ಭಾನುವಾರ , ಮೇ 28 2023
kn
Breaking News

ಕರ್ತವ್ಯನಿರತ ಪಿ.ಎಸ್.ಐ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ

Spread the love

ಬೆಳಗಾವಿ: ಲಾಕ್​​ಡೌನ್ ಕರ್ತವ್ಯ ನಿರ್ವಹಿಸಲು ಬೆಳಗಾವಿಯ ಪೊಲೀಸ್ ಠಾಣೆಗೆ ಬರುತ್ತಿದ್ದ ಪಿ.ಎಸ್.ಐಯೊಬ್ಬರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಖಡೇಬಝಾರ್ ಠಾಣೆಯ ಪಿಎಸ್​​ಐ ಗಣಾಚಾರಿ ಸಾವನ್ನಪ್ಪಿದ ವ್ಯಕ್ತಿ.

ಯಳ್ಳೂರ ರಸ್ತೆಯ ನಿವಾಸಿಯಾಗಿದ್ದ ಗಣಾಚಾರಿ ಅವರು ಬೆಳಗಾವಿ ಮಹಾನಗರದಲ್ಲಿ ಲಾಕ್ ಡೌನ್ ಬಿಗಿಗೊಳಿಸಲು, ಬಂದೊಬಸ್ತ್​​​ ಕರ್ತವ್ಯಕ್ಕಾಗಿ ಬರುತ್ತಿದ್ದರು. ಈ ವೇಳೆ ಯಳ್ಳೂರ ರಸ್ತೆಯ ಕೆಎಲ್​​ಇ ಆಸ್ಪತ್ರೆ ಬಳಿ, ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾರೆ.

ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದ್ದರಿಂದ ಗಣಾಚಾರಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page