ಭಾನುವಾರ , ಡಿಸೆಂಬರ್ 22 2024
kn
Breaking News

gcsteam

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮುಂದಿನ ವರ್ಷ ನಡೆಯಲಿರುವ ಇಲ್ಲಿಯ ಪ್ರಸಿದ್ಧ ಬಲಭೀಮ ದೇವಸ್ಥಾನದ ಕಾರ್ತಿಕೋತ್ಸವ ನಿಮಿತ್ಯ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಶನಿವಾರದಂದು ಚಾಲನೆ ನೀಡಿದರು. ಮೂಡಲಗಿ ತಾಲೂಕಿನ ಕುಲಗೋಡದ ಸುಪ್ರಸಿದ್ಧ ಬಲಭೀಮ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಕಾರ್ತಿಕೋತ್ಸವದ ಅಂಗವಾಗಿ 2022 ರಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುಲಗೋಡ ಭಾಗದ ಬಲಭೀಮ ದೇವಸ್ಥಾನವು …

Read More »

ಮರು ವಿಂಗಡಣೆ ಮಾಡಿದ ಜಿ ಪಂ ಕ್ಷೇತ್ರ ದೋಷಪೂರಿತವಾಗಿದೆ

ಮೂಡಲಗಿ: ‘ತಾಲೂಕಿನಲ್ಲಿ ಮರು ವಿಂಗಡಣೆ ಮಾಡಿದ ಜಿಲ್ಲಾ ಪಂಚಾಯತ ಕ್ಷೇತ್ರಗಳು ದೋಷಪೂರಿತವಾಗಿದ್ದು ಇವುಗಳನ್ನು ರದ್ದುಪಡಿಸಿ ಸರಿಪಡಿಸುವಂತೆ ಕಾಂಗ್ರೇಸ ಮುಖಂಡ ಗುರು ಗಂಗನ್ನವರ ಒತ್ತಾಯಿಸಿದರು. ಭಾನುವಾರ ಪ್ರೆಸ್‍ಕ್ಲಬ್ ಕಚೇರಿಯಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಮೂಡಲಗಿ ತಾಲೂಕಿನ ಜಿ.ಪಂ ಕ್ಷೇತ್ರಗಳು ದೋಷಪೂರಿತವಾಗಿವೆ. ಸಾರ್ವಜನಿಕರಿಗೆ ಜನಪ್ರತಿನಿಧಿ ಆಯ್ಕೆ ಮಾಡುವದರಿಂದ ಹಿಡಿದು ಕೆಲಸ ಕಾರ್ಯಗಳಿಗೆ ತೊಂದರೆ ಅನುಭವಿಸುವಂತಾಗುವದು. ರಾಜಕೀಯವಾಗಿ ಪ್ರಾತಿನಿಧ್ಯ, ಕ್ಷೇತ್ರದ ದೂರಳತೆ, ಸಂಪರ್ಕ ಸಾಧನ, ತ್ವರಿತಗತಿಯ ಕಾಮಗಾರಿಗಳ ಪ್ರಗತಿ ಅಸಾಧ್ಯವಾದದ್ದು. …

Read More »

ಸಾರ್ವಜನಿಕರ ಅನುಕೂಲಕ್ಕಾಗಿ ಕಛೇರಿ ಕಾರ್ಯಾರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರೀಕರಿಗೆ ಅನುಕೂಲವಾಗಲು ಪಟ್ಟಣದಲ್ಲಿರುವ ತಹಶೀಲ್ದಾರ ಕಛೇರಿ ಬಳಿ ತಮ್ಮ ಶಾಸಕರ ಕಛೇರಿಯನ್ನು ಪ್ರಾರಂಭಿಸಲಾಗಿದ್ದು, ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ಬಸವನಗರದಲ್ಲಿ ನೂತನವಾಗಿ ಆರಂಭಿಸಲಾದ ಅರಭಾವಿ ಶಾಸಕರ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ ಹೊಸ ತಾಲೂಕು ರಚನೆ ಬಳಿಕ ಸಾರ್ವಜನಿಕರ ಹಿತದೃಷ್ಟಿಯಿಂದ ಮೂಡಲಗಿಯಲ್ಲಿ ತಮ್ಮ ಕಛೇರಿಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ತಮ್ಮ …

Read More »

ಸರಕಾರಿ ನೌಕರ ಯಶಸ್ವಿಯಾಗಿ ಕಾರ್ಯನಿರ್ವಹಿಸ ಬೇಕು, ಇಲಾಖೆ ಅವರ ಆಶಯಗಳನ್ನ ಪೂರೈಸಬೇಕು – ಗಜಾನನ ಮನ್ನಿಕೇರಿ

ಮೂಡಲಗಿ: ಸರಕಾರಿ ನೌಕರ ಯಶಸ್ವಿಯಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಇಲಾಖೆಗಳ ಆಶಯಗಳು ಪೂರ್ಣಗೊಳ್ಳುತ್ತವೆ. ಸೇವಾ ಸೌಲಭ್ಯಗಳನ್ನು ಕಛೇರಿಯ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗದವರು ತಕ್ಷಣ ಕಾರ್ಯ ಮಾಡಿಕೊಟ್ಟಾಗ ಮಾತ್ರ ನೌಕರರು ತಮ್ಮ ಸೇವೆಯಲ್ಲಿ ಯಶಸ್ವಿಯಾಗಿ ನಿರ್ವಹಿಸುವರು ಎಂದು ಚಿಕ್ಕೋಡಿ ಸಾರ್ವನಿಕ ಶಿಕ್ಷಣ ಇಲಾಖೆ ಉಪನಿರ್ಧೇಶಕ ಗಜಾನನ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ಶಿಕ್ಷಣ ಸ್ಪಂದನ ಕಾರ್ಯಕ್ರಮದ ತಾಲೂಕಿನ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. …

Read More »

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಮೇ 7 ರಂದು ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಮೂಡಲಗಿ ತಾಲ್ಲೂಕಿನ ಅರಭಾವಿ ಪಟ್ಟಣದ ಕುತುಬಸಾಬ್ ಬಾಗವಾನ ಅವರ ಕುಟುಂಬಕ್ಕೆ ಬುಧವಾರ ಇಲ್ಲಿನ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 5 ಲಕ್ಷ ರೂ. ಚೆಕ್ ವಿತರಿಸಿದರು. ಇದೇ ವೇಳೆ ಮಾತನಾಡಿ, ಇಂಧನ ಇಲಾಖೆಯಿಂದ ಮಂಜೂರಾದ ಪರಿಹಾರ ಧನವನ್ನು ಕುಟುಂಬದವರು ಸದ್ಭಳಕೆ ಮಾಡಿಕೊಳ್ಳಬೇಕು. ಈ ಹಣವನ್ನು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಬ್ಯಾಂಕ್‍ನಲ್ಲಿ ಠೇವಣಿಯಾಗಿಟ್ಟು , …

Read More »

ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದoತೆ ಕ್ರಮ …

Read More »

ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಯಾರು ಎಷ್ಟೇ ಹೇಳಿಕೊಳ್ಳಲಿ.ಮಾತನಾಡಲಿ. ಬೆಳಗಾವಿ ಎಂದೆಂದಿಗೂ ನಮ್ಮದೇ. ಈ ವಿಚಾರದಲ್ಲಿ ನಾವು ಪಕ್ಷ ಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಇಲ್ಲಿಯ ಶಿವಬೋಧರಂಗ ಸ್ವಾಮಿಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಮೂಡಲಗಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮವಾಗಿದ್ದು, ಎಲ್ಲರೂ ಈ ವರದಿಯನ್ನು …

Read More »

ಕಳ್ಳಿಗುದ್ದಿ ಗ್ರಾಪಂಗೆ ಅಧ್ಯಕ್ಷರಾಗಿ ಲಕ್ಷ್ಮಣ ಚನ್ನಾಳ , ಉಪಾಧ್ಯಕ್ಷೆಯಾಗಿ ಶೋಭಾ ಮೆಟ್ಟಿನ ಆಯ್ಕೆ

ಮೂಡಲಗಿ: ಕಳ್ಳಿಗುದ್ದಿ ಗ್ರಾಮ ಪಂಚಾಯತನ ಅಧ್ಯಕ್ಷರಾಗಿ ಲಕ್ಷ್ಮಣ ಚನ್ನಾಳ ಉಪಾಧ್ಯಕ್ಷರಾಗಿ ಶೋಭಾ ಮೆಟ್ಟಿನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಗೋಕಾಕ ಜಿಆರ್‍ಬಿಸಿ ಎಇಇ ಶ್ರೀನಿವಾಸ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 14 ಜನ ಸದಸ್ಯರ ಬಲ ಹೊಂದಿರುವ ಗ್ರಾಮ ಪಂಚಾಯಿತಿಯು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶನದ ಮೇರೆಗೆ, ಗ್ರಾಮಗಳ ಅಭಿವೃದ್ಧಿ ಹಿತ ದೃಷ್ಠಿಯಿಂದ ಅವಿರೋಧ ಆಯ್ಕೆಯನ್ನು ಗ್ರಾಮಗಳ ಮುಖಂಡರುಗಳ ಉಪಸ್ಥಿತಿಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ನೂತನ ಸದಸ್ಯರುಗಳು: ರೇಣುಕಾ ದಳವಾಯಿ, …

Read More »

ಮೂಡಲಗಿ ತಾಲೂಕಿನ ಪ್ರಥಮ ಕಸಾಪ ಸಮ್ಮೇಳನ ಪೆ.13 ರಂದು

ಮೂಡಲಗಿ: ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಫೆಬ್ರುವರಿ 13 ಶನಿವಾರದಂದು ಮೂಡಲಗಿ ನಗರದ ಶ್ರೀ ಶ್ರೀಪಾದಬೋಧ ಸ್ವಾಮಿಜಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆಸಲು ಕಾರ್ಯಕಾರಣಿ ಸಭೆಯಲ್ಲಿ ನಿರ್ಧರಿಲಾಗಿದೆ. ಕಳೆದ ಸಾಲಿನಲ್ಲಿ ಕೋವಿಡ-19 ಮಹಾಮಾರಿ ಪರಿಣಾಮ ಲಾಕ್ ಡೌನ್‍ದಿಂದ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು. ಸಮ್ಮೇಳನವನ್ನು ಈ ಹಿಂದೆ ನಿರ್ಧರಿಸಿದಂತೆ ನಾಡಿನ ಹಿರಿಯ ಸಾಹಿತಿ ಪ್ರೋ. ಸಂಗಮೇಶ ಗುಜಗೊಂಡ ಅವರ ಸರ್ವಾಧ್ಯಕ್ಷತೆಯಲ್ಲಿ ವಿಜೃಂಭನೆಯಿಂದ ಹಮ್ಮಿಕೊಳ್ಳುವುದಾಗಿ ಪರಿಷತ್ತ ಅಧ್ಯಕ್ಷ ಸಿದ್ರಾಮ …

Read More »

ಫೆ 07 ಬೆಂಗಳೂರಿನಲ್ಲಿ “ಎಸ್.ಟಿ. ಮೀಸಲಾತಿಗಾಗಿ ಕುರುಬರ ಜಾಗೃತಿ ಸಮಾವೇಶ” : ಸೋಮಣ್ಣ ಮೌರ್ಯ

ವರದಿ: ಕೆ.ವಾಯ್ ಮೀಶಿ ಬೆಂಗಳೂರು: ಕುರುಬ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದೆ ಇಂದಿಗೂ ಸಹ ಅಲೆಮಾರಿ ಜೀವನ ನಡೆಸುತ್ತಿರುವ, ಬುಡಕಟ್ಟು ಸಂಸ್ಕøತಿಗಳನ್ನು ಆಚರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮೀಸಲಾತಿಯು ಪ್ರಜೆಗಳ ಹಕ್ಕು. ಭಾರತ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಸಹ ಕರ್ನಾಟಕದಲ್ಲಿ ಕುರುಬ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ ಎಂದು ಸೋಮಣ್ಣ ಮೌರ್ಯ ಮಲ್ಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವರು ಬೆಂಗಳೂರಿನಲ್ಲಿ …

Read More »

You cannot copy content of this page