ಶುಕ್ರವಾರ , ಡಿಸೆಂಬರ್ 27 2024
kn
Breaking News

ಅಂತರಾಷ್ಟ್ರೀಯ

ಕರ್ನಾಟಕದಲ್ಲಿ ಇಂದು ಮತ್ತೆ 12 ಕೋರೊನಾ ಸೊಂಕಿತರು ಪತ್ತೆ

ರಾಜ್ಯದಲ್ಲಿ ಇಂದು ಮತ್ತೆ 12 ಕೊರೋನಾ ಸೋಂಕು ದೃಢಪಟ್ಟಿದ್ದು. ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೈಸೂರಲ್ಲಿ 3, ವಿಜಯಪುರ 1, ಮಂಡ್ಯದಲ್ಲಿ 1, ಬೆಳಗಾವಿ 1, ಹುಬ್ಬಳ್ಳಿ 1, ಕಲಬುರ್ಗಿ 2,,  ಬಾಗಲಕೋಟೆ 2,, ಗದಗ 1 ಪ್ರಕರಣ ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 371ಕ್ಕೇರಿದೆ.

Read More »

ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಆಹಾರ ಸಾಮಗ್ರಿಗಳ ವಿತರಣೆ

ಮುಗಳಖೋಡ: ಪ್ರಪಂಚವನ್ನು ಕಾಡುತ್ತಿರುವ ಮಹಾಮಾರಿ ಕೊರೊನಾ ರೋಗದಿಂದಾಗಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಗಳಖೋಡ ಪಟ್ಟಣದ ಡಾ.ಸಿ.ಬಿ.ಕುಲಿಗೋಡ ಪದವಿ ಮಹಾವಿದ್ಯಾಲಯದ ಎನ್ ಎಸ್ ಎಸ್ ಹಾಗೂ ರೆಡ್ ಕ್ರಾಸ್ ಘಟಕ ಮತ್ತು ಪಟ್ಟಣದ ನಿಸರ್ಗಧಾಮ ಗ್ರಾಮೀಣಾಭಿವ್ರದ್ದಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಆಹಾರ ಪದಾರ್ಥಗಳಾದ ಹಣ್ಣು ತರಕಾರಿ ವಿವಿಧ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಪೂಜ್ಯರಾದ ಅಲ್ಲಯ್ಯ ಹಿರೇಮಠ ಮಾತನಾಡಿ ಮಹಾಮಾರಿ ಕೊರೊನಾ ರೋಗದಿಂದ ದೇಶದ ಜನರು ಕಂಗಾಲಾಗಿದ್ದಾರೆ. …

Read More »

ಬೆಳಗಾವಿಯಲ್ಲಿ ನಿಲ್ಲದ ಕೊರೊನಾ ಅಟ್ಟಹಾಸ

ರಾಜ್ಯದಲ್ಲಿ ಸಂಜೆ ೫ ಘಂಟೆಯವರೆಗೆ ಹೆಲ್ತ ಬುಲೆಟಿನ್ ಪ್ರಕಾರ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಇಂದು ಒಟ್ಟು 44 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಂಜೆ ೫ ಘಂಟೆಯವರೆಗೆ ಹೆಲ್ತ ಬುಲೆಟಿನ್ ಮಾಹಿತಿ ಪ್ರಕಾರ ಬೆಳಗಾವಿಯಲ್ಲಿ 5 ಹೊಸ ಕೊರೊನ ಸೋಂಕಿತರ ಪ್ರಕರಣ ಕಂಡುಬಂದಿದ್ದು, ಇವರಲ್ಲಿ ಮೂವರನ್ನು ಐಸಿಯುನಲ್ಲಿ ಇರಿಸಲಾಗಿದೆ. ಇದರಿಂದಾಗಿ ಬೆಳಗಾವಿಯಲ್ಲಿ ಒಟ್ಟೂ 41 ಜನರಿಗೆ …

Read More »

ಇಂದು ಒಂದೆ ದಿನ ರಾಜ್ಯದಲ್ಲಿ 38 ಕೋವಿಡ-೧೯ ಸೋಂಕಿತರ ಪತ್ತೆ

ರಾಜ್ಯದಲ್ಲಿ ಇಂದು ಮತ್ತೆ 38 ಕೊರೋನಾ ಸೋಂಕು ದೃಢಪಟ್ಟಿದ್ದು. ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೈಸೂರಲ್ಲಿ 12, ಬಳ್ಳಾರಿ ಹೊಸಪೇಟೆಯಲ್ಲಿ7, ಬೆಂಗಳೂರಲ್ಲಿ 7, ಚಿಕ್ಕಬಳ್ಳಾಪುರದಲ್ಲಿ 3, ವಿಜಯಪುರ 2, ಬೀದರ್ 1, ಮಂಡ್ಯದಲ್ಲಿ 3, ದಕ್ಷಿಣ ಕನ್ನಡದಲ್ಲಿ 1 ಪ್ರಕರಣ ಪತ್ತೆಯಾಗಿದೆ. ನಿನ್ನೆ ಬೆಳಗಾವಿ ಜಿಲ್ಲೆಯಲ್ಲಿಯೆ ತಲ್ಲನ ಮೂಡಿಸಿದ ಕೋವಿಡ್-೧೯, ಇಂದು ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 353ಕ್ಕೇರಿದೆ. ಈವರೆಗೆ …

Read More »

ಕೆ.ಎಮ್.ಎಫ್ ರಾಜ್ಯಾಧ್ಯಕ್ಷ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಜನರಿಗೆ ಅಗತ್ಯ ವಸ್ತುಗಳ ಪೂರೈಕೆ

ಮೂಡಲಗಿ: ವಿಶ್ವವ್ಯಾಪಿ ಜನ ಜೀವನ ಹದಗೆಟ್ಟಿರುವಾಗ ಪೌರ ಕಾರ್ಮಿಕರು, ಆಶಾಕಾರ್ಯಕರ್ತೆಯರ ಸೇವಾಕಾರ್ಯ ಮೆಚ್ಚುವಂತಹದು. ಇಂತಹ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಸಾಮಾಜಿಕ ಅಂತರ ಕಾಯ್ದುಕೊಂಡು ಸೇವೆಯು ಶ್ಲಾಘನೀಯವಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ಪೌರ ಕಾರ್ಮಿಕರು, ಆಶಾಕಾರ್ಯಕರ್ತೆಯರಿಗೆ ದಿನ ಬಳಕೆ ವಸ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೋನಾ ಎಂಬ ಮಹಾಮಾರಿ ವೈರಸ್ ವಿಶ್ವವನ್ನೆ ನಡುಗಿಸಿದೆ. ಸಾಮಾಜಿಕವಾಗಿ ನಗರದಲ್ಲಿ ಯಾವುದೇ ರೋಗಗಳು, …

Read More »

ಡಾ|| ಅಂಬೇಡ್ಕರರವರು ಸಂವಿಧಾನ ಶಿಲ್ಪಿ ಯಾಗಿರದೇ, ಅವರೊಬ್ಬ ಆಥಿ೯ಕ ಚಿಂತಕ: ಅಧ್ಯಕ್ಷ ಬಾಹುಬಲಿ ಗಂಡೋಶಿ

ಪರಮಾನಂದವಾಡಿ:- ಸ್ಥಳೀಯ ಗ್ರಾ ಪಂ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ|| ಬಾಬಾಸಾಹೇಬ್ ಅಂಬೇಡ್ಕರ್ 129 ನೇಯ ಜಯಂತಿಯನ್ನು ಆಚರಿಸಲಾಯಿತು. ನಂತರ ಗ್ರಾ ಪಂ ಅಧ್ಯಕ್ಷ ಬಾಹುಬಲಿ ಗಂಡೋಶಿ- ದೇಶವೆ ಕೋರೋನಾ ಕಿಚ್ಚಿನಿಂದ ಉರಿಯುತ್ತಿದೆ.ನಮ್ಮ ಜನ ಬಹಳಷ್ಟು ಎಚ್ಚರಿಕೆಯಿಂದ ಇರಬೇಕಾಗಿದೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ರ ಸಂವಿಧಾನ ನಮಗೆ ಅತ್ಯಂತ ಉಪಯುಕ್ತವಾಗಿದೆ. ಅವರು ಕೇವಲ ಸಂವಿಧಾನ ಶಿಲ್ಪಿ ಯಾಗಿರದೇ ಅವರೊಬ್ಬ ಆಥಿ೯ಕ ಚಿಂತಕ, ನೀರಾವರಿ ತಜ್ಞ, ಪತ೯ಕತ೯ರಾಗಿ ಜನಮನದಲ್ಲಿ ಅಚ್ಚಳಿಯಾಗಿ ಉಳಿದಿದ್ದಾರೆ. …

Read More »

ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಆರೋಗ್ಯವಾಗಿದ್ದಾರೆ

ಬೆಂಗಳೂರು: ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಕೆಲವು ದಿನಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕೆಲವರು ಮುತ್ತಪ್ಪ ರೈ ಅವರ ಆರೋಗ್ಯದಲ್ಲಿ ಏರುಪೇರು ಅಂತ ಒಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದರಿಂದ ಅಭಿಮಾನಿಗಳು, ಕಾರ್ಯಕರ್ತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಮುತ್ತಪ್ಪ ರೈ ಅವರು ಆರೋಗ್ಯವಾಗಿದ್ದಾರೆ ಯಾವುದೇ ಸುಳ್ಳು ವದಂತಿಗಳಿಗೆ ದಯವಿಟ್ಟು ಕಿವಿಗೊಡಬೇಡಿ ಎಂದು ಅವರ ಆಪ್ತವಲಯ ಇವತ್ತು ತೆಗೆದಿರುವ ಪೋಟೋಗಳ ಮೂಲಕ ಸರ್ವವಾಣಿ ನ್ಯೂಸ್ ಮುಖಾಂತರ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ. ಕರ್ನಾಟಕ …

Read More »

ಬೆಳಗಾವಿಯಲ್ಲಿ ಮತ್ತೆ ಆತಂಕ ಸೃಷ್ಟಿಸಿದ ಕೋವಿಡ್-೧೯

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.ಇಂದು ಜಿಲ್ಲೆಯ ನಾಲ್ವರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಸೊಂಕಿತರ ಸಂಖ್ಯೆ ಹತ್ತರಿಂದ 14 ಕ್ಕೆ ಏರಿದೆ . ಇಂದು ಭಾನುವಾರ ಬೆಳಿಗ್ಗೆ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ರಾಯಬಾಗ ಕುಡಚಿಯ ನಾಲ್ವರು ಸೊಂಕಿತರ ಸಮಂಧಿಕರ ಮೂವರ ರಿಪೋರ್ಟ್ ಪಾಸಿಟೀವ್ ಬಂದಿದ್ದು ರಾಯಬಾಗದಲ್ಲಿ ಸೊಂಕಿತರ ಸಂಖ್ಯೆ 7 ಕ್ಕೆ ಏರಿದೆ. ಹಿರೇಬಾಗೇವಾಡಿ ಯಲ್ಲಿ ಒಂದು ಹೊಸ ಕೊರೋನಾ ಸೊಂಕಿತ ಪ್ರಕರಣ …

Read More »

ಅಭಿನಂದನೆಗಳನ್ನ ತಿಳಿಸಿದ: ಕೆ.ಎಮ್.ಎಪ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ್ : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ದುಡಿಯುತ್ತಿರುವವರನ್ನು ಅವರು ಅಭಿನಂದಿಸಿದ್ದಾರೆ. ಇಂಥ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ನಮ್ಮನ್ನು ರಕ್ಷಿಸುತ್ತಿರುವ …

Read More »

ಮಲಿಕವಾಡ, ಸದಲಗಾ ಗ್ರಾಮಗಳಲ್ಲಿ ಸಭೆ ಸಡೆಸಿದ: ಸಂಸದ ಜೊಲ್ಲೆ

ಚಿಕ್ಕೋಡಿ: ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಲಿಕವಾಡ, ಹಾಗೂ ಸದಲಗಾ ಪಟ್ಟಣಕ್ಕೆ ಭೇಟಿ ನೀಡಿ, ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರೊಂದಿಗೆ ಚಿಕ್ಕೋಡಿ ಲೋಕಸಭೆಯ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆಯವರು ಸಭೆ ನಡೆಸಿ, ಕೊರೋನಾ ವೈರಸ್ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಚರ್ಚಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೊರೋನಾ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಲ್ಲಿ …

Read More »

You cannot copy content of this page