ಗುರುವಾರ , ಡಿಸೆಂಬರ್ 12 2024
kn
Breaking News

ಬನವಾಸಿ

ಬನವಾಸಿ ಬಿಜೆಪಿ ರೈತ ಮೋರ್ಚಾದಿಂದ ಸೇವಾ ದಿವಸ್ ಆಚರಣೆ

ಬನವಾಸಿ: ಕೇಂದ್ರ ಸರ್ಕಾರ ಎರಡನೇ ಅವಧಿ ಅಧಿಕಾರ ಹಿಡಿದು ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಬನವಾಸಿ ಬಿಜೆಪಿ ರೈತ ಮೋರ್ಚಾದಿಂದ ಭಾನುವಾರ ಸೇವಾ ದಿವಸ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ನಿಮಿತ್ಯ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ವನಮಹೋತ್ಸವ ಹಾಗೂ ಕೊರೊನಾ ವಾರಿಯರ್ಸ್‍ಗೆ ಮಾಸ್ಕ್ ಹ್ಯಾಂಡ್ ಸ್ಯಾನಿಟೈಜರ್ ವಿತರಿಸಲಾಯಿತು. ಬನವಾಸಿ ಪೊಲೀಸ್ ಠಾಣೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಗ್ರಾಮ ಪಂಚಾಯತ್ ಅಧ್ಯಕ್ಷೆ ತುಳಸಿ ಆರೇರ, ಬಿಜೆಪಿ ಮುಖಂಡ ದ್ಯಾಮಣ್ಣ ದೊಡ್ಮನಿ, ಪಿಎಸ್‍ಐ …

Read More »

ಶ್ರೀ ಪಾರ್ವತಿ ಸ್ಟೋನ್ ಕ್ರಷರ್ ವತಿಯಿಂದ ಕೊರೊನಾ ಸೇನಾನಿಗಳಿಗೆ ಆಹಾರ ಕಿಟ್ ವಿತರಣೆ

ಬನವಾಸಿ: ಸ್ಥಳೀಯ ಶ್ರೀ ಪಾರ್ವತಿ ಸ್ಟೋನ್ ಕ್ರಷರ್ ಮತ್ತು ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಕೊರೊನಾ ಸೇನಾನಿಗಳಾದ ಪೊಲೀಸರು, ಆಶಾ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿ ಹಾಗೂ ತಮ್ಮಲ್ಲಿ ಕೆಲಸ ಮಾಡುತ್ತಿರುವ ಬಡ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್‍ಗಳನ್ನು ಬುಧವಾರ ವಿತರಿಸಿದರು. ಈ ಸಂದರ್ಭದಲ್ಲಿ ಬನವಾಸಿ ಪೊಲೀಸ್ ಠಾಣೆಯ ಪಿಎಸ್‍ಐ ಹನುಮಂತ ಬಿರಾದಾರ ಮಾತನಾಡಿ, ತಮ್ಮ ಜೀವದ ಹಂಗು ತೊರೆದು ಕೋವಿಡ್ ವಿರುದ್ದ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್‍ಗಳ ಸಂಕಷ್ಟಕ್ಕೆ …

Read More »

You cannot copy content of this page