ಬುಧವಾರ , ಮೇ 22 2024
kn
Breaking News

ಬೆಳಗಾವಿಯಲ್ಲಿ ನಿಲ್ಲದ ಕೋರೊನಾ ಅಟ್ಟಹಾಸ

Spread the love

ಬೆಳಗಾವಿ: ರಾಜ್ಯದಲ್ಲಿ ಇಂದು ಹೊಸದಾಗಿ 11 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರಲ್ಲಿ ಮಂಡ್ಯದ  ಎಂಟು ಹಾಗೂ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ P301ರ ವ್ಯಕ್ತಿಯಿಂದ ೫೦ ಹಾಗೂ ೫೫ ವರ್ಷದ ವಕ್ತಿಗಳಿಗೆ ಮತ್ತು ೩೦ ವರ್ಷದ ಮಹಿಳೆಗೆ ಸೇರಿ ಮೂವರಲ್ಲಿ ಕೋರೊನಾ ವೈರಸ್ ಪತ್ತೆಯಾಗಿದೆ.

ರಾಜ್ಯದಲ್ಲಿ ಒಟ್ಟೂ ಸೊಂಕಿತರ ಸಂಖ್ಯೆ 576ಕ್ಕೇರಿದೆ. ಬೆಳಗಾವಿಯಲ್ಲಿ 72ಕ್ಕೆರಿದೆ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page