ಬುಧವಾರ , ಜನವರಿ 29 2025
kn
Breaking News

ಜಿಲ್ಲೆಯಲ್ಲಿನ ಶಾಲೆಗಳು ಬಂದ, ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು

Spread the love

ಬೆಳಗಾವಿ: ಜಿಲ್ಲೆಯಲ್ಲಿ ವಸತಿ ಶಾಲೆಗಳನ್ನೊಳಗೊಂಡಂತೆ, 1 ರಿಂದ 9ನೇಯ ತರಗತಿಯವರೆಗೆ, ಇದೆ ಜನವರಿ 10ರಿಂದ 18ರ ವರೆಗೆ ಜಿಲ್ಲಾಧಿಕಾರಿಯವರು ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 1-9ನೇ ತರಗತಿ ಶಾಲೆಗಳಿಗೆ ರಜೆ ಘೋಷಿಸಿದ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. 10ನೇ ತರಗತಿ ಮೇಲ್ಪಟ್ಟವರಿಗೆ ಎಂದಿನಂತೆ ತರಗತಿ ನಡೆಯಲಿವೆ ಎಂದು ಸೂಚನೆ ನೀಡಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳು, ಚಿಕ್ಕೋಡಿ, ಬೆಳಗಾವಿ ಬಿಇಒಗಳ ಜತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಕುರಿತು ತೀರ್ಮಾನ ಮಾಡಿಕೊಳ್ಳಲಾಗಿದೆ. ಕಳೆದ ಹತ್ತು ದಿನಗಳಲ್ಲಿ 142 ಮಕ್ಕಳಿಗೆ ಸೋಂಕು ಧೃಡಪಟ್ಟಿದ್ದು, ಜಿಲ್ಲೆಯಲ್ಲಿನ ಶಾಲೆಗಳು ಬಂದ ಆಗಲು ಕಾರಣವಾಗಿದೆ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page