ಖಾನಟ್ಟಿ: ಮಾಹಾಮಾರಿ ಕೊರೋನಾ ತನ್ನ ರಣಕೇಕೆ ಮೂಲಕ ಅಮಾಯಕ ಮುಗ್ದರ ಬದುಕನ್ನೇ ಅಂತ್ಯಗೊಳಿಸುತ್ತಿದೆ. ದೇಶಕ್ಕೆ ದೇಶವೇ ಸ್ಥಬ್ದವಾದ ಘೋರ ಸನ್ನಿವೇಶದಲ್ಲಿ ಹಳ್ಳಿಯಿಂದ ದಿಲ್ಲಿಯವರೆಗೂ ಜನರ ಬದುಕನ್ನ ಕಿತ್ತು ತಿನ್ನುತ್ತಿದೆ ಎಂದು ಯುವ ಸಾಹಿತಿ ಶಿವಾಲಿಂಗ ದಾನನ್ನವರ ನಮ್ಮ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು ಇಂಥ ಸಮಯದಲ್ಲಿ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಅಧಿಕಾರಿಗಳು, ಮುಖಂಡರುಗಳು ಸ್ವಯಂ ಸೇವಕರು, ಮಾದ್ಯಮದವರು ಎಷ್ಟೋ ಜಾಗೃತಿ ಮೂಡಿಸಿ ಕೋರೊನಾ ಹತ್ತಿಕ್ಕಲು ಹಗಲಿರುಳು ಶ್ರಮಿಸುತ್ತಿದ್ದಾರೆ. …
Read More »
Sarvavani Latest Kannada News