ಬುಧವಾರ , ಡಿಸೆಂಬರ್ 11 2024
kn
Breaking News

ಬೆಳಗಾವಿಯಲ್ಲಿ ಮತ್ತೆ ಆರು ಕೋವಿಡ್-19 ಸೋಂಕಿತರ ಪತ್ತೆ

Spread the love

SUBSCRIBE YOUTUBE CHANNEL

ಬೆಳಗಾವಿ:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದು(ಏ.25) ಬೆಳಿಗ್ಗೆಯ ಹೆಲ್ತ್ ಬುಲೆಟಿನ್ ಪ್ರಕಾರ ಬೆಳಗಾವಿಯಲ್ಲಿ 6 ಪ್ರಕರಣಗಳು ದೃಢಪಟ್ಟಿರುತ್ತವೆ.

ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಈ ಹೊಸ ಆರು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 51 ಕ್ಕೆ ಏರಿದಂತಾಗಿದೆ.

ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 45 ವರ್ಷದ ಪುರುಷ P-482, 38 ವರ್ಷದ ಪುರುಷ P-483, ಮತ್ತು
80 ವರ್ಷದ P-484, 55 ವರ್ಷದ P-485, 42 ವರ್ಷದ P-486 ಹಾಗೂ 39 ವರ್ಷದ P-487 ನಾಲ್ವರು ಮಹಿಳೆಯರಿಗೆ ಸೋಂಕು ತಗುಲಿರುತ್ತದೆ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page