ಬುಧವಾರ , ಸೆಪ್ಟೆಂಬರ್ 18 2024
kn
Breaking News

KYMeesi

ರಾಷ್ಷ್ರ ಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ  ಶಿವಪ್ರಸಾದ ಕಡಾಡಿ ಆಯ್ಕೆ

ಮೂಡಲಗಿ: ಪಟ್ಟಣದ ಸೆಂಟ್ ಮೇರಿ ಆಂಗ್ಲ ಮಾದ್ಯಮ ಶಾಲೆಯ ೩ ನೇ ತರಗತಿಯ ವಿದ್ಯಾರ್ಥಿ ಶಿವಪ್ರಸಾದ ಕಡಾಡಿ ಗದಗ ಜಿಲ್ಲೆಯ ನೀಲಗುಂದದಲ್ಲಿ ಜರುಗಿದ ೨೦ ನೇಯ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾ ಕೂಟದಲ್ಲಿ ೧೨ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ೩ ನೇ ಸ್ಥಾನ ಪಡೆದು ಆಂದ್ರಪ್ರದೇಶದ ವಿಜಯವಾಡದಲ್ಲಿ ಜರುಗುವ ರಾಷ್ಷ್ರ ಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ  ಆಯ್ಕೆಯಾಗಿರುವದಾಗಿ ಸಂಸ್ಥೆಯ ಅಧ್ಯಕ್ಷ ಡ್ಯಾನಿಯಲ್ ಸರ್ವಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗೆ ಚೈತನ್ಯ ಆಶ್ರಮ ವಸತಿ ಶಾಲೆಯ …

Read More »

ರಾಷ್ಟ್ರೀಯ ವಿಲ್‌ಚೇರ್ ಕ್ರಿಕೇಟ್ ಟೋರ್ನಾಮೆಂಟಗೆ ಹನಮಂತ ಹಾವಣ್ಣವರ ಆಯ್ಕೆ

ಮೂಡಲಗಿ: ರಾಜಸ್ಥಾನದ ಉದಯಪೂರದಲ್ಲಿ ಡಿ. ೨೫ ರಿಂದ ಜರುಗಲಿರುವ ಅಂಗವಿಕಲರ ರಾಷ್ಟ್ರೀಯ ವಿಲ್‌ಚೇರ್ ಕ್ರಿಕೇಟ್ ಟೋರ್ನಾಮೆಂಟಗೆ ತಾಲೂಕಿನ ಗುಲಗಂಜಿಕೊಪ್ಪದ ಹನಮಂತ ಹಾವಣ್ಣವರ ಕರ್ನಾಟಕ ತಂಡದಲ್ಲಿ ಪ್ರತಿನಿಧಿಸುವ ಮೂಲಕ ಗ್ರಾಮೀಣ ಮಟ್ಟದಲ್ಲಿದ್ದರು ವಿಶೇಷ ಕ್ರೀಡಾ ಪ್ರತಿಭೆಗೆ ಅವಕಾಶ ಸಿಕ್ಕಂತಾಗಿದೆ. ಮೂಲತಃ ಕೃಷಿ ಕುಟುಂಬದಿoದ ಬಂದoತಹ ಹನಮಂತ ಹಾವಣ್ಣವರ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಹೊಂದಿರುವದರಿoದ ಅಂಗವಿಕಲನಾದರು ಛಲಬಿಡದೆ ಪ್ರಯತ್ನ ಪಟ್ಟು ಕರ್ನಾಟಕ ತಂಡದಲ್ಲಿ ಪ್ರತಿನಿಧಿಸುವದು ಹೆಮ್ಮೆಯ ವಿಷಯವಾಗಿದೆ. ಪ್ರಸ್ತುತ ಗ್ರಾಮ ಪಂಚಾಯತ ಸದಸ್ಯರಾಗಿದ್ದು ಅನೇಕ …

Read More »

You cannot copy content of this page