ಶನಿವಾರ , ಡಿಸೆಂಬರ್ 28 2024
kn
Breaking News

ಮೂಡಲಗಿ

ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಲಗಿ: ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರ ( 6 ರಿಂದ 8 ನೇ ತರಗತಿ) ಸಂಘದ ಮೂಡಲಗಿ ತಾಲೂಕಾ ಘಟಕದ ಪದಾಧಿಕಾರಿಗಳ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು ಎಂದು ಚುನಾವಣಾಧಿಕಾರಿ ಬಿ.ಬಿ ಕಡಪಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೂತನ ಅಧ್ಯಕ್ಷ ಅಶೋಕ ಮಧುರಿ ಮಾತನಾಡಿ, ಶಿಕ್ಷಕರು ಮಕ್ಕಳ ಭದ್ರ ಬುನಾಧಿ ಹಾಕಲು ಪ್ರಮುಖರಾಗಿದ್ದಾರೆ. ಶೈಕ್ಷಣಿಕವಾಗಿ ಕಾರ್ಯಚಟುವಟಿಕೆಗಳು ನಡೆದಾಗ ಮಾತ್ರ ಶಿಕ್ಷಣ ಪರಿಪೂರ್ಣವಾಗುವದು. ಅದರ ಸಂಪೂರ್ಣ ಯಶಸ್ಸಿನಲ್ಲಿ ಶಿಕ್ಷಕರ ಜವಾಬ್ದಾರೆ …

Read More »

ಆರೋಗ್ಯವಂತ ವ್ಯಕ್ತಿಗಳಿಗೆ ಕೊರೋನಾ ಸೋಂಕು ಇದೆ ಎಂದು ವರದಿ ನೀಡಿದ ಆರೋಗ್ಯ ಇಲಾಖೆಯ ಸಿಬ್ಬಂದಿ

ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸುರೇಬಾನ ಸಮೀಪದ ಕೊಳಚಿ ಗ್ರಾಮದಲ್ಲಿ ಈ ಯಡವಟ್ಟು ನಡೆದಿದ್ದೆ. ?ವಿಡಿಯೋ ನೋಡಿ. ಆರೋಗ್ಯವಂತ ವ್ಯಕ್ತಿಗಳಿಗೆ ಕೊರೋನಾ ಸೋಂಕು ಇದೆ ಎಂದು ವರದಿ ನೀಡಿದ ಆರೋಗ್ಯ ಇಲಾಖೆ ಸಿಬ್ಬಂದಿಯ ಯಡವಟ್ಟಿನ ವಿರುದ್ಧ ಕೊಳಚಿ ಗ್ರಾಮದ ಜನರು ಶುಕ್ರವಾರ ರಸ್ತೆಗಿಳಿದು ಉಗ್ರ ಪ್ರತಿಭಟನೆ ನಡೆಸಿದರು. ಕೊಳಚಿ ಗ್ರಾಮದಲ್ಲಿ ಗುರುವಾರ 20 ಕೊರೋನಾ ಪಾಸಿಟಿವ್ ಪತ್ತೆ ಯಾಗಿದೆ ಎಂದು ಆರೋಗ್ಯ ಇಲಾಖೆ ವರದಿ ನೀಡಿತ್ತು. ಆದರೆ ಇಲಾಖೆ …

Read More »

ಭಾರತೀಯ ಕೃಷಿಕ ಸಮಾಜಕ್ಕೆ ಬಸವರಾಜ ಪಾಟೀಲ ನೇಮಕ

ಮೂಡಲಗಿ: ಭಾರತೀಯ ಕೃಷಿಕ ಸಮಾಜದ ಮೂಡಲಗಿ ತಾಲೂಕಾಧ್ಯಕ್ಷರಾಗಿ ಪಂಚಮಸಾಲಿ ಮುಂಖಂಡ ಬಸವರಾಜ ಈರನಗೌಡ ಪಾಟೀಲ ಅವರನ್ನು ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ. ಕಿಶನಕುಮಾರ ಚೌದರಿ ಆದೇಶ ನೀಡಿದ್ದಾರೆ. ತಾಲೂಕಿನ ರೈತ ಚಿಂತಕರಾಗಿ ರೈತಾಪಿ ವರ್ಗದವರಿಗೆ, ಕೃಷಿಕ ಮಹಿಳೆಯರಿಗೆ, ಕೃಷಿ ಕೂಲಿ ಕಾರ್ಮಿಕರಿಗೆ ದೊರಕುವ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಘಟಕಗಳಿಗೆ ಭೇಟಿ ನೀಡಿ ಅಗತ್ಯ ಸಲಹೆ ಸೂಚನೆ ಮಾರ್ಗದರ್ಶನ ನೀಡುವ ಮೂಲಕ ತಾಲೂಕಿನ ರೈತರಿಗೆ ಅನುಕೂಲವಾಗುವ ಕಾರ್ಯಗಳನ್ನು …

Read More »

ವಿಶ್ವ ಅಂತರಾಷ್ಟಿಯ ಮಹಿಳಾ ದಿನ ಆಚರಣೆ

ಮೂಡಲಗಿ: ವಿಶ್ವ ಅಂತರಾಷ್ಟಿಯ ಮಹಿಳಾ ದಿನಾಚರಣೆ ಅಂಗವಾಗಿ ಪಟ್ಟಣದ SBI ಭಾರತೀಯ ಸ್ಟೆಟ್ ಬ್ಯಾಂಕನಲ್ಲಿ ಸೋಮವಾರಂದು ಕೇಕ ಕತ್ತರಿಸುವ ಮೂಲಕ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದಭ೯ದಲ್ಲಿ ಶಾಖಾ ವ್ಯವಸ್ಥಾಪಕರಾದ ಪ್ರತಿಭಾ ಶೇಟ್ಟಿ , ಡೆಪ್ಯುಟಿ ಮ್ಯಾನೇಜರ ಪರಮೇಶ ರೆಡ್ಡಿ ಅಸಿಸ್ಟಂಟ್ ಮ್ಯಾನೇಜರ ಸುಭಾಸ ಸ್ವೇತೆ ಹಾಗೂ ಅನೇಕರು ಹಾಜರಿದ್ದರು. ವರದಿ: ಈಶ್ವರ ಡವಳೇಶ್ವರ

Read More »

ಮೂಡಲಗಿ ಪಂಚಮಸಾಲಿ ಸಮಾಜದವರಿಂದ 2ಎ ಮಿಸಲಾತಿ ನೀಡುವಂತೆ ತಹಶೀಲದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು

ಮೂಡಲಗಿ : ಕರ್ನಾಟಕ ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು. ಗುರುವಾರದಂದು ಪಂಚಮಸಾಲಿ ಸಮಾಜ ಬಾಂಧವರು ರಾಜ್ಯ ಸರ್ಕರದ 2ಎ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಒಬಿಸಿ ಮೀಸಲಾತಿಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ ಡಿ ಜೆ ಮಹಾತ …

Read More »

ಯೋಜನೆಯಿಂದ ಅಂಗವೀಕಲರಿಗೆ ವ್ಹೀಲ ಚೇರ ವಿತರಣೆ

ಮೂಡಲಗಿ :ಪೂಜ್ಯ ವೀರೇಂದ್ರ ಹೆಗಡೆಯವರು ಕನಸಿನ ಗ್ರಾಮಿಣಾಭಿವೃದ್ದಿ ಸಂಸ್ಥೆಯು ಎಲ್ಲಾ ಕ್ಷೇತ್ರಗಳಲ್ಲಿಯೋ ಸಾಧನೆ ಮಾಡುತ್ತಿದೆ, ಮಹಿಳೆಯರ ಸಭಲಿಕರಣ, ಕೆರೆ ನಿರ್ಮಾನ, ಶೌಚಾಲಯಗಳ ನಿರ್ಮಾನ ಜೋತೆಗೆ ಪರಿಸರ ಕಾಳಜಿಯು ಅಪಾರವಾಗಿದೆ ಈ ಯೋಜನೆಗಳನ್ನು ನಾವುಗಳು ಸದುಪಯೋಗ ಪಡಿಸಿಕೋಳ್ಳಬೇಕು ಎಂದು ಮುನ್ಯಾಳ ಗ್ರಾಮ ಪಂಚಾಯಿತಿಯ ನೂತನ ಸದಸ್ಯ ಅಭಿಷೇಕ ನಾಯ್ಕ ಹೇಳಿದರು, ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ಮೂಡಲಗಿ ತಾಲೂಕಿನ ಮುನ್ಯಾಳ ಗ್ರಾಮದ ಇಬ್ಬರು ಅಂಗವೀಕಲ ಹೆಣ್ಣು …

Read More »

ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ಸಮಾರಂಭದಲ್ಲಿ ಪಾಲ್ಗೊಂಡ ಗಣ್ಯರು

ಹಳ್ಳೂರ: ಸಾವಿತ್ರಿ ಬಾಯಿ ಫುಲೆ ಅವರು ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ಧಣಿಯವರಿಯದ ಸತ್ಯಶೋಧಕಿ, ಆಧುನಿಕ ಶಿಕ್ಷಣದ ತಾಯಿ ಎಂದು ತಾಲೂಕ ಪಂಚಾಯತ ಸದಸ್ಯೆ ಸವಿತಾ ಸು. ಡಬ್ಬನ್ನವರ ಹೇಳಿದರು. ಸ್ಥಳೀಯ ಗ್ರಾಮ ದೇವತೆ ಶ್ರಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ 190ನೇ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ಆಚರಣೆಯ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಸಾವಿತ್ರಿ ಬಾಯಿ ಇವರು ಸಮಾನತೆಯ …

Read More »

ಗುರ್ಲಾಪೂರದ ಅಯ್ಯಪ್ಪನಿಗೆ ಮಹಾಪೊಜೆ

ಗುರ್ಲಾಪೂರ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರವು ಭಕ್ತಿಗೆ ಹೆಸರವಾಸಿಯಾಗಿದೆ ಅಂತಹ ಗ್ರಾಮದ ಹ್ರದಯಬಾಗದಲ್ಲಿರುವ ಅಯ್ಯಪ್ಪಸ್ವಾಮಿಯ ಶುಕ್ರವಾರ ದಿ.1ರಂದು ಹೊಸ ವರ್ಷಾಚರಣೆಯ ದಿನದಂದು ಮಹಾ ಪೂಜೆಯೂ ಗುರು ಸ್ವಾಮಿಗಳ ಸಾನಿದ್ಯದಲ್ಲಿ ನಡೆಯವದು ಶುಕ್ರವಾರ ಬೆಳೆಗ್ಗೆ 6 ಗಂಟೆಗೆ ಭಕ್ತರಿಂದ ಪಂಪಾ ನದಿಯತ್ತಿರುವ ಹಳ್ಳದಲ್ಲಿ ತಣ್ಣೀರ ಸ್ನಾನ ಮಾಡಿ ಸನಿದಾನದವರಿಗೆ ದಿಡ ನಮಸ್ಕಾರ ಹಾಕಿ ತಮ್ಮ ಹರಕೆಗಳನ್ನು ತೀರಿಸಿಕೊಳ್ಳುವರು. ಸಂಜೆ 5 ಗಂಟೆಗೆ ಅಯ್ಯಪ್ಪನ ಕನ್ಯಾಸ್ವಾಮಿಗಳು ಹಾಗು ಗುರುಸ್ವಾಮಿಗಳು ಮಕ್ಕಳು …

Read More »

ಕರ್ನಾಟಕ ಜನಸೇವಾ ಪತ್ರಕರ್ತ ಸಂಘದ ಅಧ್ಯಕ್ಷರಾಗಿ: ಅಕ್ಬರ್ ಪೀರಜಾದೆ ಆಯ್ಕೆ

ಮೂಡಲಗಿ 29: ಕರ್ನಾಟಕ ಜನಸೇವಾ ಪತ್ರಕರ್ತ ಸಂಘ ರಿ, ಮೂಡಲಗಿ, ಪದಾಧಿಕಾರಿಗಳ ಸಭೆ ಗುಲಾರ್ಪೂರದಲ್ಲಿ ನಡೆಯಿತು. ಈ ವೇಳೆ ಸಂಘದ ಪದಾಧಿಕಾರಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅಧ್ಯಕ್ಷರಾಗಿ ಅಕ್ಬರ್ ಪೀರಜಾದೆ, ಉಪಾಧ್ಯಕ್ಷರಾಗಿ ಮಹಾದೇವ ನಡುವಿನಕೇರಿ,ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಮಗದಮ್ಮ,ಸಹಕಾರ್ಯದರ್ಶಿಯಾಗಿ ಶಿವಾನಂದ ಹಿರೇಮಠ, ಖಜಾಂಚಿಯಾಗಿ ಅಲ್ತಾಫ್ ಹವಾಲ್ದಾರ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸುಧಾಕರ ಉಂದ್ರಿ, ಶಿವಾನಂದ ಮರಾಠೆ, ಹಾಗೂ ಸಂಘದ ಹಿತೈಷಿ ಚುಟುಕುಸಾಬ ಮಂಟೂರ ಇನ್ನಿತರರು ಉಪಸ್ಥಿತರಿದ್ದರು.

Read More »

ಪತ್ರಕರ್ತ, ದಾನಿ ಯಮನಪ್ಪ ಸುಲ್ತಾನಪುಾರ ವಿಧಿವಶ

ಮೂಡಲಗಿ : ಮೂಡಲಗಿಯ ಹಿರಿಯ ಪತ್ರಕರ್ತ -ದಾನಿ ಯಮನಪ್ಪ ಸುಲ್ತಾನಪೂರ (೬೨) ವಿಧಿವಶರಾಗಿದ್ದಾರೆ. ಪತ್ರಕರ್ತ ಅಷ್ಟೇ ಅಲ್ಲದೆ ಸಾಹಿತ್ಯ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿ ಅನೇಕ ಯುವ ಪತ್ರಕರ್ತರನ್ನು ಬೆಳೆಸಿದ್ದ ಯಮನಪ್ಪ ಯಲ್ಲಪ್ಪ ಸುಲ್ತಾನಪುರ ಅನಾರೋಗ್ಯದಿಂದ ಅನೇಕ ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇತ್ತೀಚೆಗಷ್ಟೇ ಅವರಿಗೆ ಸರಕಾರ ನೀಡುವ ಪತ್ರಕರ್ತರ ಪಿಂಚಣಿ ಕೂಡ ಮಂಜೂರಾಗಿತ್ತು. ಅವರ ಪರಿಚಯ  ‘ ತನ್ನಂತೆ ಪರರು ‘ ಎಂಬಂತೆ  ಯಮನಪ್ಪ ಸುಲ್ತಾನಪೂರ ಅವರು ಕೂಡ ಓರ್ವರಾಗಿದ್ದರು. …

Read More »

You cannot copy content of this page