ಮಂಗಳವಾರ , ಅಕ್ಟೋಬರ್ 4 2022
kn
Breaking News

ದಿ.ಪುನೀತ್ ರಾಜಕುಮಾರ್ ಅನರ್ಘ್ಯ ರತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love

ಬೆಂಗಳೂರು : ಕೆಎಂಎಫ್ ನಂದಿನಿ ರಾಯಭಾರಿಯಾಗಿದ್ದ ಜನಪ್ರೀಯ ನಟ ದಿ. ಪುನೀತ್ ರಾಜಕುಮಾರ್ ಅವರು ಅಗಲಿ ಹೋಗಿದ್ದರೂ, ಇನ್ನೂ ಅವರ ನೆನಪು ಜನರ ಹೃದಯದಲ್ಲಿ ಶಾಶ್ವತವಾಗಿ ಇರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಇಲ್ಲಿಯ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ದಿ. ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಜರುಗಿದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೆಎಂಎಫ್ ಬೆಳವಣಿಗೆಯಲ್ಲಿ ಪುನೀತ್ ರಾಜಕುಮಾರ ಅವರ ಪಾತ್ರ ಹಿರಿದಾಗಿತ್ತು ಎಂದು ಹೇಳಿದರು.
ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬ (ಮಾರ್ಚ-೧೭)ದ ಅಂಗವಾಗಿ ಸ್ವಯಂ ಪ್ರೇರಿತರಾಗಿ ನಮ್ಮ ಸಂಸ್ಥೆಯ ನೌಕರರು ರಕ್ತದಾನ ಮಾಡಿರುವುದು ಶ್ಲಾಘನೀಯವಾಗಿದೆ. ಕೆಎಂಎಫ್ ರಾಜ್ಯದ ಎಲ್ಲ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ರುಚಿ-ಶುಚಿಯಾದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ ೪ ದಶಕಗಳಿಂದ ಒದಗಿಸುತ್ತ ಬರುತ್ತಿದೆ. ರಾಜ್ಯ ಮತ್ತು ಹೊರರಾಜ್ಯಗಳಲ್ಲಿಯೂ ಗ್ರಾಹಕರ ಆಯ್ಕೆ ನಮ್ಮ ನಂದಿನಿ ಬ್ರಾಂಡ್ ಆಗಿದೆ ಎಂದು ಅವರು ಹೇಳಿದರು.
ದಿ. ಪುನೀತ್ ರಾಜಕುಮಾರ್ ಅವರಿಗೆ ಶೀಘ್ರದಲ್ಲಿಯೇ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಫಾರಸ್ಸು ಮಾಡಿದ್ದಾರೆಂದು ಹೇಳಿದರು.
ಮೇರು ನಟ ಡಾ. ರಾಜಕುಮಾರ್ ಅವರ ಕುಟುಂಬದ ಪರವಾಗಿ ಹಿರಿಯ ನಟ ರಾಮಕುಮಾರ್ ಅವರ ಪುತ್ರಿ ಹಾಗೂ ಚಿತ್ರನಟಿ ಧನ್ಯಾ ರಾಮಕುಮಾರ್ ಅವರು ಆಗಮಿಸಿ ಕೆಎಂಎಫ್ ಹಮ್ಮಿಕೊಂಡಿರುವ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಉದ್ಧೇಶಗಳನ್ನು ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಕಾ.ಪು. ದಿವಾಕರಶೆಟ್ಟಿ, ಶ್ರೀಶೈಲಗೌಡ ಪಾಟೀಲ, ನಂಜುಂಡಸ್ವಾಮಿ, ಎಂ.ಡಿ. ಬಿ.ಸಿ. ಸತೀಶ, ಕಹಾಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Kenchappa Meesi

Check Also

ಅಕ್ಟೋಬರ್ ತಿಂಗಳಾoತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ …

80 comments

 1. Im obliged for the article post.Really looking forward to read more. Awesome.

 2. I’m impressed, I must say. Rarely do I come across a blog that’s both educative and interesting, and without a doubt, you’ve hit the nail on the head. The issue is something that not enough people are speaking intelligently about. I am very happy that I stumbled across this in my hunt for something concerning this.

 3. Major thankies for the blog.Much thanks again. Really Great.

 4. Great, thanks for sharing this article post.Really looking forward to read more. Awesome.

 5. Wow tons of amazing data!
  expository essay writing essay rewriting service

 6. Thank you! Numerous data!
  essay writers wanted essays writing services best college essay writing service

 7. Thanks-a-mundo for the article post.Really looking forward to read more. Fantastic.

 8. Regards! Fantastic stuff.
  college applications without essays write my essay custom writing reviews

 9. Looking forward to reading more. Great article.Much thanks again. Keep writing.

 10. Appreciate you sharing, great blog article.Really looking forward to read more. Awesome.

 11. I think this is a real great post.Much thanks again. Really Cool.

 12. I really enjoy the blog article.Much thanks again. Keep writing.

 13. Very good blog.Really looking forward to read more. Much obliged.

 14. A big thank you for your article.Really looking forward to read more. Really Great.

 15. Thank you for your blog post.Really thank you! Really Cool.

 16. Very neat post.Really looking forward to read more. Really Cool.

 17. I really like and appreciate your article post.Really looking forward to read more. Keep writing.

 18. Major thanks for the blog post.Much thanks again. Awesome.

 19. I think this is a real great article post.Much thanks again. Awesome.

 20. A big thank you for your article post.Really looking forward to read more. Will read on…

 21. I believe this site holds some real wonderful information for everyone. “Philosophy triumphs easily over past evils and future evils but present evils triumph over it.” by La Rochefoucauld.

 22. I like this weblog so much, saved to favorites. “American soldiers must be turned into lambs and eating them is tolerated.” by Muammar Qaddafi.

 23. Hello! I could have sworn I’ve been to this website before but after checking through some of the post I realized it’s new to me. Anyhow, I’m definitely happy I found it and I’ll be book-marking and checking back often!

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!