ಬುಧವಾರ , ಏಪ್ರಿಲ್ 24 2024
kn
Breaking News

ಮೂಡಲಗಿ

ಮೂಡಲಗಿಯಲ್ಲಿ ನಡೆದ ಭಾವದೀವಿಗೆ ಸುಗಮ ಸಂಗೀತೋತ್ಸವ ಕಾರ್ಯಕ್ರಮ

ಮೂಡಲಗಿ: ಸದಾ ಕಾಲ ಸಾಹಿತ್ಯ ಕ್ಷೇತ್ರಕ್ಕೆ ತನ್ನದೆ ವಿಶಿಷ್ಠ ಕೊಡುಗೆ ನೀಡುತ್ತಿರುವ ಉತ್ತರ ಕರ್ನಾಟಕದಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಐತಿಹಾಸಿಕ, ಜಾನಪದ ಹೀಗೆ ಎಲ್ಲ ಕ್ಷೇತ್ರಗಳಿಗೂ ತನ್ನ ಪತ್ರಿಭೆಗಳನ್ನು ಧಾರೆ ಎರೆದಿದೆ. ಅಪಾರ ಪ್ರಮಾಣದ ವೈವಿಧ್ಯಪೂರ್ಣ ಜ್ಞಾನ ಸಂಪತ್ತಿನ ಕೃತಿಗಳನ್ನು ನಾಡಿಗೆ ನೀಡಿದ ನೆಲವಿದು ಎಂದು ಬೆಂಗಳೂರಿನ ಖ್ಯಾತಗಾಯಕ ಮೃತ್ಯುಂಜಯ ದೊಡ್ಡವಾಡ ಹೇಳಿದರು. ಬುಧುವಾರ ಸಂಜೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಂಗಳೂರಿನ ಇಂಡಿಯನ್ ಮ್ಯೂಜಿಕ್ ಅನೋಸಿಯೇಷನ್ ಹಾಗೂ …

Read More »

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ

ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲೆಯಲ್ಲಿ ದಿನಾಂಕ 15-3-2022 ರಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ ಜರುಗಿತು. ಅಧ್ಯಕ್ಷರು ಎಸ್ ಆರ್ ಸೋನವಾಲ್ಕರ ಉಪಾಧ್ಯಕ್ಷರು ಎಂ ಈ ಎಸ್ ಮೂಡಲಗಿ. ಅತಿಥಿಗಳು ಡಾ. ಸಂಜಯ್ ಅಪ್ಪಯ್ಯ ಶಿಂಧಿಹಟ್ಟಿ ಅಧ್ಯಕ್ಷರು ಕ ಸಾ ಪ ಮೂಡಲಗಿ ಘಟಕ ಮಾತನಾಡಿ ಪ್ರೌಢ ವಯಸ್ಸು ಎಲ್ಲ ಸಾಧನೆಗಳಿಗೆ ಅಡಿಪಾಯ ಇದ್ದಹಾಗೆ ಸಮೂಹ ಮಾಧ್ಯಮಗಳನ್ನು ವಿವೇಕದಿಂದ ಬಳಸಬೇಕು ಈ ವಯಸ್ಸಿನಲ್ಲಿ …

Read More »

ಚಂದ್ರವ್ವತಾಯಿ ಜಾತ್ರೆ ಆಚರಣೆ

ಹಳ್ಳೂರ: ಸ್ಥಳೀಯ ಶ್ರೀ ಚಂದ್ರವ್ವತಾಯಿ ದೇವಿಯ ಜಾತ್ರಾ ಕಾರ್ಯಕ್ರಮ ಜರುಗಿತ್ತು. ಬುಧವಾರ ಸಂಜೆ 7 ಗಂಟೆಗೆ ಚೌಡಕಿ ಪದಗಳು ಜರುಗಿದವು. ನಂತರ ಭಜನೆ, ರಾತ್ರಿ ಜಾಗರಣೆ ಕಾರ್ಯಕ್ರಮ ಜರುಗಿತ್ತು. ಗುರುವಾರ ಬೆಳಿಗ್ಗೆ 8 ಗಂಟೆಗೆ ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಮಾರ್ಗವಾಗಿ ಮುಖ್ಯ ರಸ್ತೆಯವರೆಗೆ ಮುತೈದೆಯರಿಂದ ಆರತಿ ಮೇಳ, ಹಾಗೂ ದೇವಿಯ ಭಾವ ಚಿತ್ರದೊಂದಿಗೆ ಮೆರವಣಿಗೆ ಸಾಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ಕಂಡು ಬಂದಿತ್ತು. ಮಧ್ಯಾಹ್ನ ಅನ್ನ ಪ್ರಸಾದ ಜರುಗಿತ್ತು. …

Read More »

ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಹಳ್ಳೂರ : ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ 10 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.   ಶನಿವಾರ  ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ ೧೦ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ …

Read More »

ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ: ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಶಿಸ್ತು, ಸಂಯಮ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಜಾಗೃತಿ, ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಸಮೀಪದ ದುರದುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಭಾರತ ಸ್ಕಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಹಾಗೂ ತಾಲೂಕಾ ಮಟ್ಟದ ರ‍್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು. ಉನ್ನತ ವಿಚಾರ ಧಾರೆಗಳನ್ನಿಟ್ಟುಕೊಂಡು ಲಾರ್ಡ್ ಬೆಡನ್ ಪಾವೆಲ್‌ರ ಜನ್ಮದಿನಾಚರಣೆ ಪ್ರಯುಕ್ತ ರ‍್ಯಾಲಿ ಹಮ್ಮಿಕೊಂಡಿರುವದು …

Read More »

ಮೂಡಲಗಿಯಲ್ಲಿ ಉಪ ನೋಂದಣಿ ಕಚೇರಿ ಆರಂಭಿಸಲು ಸ್ಥಳ ಪರಿಶೀಲಿಸಿದ ಡಿಆರ್ ಅಪರಂಜಿ ಮತ್ತು ಎಸಿ ಬಗಲಿ.

ಮೂಡಲಗಿ- ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ನೋಂದಣಿ ಅಧಿಕಾರಿ ಶಿವಕುಮಾರ ಅಪರಂಜಿ ಅವರು, ಈ ಮೂರು ಕೊಠಡಿಯಲ್ಲಿ ಹೊಸ ಉಪ ನೋಂದಣಿ ಕಚೇರಿಯನ್ನುಆರಂಭಿಸಲಾಗುವುದು. ಶೀಘ್ರವಾಗಿ ಮೂಡಲಗಿಯಲ್ಲಿ ಕಚೇರಿ ಆರಂಭ ಮಾಡಲಾಗುವುದು ಎಂದು ಹೇಳಿದರು. ಅರಭಾವಿ ಶಾಸಕ ಹಾಗೂ ಕಹಾಮ ಅಧ್ಯಕ್ಷ …

Read More »

ಜಿಲ್ಲೆಯಲ್ಲಿನ ಶಾಲೆಗಳು ಬಂದ, ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು

ಬೆಳಗಾವಿ: ಜಿಲ್ಲೆಯಲ್ಲಿ ವಸತಿ ಶಾಲೆಗಳನ್ನೊಳಗೊಂಡಂತೆ, 1 ರಿಂದ 9ನೇಯ ತರಗತಿಯವರೆಗೆ, ಇದೆ ಜನವರಿ 10ರಿಂದ 18ರ ವರೆಗೆ ಜಿಲ್ಲಾಧಿಕಾರಿಯವರು ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 1-9ನೇ ತರಗತಿ ಶಾಲೆಗಳಿಗೆ ರಜೆ ಘೋಷಿಸಿದ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. 10ನೇ ತರಗತಿ ಮೇಲ್ಪಟ್ಟವರಿಗೆ ಎಂದಿನಂತೆ ತರಗತಿ ನಡೆಯಲಿವೆ ಎಂದು ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು, ಚಿಕ್ಕೋಡಿ, ಬೆಳಗಾವಿ ಬಿಇಒಗಳ ಜತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ ಶಾಲೆಗಳಿಗೆ …

Read More »

ಮೂಡಲಗಿ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಮಾರಾಟವಾಗುತ್ತಿದೆಯಾ? ಎಲ್ಲಿದೆ ಜಿಲ್ಲಾಡಳಿತ? ಎಲ್ಲಿದೆ ಆರೋಗ್ಯ ಇಲಾಖೆ?

ಮೂಡಲಗಿ: ಜಗತ್ತಿನಾದ್ಯಂತ ಕೊರೋನಾ ಮಾಹಾಮಾರಿ 2ವರ್ಷಗಳಿಂದ ಅತೀವವಾಗಿ ಕಾಡುತ್ತಿದೆ. ಇದರಿಂದಾಗಿ ತತ್ತರಗೊಂಡ ಸರ್ಕಾರಗಳು ಎಚ್ಚೆತ್ತು, ಲಸಿಕೆ ಕಂಡು ಹಿಡಿದು ಕೊವ್ಯಾಕ್ಸಿನ್ ಮತ್ತು ಕೋವಿಶಿಲ್ಡ್ ಜನರ ಮುಂದೆ ಇಟ್ಟಿದೆ. ಸರ್ಕಾರ ಕೊರೋನಾ ಹೆಚ್ಚಳ ವೇಳೆ ಎರಡನೆ ಡೋಸ್ ಪಡೆಯುವಂತೆ ಜನತೆಗೆ ಸಾಕಷ್ಟು ಮನವಿ ಮಾಡಿಕೊಳ್ಳುತ್ತಿದೆ. ಮೊದಲು ಮತ್ತು ಎರಡನೇಯ ಡೋಸ್ ಜನಸಾಮಾನ್ಯರಿಗೆ ಬೇಗನೆ ನೀಡುವಂತೆ ಸಂಬಂದ ಪಟ್ಟ ಇಲಾಖೆಗಳು, ಸ್ಥಳಿಯ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಒತ್ತಡ ಹಾಕುತ್ತಿರುವುದು ಸರ್ವೆ ಸಾಮಾನ್ಯವಾಗಿದೆ. ಆದರೆ …

Read More »

ಮೂಡಲಗಿ ಶ್ರೀ ಶಿವಬೋಧರಂಗ ಮಠದಲ್ಲಿ ದತ್ತಾತ್ರೇಯಬೋಧ ಮತ್ತು ಶ್ರೀಧರಬೋಧರ ಪೀಠಾರೋಹಣ ಕಾರ್ಯಕ್ರಮ

ಮೂಡಲಗಿ: ಮೂಡಲಗಿಯ ಶ್ರೀ ಶಿವಬೋಧರಂಗ ಸ್ವಾಮಿ ಸಂಸ್ಥಾನಮಠದಲ್ಲಿ ಶುಕ್ರವಾರ ದತ್ತಾತ್ರೇಯಬೋಧ ಸ್ವಾಮೀಜಿ ಹಾಗೂ ಶ್ರೀಧರಬೋಧ ಸ್ವಾಮೀಜಿ ಅವರಿಗೆ ಶ್ರೀಕ್ಷೇತ್ರ ನೃಸಿಂಹವಾಡಿಯ ವೇದಮೂರ್ತಿ ಶ್ರೀಅವಧೂತ ಬೋರಗಾಂವಕರ ಅವರ ನೇತೃತ್ವದಲ್ಲಿ ಪೀಠಾರೋಹಣ ಧೀಕ್ಷಾ ಕಾರ್ಯಕ್ರಮವು ವಿಧಿವತ್ತಾಗಿ ನೆರವೇರಿತು. ಬೆಳಿಗ್ಗೆ ಕೆಳಗಿನಮಠದಲ್ಲಿ ಸನ್ನಿಧಿಗೆ ವಿಶೇಷ ಪೂಜೆಗಳು ನೆರವೇರಿದ ನಂತರ ಮೇಲಿನಮಠದಲ್ಲಿ ಸೌರಯಾಗ ಹೋಮದೊಂದಿಗೆ ಶ್ರೀಮಠದ ಸಂಪ್ರದಾಯದಂತೆ ಮತ್ತು ವಿವಿಧ ವಿಧಿವಿಧಾನಗಳೊಂದಿಗೆ ಉಭಯ ಶ್ರೀಗಳಿಗೆ ಧೀಕ್ಷೆಯನ್ನು ಪ್ರಧಾನ ಮಾಡಿದರು. ಧೀಕ್ಷೆ ಸ್ವೀಕರಿಸಿದ ಶ್ರೀಗಳು ಮೇಲಿನ ಮಠದಿಂದ …

Read More »

ಜಾಲಪ್ಪ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಬೆಳಗಾವಿ- ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ ಆರ್.ಎಲ್. ಜಾಲಪ್ಪ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶೋಕ ವ್ಯಕ್ತಪಡಿಸಿದ್ದಾರೆ. ಜಾಲಪ್ಪ ಅವರು ರಾಮಕೃಷ್ಣ ಹೆಗಡೆ ಮತ್ತು ಜೆ.ಎಚ್.ಪಟೇಲ್ ಅವರ ಸರಕಾರದಲ್ಲಿ ಸಹಕಾರ ಮತ್ತು ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಹೆಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜವಳಿ ಖಾತೆಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ನೇರ ನಡೆಯ ವ್ಯಕ್ತಿ ಯಾಗಿದ್ದ ಜಾಲಪ್ಪ ಅವರ ನಿಧನದಿಂದ ರಾಜ್ಯಕ್ಕೆ ಅಪಾರ …

Read More »

You cannot copy content of this page