ಗುರ್ಲಾಪೂರ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರವು ಭಕ್ತಿಗೆ ಹೆಸರವಾಸಿಯಾಗಿದೆ ಅಂತಹ ಗ್ರಾಮದ ಹ್ರದಯಬಾಗದಲ್ಲಿರುವ ಅಯ್ಯಪ್ಪಸ್ವಾಮಿಯ ಶುಕ್ರವಾರ ದಿ.1ರಂದು ಹೊಸ ವರ್ಷಾಚರಣೆಯ ದಿನದಂದು ಮಹಾ ಪೂಜೆಯೂ ಗುರು ಸ್ವಾಮಿಗಳ ಸಾನಿದ್ಯದಲ್ಲಿ ನಡೆಯವದು ಶುಕ್ರವಾರ ಬೆಳೆಗ್ಗೆ 6 ಗಂಟೆಗೆ ಭಕ್ತರಿಂದ ಪಂಪಾ ನದಿಯತ್ತಿರುವ ಹಳ್ಳದಲ್ಲಿ ತಣ್ಣೀರ ಸ್ನಾನ ಮಾಡಿ ಸನಿದಾನದವರಿಗೆ ದಿಡ ನಮಸ್ಕಾರ ಹಾಕಿ ತಮ್ಮ ಹರಕೆಗಳನ್ನು ತೀರಿಸಿಕೊಳ್ಳುವರು. ಸಂಜೆ 5 ಗಂಟೆಗೆ ಅಯ್ಯಪ್ಪನ ಕನ್ಯಾಸ್ವಾಮಿಗಳು ಹಾಗು ಗುರುಸ್ವಾಮಿಗಳು ಮಕ್ಕಳು …
Read More »ಪತ್ರಕರ್ತ, ದಾನಿ ಯಮನಪ್ಪ ಸುಲ್ತಾನಪುಾರ ವಿಧಿವಶ
ಮೂಡಲಗಿ : ಮೂಡಲಗಿಯ ಹಿರಿಯ ಪತ್ರಕರ್ತ -ದಾನಿ ಯಮನಪ್ಪ ಸುಲ್ತಾನಪೂರ (೬೨) ವಿಧಿವಶರಾಗಿದ್ದಾರೆ. ಪತ್ರಕರ್ತ ಅಷ್ಟೇ ಅಲ್ಲದೆ ಸಾಹಿತ್ಯ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿ ಅನೇಕ ಯುವ ಪತ್ರಕರ್ತರನ್ನು ಬೆಳೆಸಿದ್ದ ಯಮನಪ್ಪ ಯಲ್ಲಪ್ಪ ಸುಲ್ತಾನಪುರ ಅನಾರೋಗ್ಯದಿಂದ ಅನೇಕ ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇತ್ತೀಚೆಗಷ್ಟೇ ಅವರಿಗೆ ಸರಕಾರ ನೀಡುವ ಪತ್ರಕರ್ತರ ಪಿಂಚಣಿ ಕೂಡ ಮಂಜೂರಾಗಿತ್ತು. ಅವರ ಪರಿಚಯ ‘ ತನ್ನಂತೆ ಪರರು ‘ ಎಂಬಂತೆ ಯಮನಪ್ಪ ಸುಲ್ತಾನಪೂರ ಅವರು ಕೂಡ ಓರ್ವರಾಗಿದ್ದರು. …
Read More »ಬಸವಣ್ಣನವರ ಮೂರ್ತಿಗೆ ಕಿಡಿಗೇಡಿಗಳಿಂದ ಹಾನಿ: ತಪ್ಪತಸ್ಥರ ವಿರುದ್ದ ಕ್ರಮಕ್ಕೆ ಕಾಂಗ್ರೆಸ್ ನಾಯಕರ ಆಗ್ರಹ
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ವಿಧಾನಪರಿಷತ್‍ನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಈಶ್ವರ ಖಂಡ್ರೆ, ಬಿಜಗುಪ್ಪಿಯಲ್ಲಿ ವಿಶ್ವಗುರು ಬಸವೇಶ್ವರರ ಪ್ರತಿಮೆ ಭಗ್ನ ಮಾಡಿರುವುದು ಅಕ್ಷಮ್ಯ. ಇಡೀ ಮನುಕುಲಕ್ಕೆ ಮಾನವತೆಯ ಸಂದೇಶ ಸಾರಿದ, ಸಮ ಸಮಾಜದ ಪರಿಕಲ್ಪನೆ ಕಟ್ಟಿಕೊಟ್ಟ 12ನೇ ಶತಮಾನದ ಕ್ರಾಂತಿಪುರುಷ …
Read More »ಹೈಡ್/ಡೆಲಿಟ್ ಆದ ಫಲಾನುಭವಿಗಳಿಗೆ ವಸತಿ ಸೌಕರ್ಯಕ್ಕಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರತ ಯತ್ನ ಕೆಲವರು ಫಲಾನುಭವಿಗಳ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ : ಗೋವಿಂದ ಕೊಪ್ಪದ
ಗೋಕಾಕ : 2019ರ ಅಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಮನೆಗಳು ಸಂಪೂರ್ಣ ಕುಸಿತಗೊಂಡಿದ್ದು ಅಂತಹ ಮನೆಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕರು ಪ್ರಯತ್ನಿಸುತ್ತಿದ್ದಾರೆ. ಹೈಡ್/ಡೆಲಿಟ್ ಆದ ಫಲಾನುಭವಿಗಳ ಮನೆಗಳ ನಿರ್ಮಾಣಕ್ಕೆ ಪರಿಹಾರವನ್ನು ದೊರಕಿಸಿಕೊಡಲು ಬಾಲಚಂದ್ರ ಜಾರಕಿಹೊಳಿ ಅವರು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆಂದು ಜಿಪಂ ಸದಸ್ಯ ಗೋವಿಂದ ಕೊಪ್ಪದ ತಿಳಿಸಿದರು. ಈ ಬಗ್ಗೆ ರವಿವಾರ ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »ಬೆಳಗಾವಿಯಲ್ಲಿ ನವ್ಹೆಂಬರ 18 ರಂದು ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ನ.18 ರಂದು ಬೆಳಗಾವಿಯಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಮಹಾಂತೇಶ ನಗರದಲ್ಲಿರುವ ಬೆಳಗಾವಿ ಹಾಲು ಒಕ್ಕೂಟದ ಕಾರ್ಯಾಲಯದಲ್ಲಿ ಶನಿವಾರದಂದು ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ನ. 18 ರಂದು ನಡೆಯಲಿರುವ ಸಹಕಾರ ಸಪ್ತಾಹ ಕಾರ್ಯಕ್ರಮದ ನೇತೃತ್ವವನ್ನು ಕೆಎಂಎಫ್ ವಹಿಸಿಕೊಳ್ಳಲಿದ್ದು, ಬೆಳಗಾವಿ ಹಾಲು ಒಕ್ಕೂಟ, ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳಿ, ಬೆಳಗಾವಿ …
Read More »ಮೂಡಲ ವಾರ್ತೆ ವಾರಪತ್ರಿಕೆಯ 32 ನೇ ಹುಟ್ಟುಹಬ್ಬ ಆಚರಣೆ
ಮೂಡಲಗಿ: ಪಟ್ಟಣದಿಂದ ಪ್ರಪ್ರಥಮವಾಗಿ ಪ್ರಕಟಗೊಂಡ ಮೊದಲ – ವಾರ ಪತ್ರಿಕೆಯು 31 ವರ್ಷ ಪೂರೈಸಿ 32ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ನಿಮಿತ್ಯ ಹುಟ್ಟುಹಬ್ಬವನ್ನು ಮಂಗಳವಾರ ರಂದು ಹುಟ್ಟುಹಬ್ಬ ಸರಳ ಸಮಾರಂಭದಲ್ಲಿ ಆಚರಿಸಿಕೊಂಡಿತು. ಸರಳ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಸುಲ್ತಾನಪೂರ ಅವರ ಮೊಮ್ಮಗನಾದ ವಿನಾಯಕ ಹುಟ್ಟುಹಬ್ಬದ ಕೇಕ್ ಕತ್ತರಿಸಿದನು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿರಿಯ ಪತ್ರಕರ್ತ ಬಾಲಶೇಖರ ಬಂದಿ ಮಾತನಾಡಿ 32 ನೇ ಹುಟ್ಟುಹಬ್ಬ ಆಚರಿಸಿಕೊಂಡು ಪತ್ರಿಕೆಗೆ ಶುಭ ಕೋರಿ, ದಿನಾಂಕ …
Read More »ಮೂಡಲಗಿಯಲ್ಲಿ ಕೊರೋನಾ ಸೋಂಕಿತೆ ಪತ್ತೆ: ಖಾಸಗಿ ಆಸ್ಪತ್ರೆ, ಪೆಟ್ರೊಲ್ ಪಂಪ್ ಸೀಲ್-ಡೌನ್…!
ಮೂಡಲಗಿ: ಕೊರೋನಾ ಸೋಂಕಿತರಿಲ್ಲದೆ, ಸುಮಾರು ದಿನಗಳಿಂದ ಸದ್ದಿಲ್ಲದೆ ಶಾಂತವಾಗಿದ್ದ ಮೂಡಲಗಿ ಪಟ್ಟಣವು ಇಂದು ಅಸ್ತವ್ಯಸ್ತವಾಗುವ ಸನ್ನಿವೇಶ ಎದುರಾಗಿದೆ. ಏಕೆಂದರೆ ಮೂಡಲಗಿ ಪಟ್ಟಣದ ತಳವಾರ ಓಣಿಯಲ್ಲಿ ಒಂದು ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆಯೆಂದು ಮೂಡಲಗಿ ತಾಲೂಕಿನ ತಹಶಿಲ್ದಾರ ಮಹಾತರವರು ನಮ್ಮ ಪತ್ರಿಕೆಗೆ ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ 38 ವರ್ಷದ ಮಹಿಳೆಯಲ್ಲಿ ಇಂದು ಕೋರೊನಾ ಸೋಂಕು ಇರೋದು ದೃಡವಾಗಿದೆ. ನಿನ್ನೆ ಪಟ್ಟಣದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಮಹಿಳೆಗೆ ರೋಗ …
Read More »ಲೇಖನ: ಪರಿಸರ ಪ್ರೇಮಿ ಸಾಲು ಮರದ ತಿಮ್ಮಕ್ಕ
ಸಾಲುಮರದ ತಿಮ್ಮಕ್ಕ – ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ.ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು …
Read More »ಕೊರೋನಾ ವಾರಿಯರ್ಸಗೆ ಸನ್ಮಾನ ಮಾಡುವ ಮೂಲಕ ಜನ್ಮದಿನಾಚಾರಣೆ ಆಚರಿಸಿಕೊಂಡ ಜಿಪಂ ಸದಸ್ಯೆ ವಾಸಂತಿ ತೇರದಾಳ
ಮೂಡಲಗಿ : ಕೊರೋನಾ ವೈರಸ್ ನಿಯಂತ್ರಣಕ್ಕೆ ಸೈನಿಕರಂತೆ ತಮ್ಮ ಜೀವದ ಹಂಗು ತೊರೆದು ಜನರಿಗೊಸ್ಕರ ದುಡಿಯುತ್ತಿರುವ ಕೊರೋನಾ ವಾರಿಯರ್ಸಗೆ ಗೌರವ ಸಮರ್ಪಣೆ ಮಡುವುದು ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ವಾಸಂತಿ ಹ ತೇರದಾಳ ಹೇಳಿದರು. ಸಮೀಪದ ಹಳ್ಳೂರ ಗ್ರಾಮದ ಜಿಲ್ಲಾ ಪಂಚಾಯತ ಸದಸ್ಯೆ ವಾಸಂತಿ ತೇರದಾಳ ಅವರು ಹುಟ್ಟು ಹುಬ್ಬದ ಪ್ರಯುಕ್ತ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬವ ಮೂಲಕ …
Read More »ಬೆಳಗಾವಿಯ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಹಿರೇಬಾಗೆವಾಡಿ ಸೂಕ್ತ ಸ್ಥಳ: ಸಂಸದ ಸುರೇಶ್ ಅಂಗಡಿ
ಬೆಳಗಾವಿ: ಜಿಲ್ಲೆಯ ಭೂತರಾಮಹಟ್ಟಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳು ಕಾರ್ಯನಿರ್ವಹಿಸಲು ಸ್ಥಳದ ಕೊರತೆಯಾಗಿರುವ ಹಿನ್ನೆಲೆಯಲ್ಲಿ, ಇಂದು ಬೆಳಗಾವಿ ತಾಲೂಕಿನ ಬೆಂಡಿಗೇರಿ, ಹಾಲಗಿಮರಡಿ ಮತ್ತು ಹಿರೇಬಾಗೇವಾಡಿ ಗ್ರಾಮಗಳಿಗೆ ವಿವಿ ಅಧಿಕಾರಿಗಳು, ಗ್ರಾಪಂ ಅಧ್ಯಕ್ಷರು, ಊರಿನ ಪ್ರಮುಖರೊಂದಿಗೆ ಭೇಟಿ ನೀಡಿ, ಸ್ಥಳ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ರಾಣಿ ಚೆನ್ನಮ್ಮ ವಿವಿಯ ವೈಸ್ ಚಾನ್ಸಲರ್ ಪ್ರೊ. ರಾಮಚಂದ್ರಗೌಡ, ರೆಜಿಸ್ಟರ್ ಪ್ರೊ. ಬಸವರಾಜ ಪಿ, ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎಸ್.ಎಂ. ಹುರಕಡ್ಲಿ, ಹಣಕಾಸು ಅಧಿಕಾರಿ ಪ್ರೊ.ಡಿ.ಎನ್. …
Read More »