ಬುಧವಾರ , ಅಕ್ಟೋಬರ್ 5 2022
kn
Breaking News

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು.
ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು.
ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತದಲ್ಲಿ ಸಾಕಷ್ಟು ಅನುಭವ ಹೊಂದಿರುವ ಬೊಮ್ಮಾಯಿ ಅವರು, ಪಕ್ಷದ ಸಂಘಟನೆಗೂ ಸಹ ಆಸರೆಯಾಗಿ ನಿಲ್ಲಲಿದ್ದಾರೆ. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಂತೆ ರಾಜ್ಯದ ಸರ್ವಾಂಗೀಣ ವಿಕಾಸಕ್ಕೆ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ. ಬಡವರು, ಮಹಿಳೆಯರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳ ಹಿತಕ್ಕನುಗುಣವಾಗಿ ಬೊಮ್ಮಾಯಿ ಅವರ ನೇತೃತ್ವದ ಹೊಸ ಸರ್ಕಾರ ಕೆಲಸ ನಿರ್ವಹಿಸಲಿದೆ. ಇವರಿಂದ ಇಡೀ ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ಒಳ್ಳೆಯದಾಗಲಿದೆ. ಮೂಲತಃ ಉತ್ತರ ಕರ್ನಾಟಕದ ಧಾರವಾಡ ಜಿಲ್ಲೆಯವರು ಎಂಬುದು ನಮಗೆಲ್ಲ ಹೆಮ್ಮೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ, ಹುಬ್ಬಳ್ಳಿ ಶಾಸಕ ಅರವಿಂದ ಬೆಲ್ಲದ, ನೆಲಮಂಗಲ ಮಾಜಿ ಶಾಸಕ ಎಂ.ವ್ಹಿ. ನಾಗರಾಜ ಅವರು ಉಪಸ್ಥಿತರಿದ್ದು, ನೂತನ ಮುಖ್ಯಮಂತ್ರಿಗಳಿಗೆ ಶುಭ ಕೋರಿದರು.


Spread the love

About Kenchappa Meesi

Check Also

ಅಕ್ಟೋಬರ್ ತಿಂಗಳಾoತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ …

4,804 comments

 1. Truly loads of good information!
  exploring writing paragraphs and essays how to improve essay writing best writing services online

 2. You’ve made your point very nicely!!
  argumentative essay college [url=https://topswritingservices.com]essays writing services[/url] best online essay writing services

 3. Great write ups. Kudos.
  how to write a good argument essay dissertation cheapest custom writing

 4. doxycycline ear infection doxycycline 100mg tablet doxycycline and alcohol side effects how long does doxycycline take to work for perioral dermatitis

 5. naltrexone autism naltrexone price uk naltrexone 50 mg for weight loss how long will naltrexone block opiates

 6. thuoc nolvadex d average cost of tamoxifen real nolvadex nt mixed with krealkin what kind of doctor can prescribe nolvadex

 7. coronavirus valtrex how much is a valtrex prescription is valtrex the same as valacyclovir how much valacyclovir can i take

 8. amoxicillin for herpes buy amoxicillin from canada what is amoxil 500 used for? is amoxil an aminoglycoside drug

 9. astra zeneca nolvadex best nolvadex pharmacy no prescription can i stop taking nolvadex pct what is the difference between nolvadex and arimidex

 10. plaquenil dosage scler plaquenil 10 mg plaquenil used for covid 19 will i lose all of my hair when taking plaquenil

 11. synthroid generic average cost of synthroid is euthyrox better than levothyroxine what is the average dose of levothyroxine

 12. seroquel and suboxone seroquel bipolar depression how does seroquel work in the brain ok google what is seroquel

 13. (aralen) quineprox 900 can aralen mask lab results what percentage of people have aralen toxicity?