕಂದಾಯ ಇಲಾಖೆಯ ನೌಕರರಿಗೆ ಅನ್ಯ ಇಲಾಖೆಯ ಕೆಲಸಕಾರ್ಯಗಳನ್ನು ವಹಿಸುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸುವಂತೆ ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಗಳು ಕಂದಾಯ ಇಲಾಖೆ ರವರು ಮಾಡಿರುವ ಆದೇಶವನ್ನು ಪಾಲನೆ ಮಾಡಿ ಕಂದಾಯ ಇಲಾಖೆಯ ಗ್ರಾಮಲೆಕ್ಕಾಧಿಕಾರಿಗಳ ಹಿತ ಕಾಪಾಡುವಂತೆ ಕೋರಿ ಮಾನ್ಯ ತಹಶಿಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ …
Read More »ದಲಿತ ವಿದ್ಯಾರ್ಥಿನಿ ಮಧು ಹುಲಿಸ್ಕಾರ ಅವರ ಹತ್ಯೆ ಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ರಾಜ್ಯಪಾಲರಿಗೆ ಮನವಿ
ರಾಮದುರ್ಗ: ಗದಗ ಜಿಲ್ಲೆ ನರಗುಂದ ತಾಲೂಕೂ ನರಗುಂದ ಪಟ್ಟಣದ ದಲಿತ ವಿದ್ಯಾರ್ಥಿನಿಯ ಮಧು ಹುಲಿಸ್ಕಾರ ಅವರ ಹತ್ಯೆ ಖಂಡಿಸಿ ಕರ್ನಾಟಕ ಭೀಮ ಸೇನಾ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗದಳ ರಾಮದುರ್ಗ ತಾಲೂಕ ಘಟಕದಿಂದ ಪ್ರತಿಭಟನೆ ನಡೆಸಿ ಘನ ಸರ್ಕಾರ ಮಹಿಳಾ ಭದ್ರತಾ ಒದಗಿಸಿಕೊಡಬೇಕು ಮತ್ತು ಅಪರಾಧಿಗೆ ಕೂಡಲೇ ಗಲ್ಲುಶಿಕ್ಷೆ ವಿಧಿಸಬೇಕೆಂದು ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮಿನಿವಿಧಾನಸೌಧದ ಎದುರಿಗೆ ಕರ್ನಾಟಕ …
Read More »ಮತದಾನ ಪ್ರತಿಯೊಬ್ಬರ ಹಕ್ಕು : ಇಒ ಪ್ರಕಾಶ ವಡ್ಡರ
ಮೂಡಲಗಿ: ಮತದಾನ ಪ್ರತಿಯೊಬ್ಬರ ಹಕ್ಕಾಗಿದೆ. ಪ್ರಜಾಪ್ರಭುತ್ವ ಭದ್ರಪಡಿಸಲು ನನ್ನ ಮತ ನನ್ನ ಹಕ್ಕಾಗಿದೆ ಎಂದು ತಾ.ಪಂ ಇಒ ಮತ್ತು ತಾಲೂಕಾ ಸ್ವಿಪ್ ಸಮಿತಿಯ ಪ್ರಕಾಶ ವಡ್ಡರ ಹೇಳಿದರು. ಅವರು ಸಮೀಪದ ಹಳ್ಳೂರ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಪ್ರಯುಕ್ತ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮತದಾನದ ಕುರಿತು ಅರಿವು ಹಾಗೂ ಅದರ ಮಹತ್ವ ತಿಳಿದಿರಬೇಕು. ಈಗಿರುವ ವಿದ್ಯುನ್ಮಾನ ಮತಯಂತ್ರದಲ್ಲಿ ಮತ …
Read More »ಸತೀಶ ಜಾರಕಿಹೋಳಿ ಅವರ ಪುತ್ರ ರಾಹುಲ ಜಾರಕಿಹೋಳಿ ಚುನಾವಣಾ ಪ್ರಚಾರ
ಹಳ್ಳೂರ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯು ಬರುವ ದಿ.17 ರಂದು ನಡೆಯಲಿದ್ದು ಕಾಂಗ್ರೆಸ್ಸ್ ಪಕ್ಷದ ಗೆಲುವಿಗೆ ಎಲ್ಲ ಕಾರ್ಯಕರ್ತರು ಶ್ರಮೀಸಬೇಕು ಯುವ ಮುಖಂಡ ರಾಹುಲ ಸ. ಜಾರಕಿಹೋಳಿ ಹೇಳಿದರು. ಗ್ರಾಮದಲ್ಲಿ ಶುಕ್ರವಾರರಂದು ನಡೆದ ಚುನಾವಣೆ ಪ್ರಚಾರ ನಿಮಿತ್ಯ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಸತೀಶ ಲ. ಜಾರಕಿಹೋಳಿ ಅವರ ಪುತ್ರ ಮಾತನಾಡಿದ ಅವರು ಲೋಕಸಭಾ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ದಿಗೆ ಮತವನ್ನು ನೀಡಬೇಕು. ಸತೀಶ ಲ. …
Read More »ಏಪ್ರಿಲ್ ೦೪ ರಂದು ಅಥಣಿ ಪಟ್ಟಣದಲ್ಲಿ ಪತ್ರಕರ್ತರ ಕಾರ್ಯಾಗಾರ
ಅಥಣಿ: ಏಪ್ರಿಲ್ 4 ರಂದು ಅಥಣಿ ತಾಲೂಕಾ ಪತ್ರಕರ್ತರ ಸಂಘ ಇವರ ವತಿಯಿಂದ ತಾಲೂಕು ಮಟ್ಟದ ಪತ್ರಕರ್ತರ ಕಾರ್ಯಾಗಾರ ಕಾರ್ಯವನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟನೆ ಮಾಡಲಿದ್ದಾರೆ ಎಂದು ಅಥಣಿ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ಎಸ್ ಕಾಂಬಳೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ ಮುಂಬರುವ ರವಿವಾರ ಎಪ್ರಿಲ್ -4 ರಂದು ಪಟ್ಟಣದ ಸತ್ತಿ ರಸ್ತೆಯ …
Read More »ಸಾರ್ವಜನಿಕರ ಕೆಲಸವಾಗಲು ನೌಕರರ ಇಚ್ಚಾಶಕ್ತಿ ಅವಶ್ಯಕ : ಸುಭಾಸ ರಡ್ಡೇರಟ್ಟಿ
ಮೂಡಲಗಿ: ಸರಕಾರಿ ಕಛೇರಿಗಳಾದ ತಹಶೀಲ್ದಾರ, ತಾಲೂಕ ಪಂಚಾಯತ, ಪೋಲಿಸ್, ಸಾರಿಗೆ, ನೊಂದಣಿ, ಎಪಿಎಮ್‍ಸಿ ಮುಂತಾದ ಇಲಾಖೆಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ಸರಾಗವಾಗಿ ಸಾಗಲು ಅಲ್ಲಿಯ ನೌಕರರ ಇಚ್ಛಾ ಶಕ್ತಿ ಅವಶ್ಯಕವಾಗಿದೆ. ಭ್ರಷ್ಟಾಚಾರ ನಡೆಸುವ ಸಲುವಾಗಿ ಕೇಲವು ಕಛೇರಿಗಳಲ್ಲಿ ಮದ್ಯವರ್ತಿಗಳ ಸಹಾಯದಿಂದ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವದು ಕಂಡು ಬರುತ್ತಿದೆ ಎಂದು ಜೈಹೋ ಜನತಾ ವೇದಿಕೆ ತಾಲೂಕಾಧ್ಯಕ್ಷ ಸುಭಾಸ ರಡ್ಡರಟ್ಟಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ …
Read More »