ಮೂಡಲಗಿ: ಮುಂಗಾರು ಹಂಗಾಮು ಮಳೆ ಬೇಗ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿರುವ ಹಿನ್ನಲೆಯಲ್ಲಿ ಕೃಷಿ ಪರಿಕರ ಮಾರಾಟಗಾರರು ಬೀಜ, ರಸಗೋಬ್ಬರ ಹಾಗೂ ಕೀಟನಾಶಕಗಳನ್ನು ಸರ್ಮಪಕವಾಗಿ ದಾಸ್ತಾನು ಮಾಡಿಕೊಂಡು ಸಕಾಲಕ್ಕೆ ರೈತರಿಗೆ ನಿಗದಿತ ದರಕ್ಕೆ ಮುಟ್ಟುವಂತೆ ಏರ್ಪಾಟು ಮಾಡಿಕೊಳ್ಳಲು ಕೃಷಿ ಇಲಾಖೆಯ ಚಿಕ್ಕೋಡಿ ವಿಭಾಗದ ಉಪಕೃಷಿ ನಿರ್ದೇಶಕ ಎಲ್.ಐ.ರೂಡಗಿ ಅವರು ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು. ಶನಿವಾರದಂದು ಘಟಪ್ರಭಾ, ರಾಜಾಪೂರ, ನಾಗನೂರ, ಹಾಗೂ ಮೂಡಲಗಿ ಪಟ್ಟಣ ಕೃಷಿ …
Read More »ಬೆಳಗಾವಿಯಲ್ಲಿ ನಿಲ್ಲದ ಕೋರೊನಾ ಅಟ್ಟಹಾಸ
ಬೆಳಗಾವಿ: ರಾಜ್ಯದಲ್ಲಿ ಇಂದು ಹೊಸದಾಗಿ 11 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರಲ್ಲಿ ಮಂಡ್ಯದ ಎಂಟು ಹಾಗೂ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ P301ರ ವ್ಯಕ್ತಿಯಿಂದ ೫೦ ಹಾಗೂ ೫೫ ವರ್ಷದ ವಕ್ತಿಗಳಿಗೆ ಮತ್ತು ೩೦ ವರ್ಷದ ಮಹಿಳೆಗೆ ಸೇರಿ ಮೂವರಲ್ಲಿ ಕೋರೊನಾ ವೈರಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟೂ ಸೊಂಕಿತರ ಸಂಖ್ಯೆ 576ಕ್ಕೇರಿದೆ. ಬೆಳಗಾವಿಯಲ್ಲಿ 72ಕ್ಕೆರಿದೆ.
Read More »BREAKING NEWS: ಬೆಳಗಾವಿಯಲ್ಲಿ ಇಂದು ಲೆಕ್ಕಕ್ಕೆ ನಿಲುಕದ ಕೊರೊನಾ ಪಾಸಿಟಿವ್ ಪತ್ತೆ
ಬೆಳಗಾವಿ: ಜಿಲ್ಲೆಯಲ್ಲಿ ಕೊವಿಡ್-19 ಪ್ರಕರಣವು ಕಡಿಮೆ ಆಗುತ್ತಿವೆ ಎಂದು ಜಿಲ್ಲೆಯ ಜನ ನಿಟ್ಟುಸಿರುವ ಬಿಡುವಷ್ಟರಲ್ಲಿ, ಆತಂಕ ಸೃಷ್ಟಿಸುವ ರೀತಿಯಲ್ಲಿ ಇಂದು ಆರೋಗ್ಯ ಇಲಾಖೆ 12 ಘಂಟೆಗೆ ಹೆಲ್ತ್ ಬುಲೇಟಿನ್ ಬಿಡುಗಡೆ ಮಾಡಿದ್ದು, ಅದರಲ್ಲಿ ಜಿಲ್ಲೆಯಲ್ಲಿ ಹದಿನಾಲ್ಕು ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿನ ಕೊರೋನಾ ಸೊಂಕಿತರ ಸಂಖ್ಯೆ 69ಕ್ಕೆರಿದೆ. ಸೋಂಕಿತರ ವರದಿ ಜಿಲ್ಲೆಯ ಹುಕ್ಕೆರಿ ತಾಲೂಕಿನ ಸಂಕೇಶ್ವರದ 9 ವರ್ಷದ ಬಾಲಕ ಸೇರಿ 75 ವರ್ಷದ ವೃದ್ದೆಯಲ್ಲೂ ಸೋಂಕು ದೃಡಪಟ್ಟಿದೆ. …
Read More »ಆಹಾರ ಕಿಟ್ಟ್ ವಿತರಸಿದ: ದತ್ತಾ ಸಣ್ಣಕ್ಕಿ
ಕುಡಚಿ: ಮಹಾಮಾರಿ ಕೊರೊನಾ ರೋಗ ಪ್ರಪಂಚವನ್ನೇ ತಲ್ಲನಗೋಳಿದೆ. ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಮುಂದುವರೇದಿದ್ದು ಜನಸಾಮಾನ್ಯರು ಆಹಾರಕ್ಕೆ ಪರದಾಡುವಂತಾಗಿದೆ. ಈ ಸಮಯದಲ್ಲಿ ಕುಡಚಿ ಪಟ್ಟಣದ ವಾರ್ಡ್ 17 ರ ಪುರಸಭೆ ಸದ್ಯಸ್ಯ ದತ್ತಾ ಸಣ್ಣಕ್ಕಿಯವರು ನಿರ್ಗತಿಕರಿಗೆ ಆಹಾರದ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ವಾರ್ಡಿನ ಪ್ರಮುಖರಾದ ರಮೇಶ್ ಚವ್ಹಾಣ,ಚಂದ್ರಕಾಂತ್ ಭಂಡಾರಿ, ಗಣಪತಿ ಬಾಮನೆ, ಜ್ಞಾನೇಶ ಸಣ್ಣಕ್ಕಿ,ತುಕಾರಾಮ ಗಾವಡೆ, ಸ್ವಪನಿಲ್ ಭಂಡಾರಿ. ರಾಮು ಜಾತ.ಇತರರು
Read More »ಸುಕ್ಷೇತ್ರ ಬಂಡಿಗಣಿ ಶ್ರೀಮಠದಿಂದ ಅನ್ನದಾಸೋಹ ಕಾರ್ಯಕ್ರಮ
ಮುಗಳಖೋಡ: ಪ್ರಪಂಚವನ್ನೇ ಬೆಚ್ಚಿಳಿಸಿರುವ ಕಿಲ್ಲರ ಕೊರೊನಾ ರೋಗ ದಿನದಿಂದ ದಿನಕ್ಕೆ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವೆರೆಸಿದೆ. ಈ ಹಿನ್ನಲೆಯಲ್ಲಿ ದೇಶದಲ್ಲಿ ಲಾಕ್‌ಡೌನ್ ಜಾರಿಯಲ್ಲಿ ಇದ್ದು, ಇದರಿಂದಾಗಿ ಕೂಲಿಕಾರ್ಮಿಕ, ಅಲೇಮಾರಿ ಜನಾಂಗ, ಬಡಕುಟುಂಟುಗಳ ಪರಿಸ್ಥಿತಿ ಅದೋಗತಿಯಾಗಿ ಜೀವಿಸಲು ಒಂದು ಹೊತ್ತು ಆಹಾರಕ್ಕೂ ಹುಡುಕಾಡುವಂತಾಗಿದೆ. ಇಂತಹ ಸಮಯದಲ್ಲಿ ಅನ್ನದಾನ ಮಹಾದಾನ ಪರಮದಾನ ಎಂಬಂತೆ ಯಾವ ಯಾವ ಊರುಗಳಲ್ಲಿ ಬಡಕುಟುಂಬ, ಕೂಲಿಕಾರ್ಮಿಕ ಹಾಗೂ ಅಲೇಮಾರಿ ಜನಾಂಗದವರು ಇರೂವರೋ ಅಲ್ಲಿಗೆ ಹೋಗಿ ಶ್ರೀಮಠದಿಂದ ಅನ್ನಪ್ರಸಾದ ತಯಾರಿಸಿ …
Read More »ಪತ್ರಿಕಾ ವಿತರಕರಿಗೆ ದಿನಸಿ ಕಿಟ್ ವಿತರಣೆ
ಮೂಡಲಗಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಇಲ್ಲಿಯ ಶ್ರೀ ಮಂಜುನಾಥ ವಿವಿದೋದ್ಧೇಶಗಳ ಸಹಕಾರಿ ಸಂಘದವರು ದಿನಪತ್ರಿಕೆಗಳನ್ನು ಸುರಕ್ಷಿತವಾಗಿ ಹಂಚುವ ಬಡ ಪತ್ರಿಕಾ ವಿತರಕರಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಿ ಮಾನವೀಯತೆಯನ್ನು ಬಿಂಬಿಸಿದ್ದಾರೆ. ಸ್ಥಳೀಯ ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ಸಂಘದ ಪರವಾಗಿ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಅವರು ‘ಸುದ್ದಿ ಪತ್ರಿಕೆಗಳನ್ನು ನಸುಕಿನಲ್ಲಿ ಮನೆಗಳಿಗೆ ಮುಟ್ಟಿಸುವ ಪತ್ರಿಕೆ ವಿತರಿಸುವವ ಕೆಲಸವು ಅನನ್ಯವಾಗಿದೆ. ಅವರನ್ನು ಗುರುತಿಸಿ ಆಹಾರ ಧಾನ್ಯಗಳ ಕಿಟ್‌ಗಳನ್ನು ನೀಡುವ ಮಂಜುನಾಥ ಸಂಸ್ಥೆಯ ಕಾರ್ಯವು ಶ್ಲಾಘನೀಯವಾಗಿದೆ’ …
Read More »ಶಾಸಕರ ಕಾರ್ಯ ಶ್ಘಾಘಣೀಯ: ವಾಸಂತಿ ಹ. ತೇರದಾಳ
ಹಳ್ಳೂರ: ಲಾಕ್ ಡೌನ್ ಹಿನ್ನೆಲೆಯಲ್ಲಿ ಅರಭಾಂವಿ ಕ್ಷೇತ್ರದ ಪ್ರತಿಯೊಂದು ಕುಟುಂಬಕ್ಕೆ ಉಚಿತ ಆಹಾರಧಾನ್ಯ ದಿನಸಿ ಸಾಮಗ್ರಿ ನೀಡುತ್ತಿರುವ ಜನಪ್ರೀಯ ಶಾಸಕ ಬಾಲಚಂದ್ರ ಜಾರಕಿಹೋಳಿ ಅವರ ಕಾರ್ಯ ಶ್ಘಾಘಣೀಯವೆಂದು ಹಳ್ಳೂರ ಜಿಲ್ಲಾ ಪಂಚಾಯತ ಸದಸ್ಯೆ ವಾಸಂತಿ ಹ. ತೇರದಾಳ ಹೇಳಿ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರವಿವಾರರಂದು ನಡೆದ ಆಹಾರ ಧಾನ್ಯ ಕೀಟ್ ಕ್ಷೇತ್ರದ ಜನತೆಗೆ, ಬಡ ಜನ ಕುಟುಂಬಗಳಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವಿತರಿಸಿ ಮಾತನಾಡಿದರು ಅಲ್ಲದೇ ಶಾಸಕರು …
Read More »ಮತದಾರರ ಋಣ ತೀರಿಸಲು ಇದೊಂದು ಅಳಿಲು ಸೇವೆ : ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅರಭಾಂವಿ ಕ್ಷೇತ್ರದಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಮಹಾನ್ ದಾನಿಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸಮಾಜ ಮುಖಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ ಹೃದಯದಲ್ಲಿ ನೆಲೆಸಿರುವ ಹೃದಯವಂತರು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಬಣ್ಣಿಸಿದರು. ಶನಿವಾರದಂದು ಪಟ್ಟಣದ ಸರ್ವ ಕುಟುಂಬಗಳಿಗೆ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಆಹಾರ ಧಾನ್ಯಗಳ ಕಿಟ್ಟ್ …
Read More »ಬೆಳಗಾವಿಯಲ್ಲಿ ಇಂದು ಒಟ್ಟು ಒಂಬತ್ತು ಜನರಿಗೆ ಸೊಂಕು ದೃಡ
ರಾಜ್ಯದಲ್ಲಿ ಇಂದು ಸಾಯಂಕಾಲ ೫ ಘಂಟೆಯ ವರದಿ ಪ್ರಕಾರ 26 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಅದರಲ್ಲಿ ಬೆಳಗಾವಿಯಲ್ಲಿ ಎಂಟು ವರ್ಷದ ಮಗು ಸೇರಿದಂತೆ 9 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ 500ಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಬೆಳಗಾವಿಯ ಹಿರೆಬಾಗೆವಾಡಿಯಲ್ಲಿ ಇಂದು ಪತ್ತೆಯಾದ ಎಲ್ಲಾ ಕೊರೊನಾ ಸೋಂಕಿತರು ತಬ್ಲಿಗಿಗಳ ದ್ವಿತೀಯ ಸಂಪರ್ಕದಲ್ಲಿ ಇದ್ದರು ಎಂಬ ಸಂಗತಿ ಸ್ಪಷ್ಟವಾಗಿ ಗೋಚರಿಸುತ್ತದೆ. ಇನ್ನು ಬೆಂಗಳೂರಿನಲ್ಲಿ 6 ವರ್ಷದ ಮಗು …
Read More »ಬೆಳಗಾವಿಯಲ್ಲಿ ಮತ್ತೆ ಆರು ಕೋವಿಡ್-19 ಸೋಂಕಿತರ ಪತ್ತೆ
ಬೆಳಗಾವಿ:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದು(ಏ.25) ಬೆಳಿಗ್ಗೆಯ ಹೆಲ್ತ್ ಬುಲೆಟಿನ್ ಪ್ರಕಾರ ಬೆಳಗಾವಿಯಲ್ಲಿ 6 ಪ್ರಕರಣಗಳು ದೃಢಪಟ್ಟಿರುತ್ತವೆ. ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಈ ಹೊಸ ಆರು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 51 ಕ್ಕೆ ಏರಿದಂತಾಗಿದೆ. ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 45 ವರ್ಷದ ಪುರುಷ P-482, 38 ವರ್ಷದ ಪುರುಷ P-483, ಮತ್ತು 80 ವರ್ಷದ P-484, 55 ವರ್ಷದ P-485, 42 …
Read More »