ಶುಕ್ರವಾರ , ಮಾರ್ಚ್ 29 2024
kn
Breaking News

ಇಂದು ಒಂದೆ ದಿನ ರಾಜ್ಯದಲ್ಲಿ 38 ಕೋವಿಡ-೧೯ ಸೋಂಕಿತರ ಪತ್ತೆ

Spread the love

ರಾಜ್ಯದಲ್ಲಿ ಇಂದು ಮತ್ತೆ 38 ಕೊರೋನಾ ಸೋಂಕು ದೃಢಪಟ್ಟಿದ್ದು.

ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೈಸೂರಲ್ಲಿ 12, ಬಳ್ಳಾರಿ ಹೊಸಪೇಟೆಯಲ್ಲಿ7, ಬೆಂಗಳೂರಲ್ಲಿ 7, ಚಿಕ್ಕಬಳ್ಳಾಪುರದಲ್ಲಿ 3, ವಿಜಯಪುರ 2, ಬೀದರ್ 1, ಮಂಡ್ಯದಲ್ಲಿ 3, ದಕ್ಷಿಣ ಕನ್ನಡದಲ್ಲಿ 1 ಪ್ರಕರಣ ಪತ್ತೆಯಾಗಿದೆ. ನಿನ್ನೆ ಬೆಳಗಾವಿ ಜಿಲ್ಲೆಯಲ್ಲಿಯೆ ತಲ್ಲನ ಮೂಡಿಸಿದ ಕೋವಿಡ್-೧೯, ಇಂದು ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ.

ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 353ಕ್ಕೇರಿದೆ. ಈವರೆಗೆ 13 ಜನರು ಸಾವಿಗೀಡಾಗಿದ್ದಾರೆ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page