ಮೂಡಲಗಿ: ನಮ್ಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯಲ್ಲಿ ಗೋವುಗಳಿಗೆ ವಿಶಿಷ್ಠವಾದ ಸ್ಥಾನವಿದೆ, ಗ್ರಾಮೀಣ ಪ್ರದೇಶದಲ್ಲಿ ಗೋವುಗಳು ರೈತರ ಜೀವನಾಧಾರವಾಗಿದೆ. ದೇಶಿಯ ಗೋ ತಳಿಗಳನ್ನು ಉಳಿಸಿ ಬೆಳೆಸುವುದು ನಮ್ಮೇಲ್ಲರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ನ.05 ರಂದು ಕಲ್ಲೋಳಿ ಪಟ್ಟಣದಲ್ಲಿ ಮುಜರಾಯಿ ಇಲಾಖೆ ವತಿಯಿಂದ ಮಾರುತಿ ದೇವರ ದೇವಸ್ಥಾನದಲ್ಲಿ ನಡೆದ ಗೋಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೋ ಪೂಜೆಯನ್ನು ನೆರವೇರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು …
Read More »ಹೈಮಾಸ್ಟ್ ಟವರ್ ಉದ್ಘಾಟಿಸಿದ: ರಾಹುಲ್ ಜಾರಕಿಹೊಳಿ
ನಾಗನೂರ: ಇಂದು ಗ್ರಾಮದ ಮನ್ನಿಕೇರಿ ಪೆಟ್ರೋಲಿಯಂ ಅಲ್ಲಿ ಶ್ರೀ ರಾಹುಲ ಸತೀಶ ಜಾರಕಿಹೊಳಿ ಹೈಮಾಸ್ಟ್ ಟವರ್ ಉದ್ಘಾಟನೆ ಮತ್ತು ಮನ್ನಿಕೇರಿ ಪೆಟ್ರೋಲಿಯಂ ಉತ್ಸವದ ಧಮಾಕಾ ಬಹುಮಾನ ವಿತರಣೆ ಕಾರ್ಯಕ್ರಮ ಚಾಲನೆ ನೀಡಿದರು. ಈ ಸಂದರ್ಭದಲ್ಲಿ. ಶ್ರೀ ಬಸಗೌಡ ಪಾಟೀಲ. ಜೆ.ಜಿ.ಕೋ.ಹಾಸ್ಪಿಟಲ್. ನಿರ್ದೇಶಕರು ಘಟಪ್ರಭಾ. ಮಲ್ಲಿಕಾರ್ಜುನ ಕಬ್ಬುರ. ಮರೆಪ್ಪ. ಮರಪಾಗೋಳ. ಅದಿವಪ್ಪ ಹಾದಿಮನಿ. ಅಧ್ಯಕ್ಷರು.ಗ್ರಾ.ಪಂ ವಡೆರಹಟ್ಟಿ. ಪರಸಪ್ಪ ಸಾರಪುರ. ದಿ. ಘಟಪ್ರಭಾ ಶುಗರ್ ನಿರ್ದೇಶಕರು. ಚಂದ್ರಕಾಂತ ಮೋಟೆಪ್ಪಗೋಳ. ಮುರಳ್ಳಿ ಬಡಿಗೇರ ದಳವಾಯಿ. …
Read More »ಪುನೀತ್ ರಾಜಕುಮಾರ ನಿಧನಕ್ಕೆ – ಸಂಸ್ಥಾಪಕ ಮಾರುತಿ ಸವಳೇಕರ ಸಂತಾಪ
ಮೂಡಲಗಿ: ಓರ್ವ ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಉತ್ತಮ ನಟನನ್ನು ನಾಡು ಕಳೆದುಕೊಂಡಿದೆ ಎಂದು ಸರ್ವವಾಣಿ ಪತ್ರಿಕೆ ಸಂಸ್ಥಾಪಕ, ಮೂಡಲಗಿ ತಾಲೂಕಾ ವಾರ ಪತ್ರಿಕಾ ಸಂಪಾದಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಮಾರುತಿ ಸವಳೇಕರ ಸಂತಾಪ ವ್ಯಕ್ತಪಡಿಸಿದರು. ಪತ್ರಿಕಾ ಹೇಳಿಕೆ ನೀಡಿದ ಸಂಸ್ಥಾಪಕ ಮಾರುತಿ ಸವಳೇಕರ ಅವರು ಪುನೀತ ರಾಜಕುಮಾರ ಬಾಲಪ್ರತಿಭೆಯಾಗಿ ಗುರುತಿಸಿಕೊಂಡು ಕನ್ನಡ ನಾಡು, ನುಡಿಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದ ಅದ್ಭುತವಾದ ನಟ ಬಾರದ ಲೋಕಕ್ಕೆ ಹೋಗಿರುವುದು ನೋವಿನ ಸಂಗತಿ ಅವರ …
Read More »ಬೆಳಗಾವಿಯಲ್ಲಿ ಎನ್‍ಎಂಪಿ ಘಟಕ ಸ್ಥಾಪನೆಗೆ ಪ್ರಯತ್ನ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ಬೆಳಗಾವಿಯಲ್ಲಿ ನಂದಿನಿ ಮಿಲ್ಕ್ ಪ್ರೋಡಕ್ಟ್ (ಎನ್‍ಎಂಪಿ) ಘಟಕ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶುಕ್ರವಾರದಂದು ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ ನಡೆದ ಹಾಲು ಉತ್ಪಾದಕರ ರೈತರ ಮಕ್ಕಳಿಗೆ 4.50 ಕೋಟಿ ರೂ. ವೆಚ್ಚದ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಎನ್‍ಎಂಪಿ ಘಟಕ ಸ್ಥಾಪನೆಗೆ ಬೆಳಗಾವಿ ಮಹಾ ನಗರದಲ್ಲಿ 40 ರಿಂದ 50 …
Read More »12ನೇ ಶತಮಾನದಲ್ಲಿನ ಬಸವಣ್ಣನವರ ತತ್ವ ಕಲಿಯುಗದಲ್ಲಿ ನಡೆಯುತ್ತಿದೆ: ದಾನೇಶ್ವರ ಶ್ರೀಗಳು
ಹಳ್ಳೂರ: ಅತೀ ಆಸೆ ಮಾಡದೆ ಇದ್ದುದರಲ್ಲಿ ಸಂತೃಪ್ತಿ ಹೊಂದಬೇಕು. ಹಿಂದೂ ಮುಸ್ಲಿಂ ಒಂದಾಗಿ ಒಬ್ಬರ ಮನಸ್ಸು ಇನ್ನೋಬ್ಬರು ನೋಯಿಸದೇ ಎಲ್ಲರೂ ಸಹಬಾಳ್ವೆಯಿಂದ ಬದುಕಬೇಕು. ಮಾನವನಿಗೆ ಜ್ಞಾನಾರ್ಜನೆ ಬಹಳ ಅವಶ್ಯಕತೆವಿದೆ ಎಂದು ಬಂಡಿಗಣಿಯ ಚಕ್ರವರ್ತಿ ದಾನೇಶ್ವರ ಶ್ರೀಗಳು ಹೇಳಿದರು. ಬಂಡಿಗಣಿಯ ಚಕ್ರವರ್ತಿ ದಾನೇಶ್ವರ ಶ್ರೀಗಳು ಹಳ್ಳೂರ ಗ್ರಾಮಕ್ಕೆ ಆಗಮನದಿಂದ ಗ್ರಾಮದ ವಿವಿಧ ಬಡಾವಣೆಗಳಲ್ಲಿ ಹಸಿರು ತೋರಣಗಳಿಂದ ಶೃಂಗರಿಸಿದರು. ಗ್ರಾಮದಲ್ಲಿ ಹಬ್ಬದ ವಾತಾವರಣ ಹಬ್ಬಿತ್ತು. ನಂತರ ಅನ್ನ ಪ್ರಸಾದ ನಡೆಯಿತ್ತು. ಗ್ರಾಮದ ಶ್ರೀ …
Read More »ಪುರಸಭೆ ಕಾಂಪ್ಲೆಕ್ಸ್ ಮಾಹಿತಿ ಹಾಗೂ ಪಾದಚಾರಿ ಮಾರ್ಗ ಸರಿಪಡಿಸುವ ಕುರಿತು ಮನವಿ
ಮೂಡಲಗಿ ಅ11: 2021 ರ ಪ್ರಕಾರ ಪುರಸಭೆಯವರು ಕಾಯಿ ಪಲ್ಲೆ ಮಾರುಕಟ್ಟೆಯಲ್ಲಿನ ಹಳೆ ಕಾಂಪ್ಲೆಕ್ಸ್ ಮಾಹಿತಿ ಪೂರೈಸಿದ್ದು,ನೀಡಿರುವ ಮಾಹಿತಿ ಪ್ರಕಾರ ಕೆಲವರು ಹಳೆ ಮತ್ತು ಹೊಸ ಕಾಂಪ್ಲೆಕ್ಸ್ ಪುರಸಭೆಯಿಂದ ಪಡೆದು ಬೇರೆಯವರಿಗೆ ಪುರಸಭೆ ಹೆಸರಿನಲ್ಲಿ ಹೆಚ್ಚಿನ ಬಾಡಿಗೆ ರೂಪದಲ್ಲಿ ಕೊಡುತ್ತಿರುವುದು ಸತ್ಯವಾದ ಸಂಗತಿಯಾಗಿದೆ,ಆದಕಾರಣ ಬಳಕೆದಾರರಿಗೆ ಹೆಚ್ಚಿನ ಹೊರೆಯಾಗುತ್ತಿದ್ದು, ಪುರಸಭೆಯವರು ಕೂಲಂಕುಷವಾಗಿ ವಿಚಾರಿಸಿ ದುರುಪಯೋಗ ಮಾಡುತ್ತಿರುವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಜೊತೆಗೆ ಮೂಡಲಗಿ ನಗರದ ಮುಖ್ಯರಸ್ತೆಯಾದ ವೀರಭದ್ರೇಶ್ವರ ದೇವಸ್ಥಾನದಿಂದ ಮಾರ್ಕೆಟ್ …
Read More »ಅಜ್ಞಾನವೆಂಬ ಅಂಧಕಾರ ತೊಲಗಲು ವಿದ್ಯೆಯೆಂಬ ಸುಜ್ಞಾನದ ಮೂಲಕ ಶಿಕ್ಷಕರಿಂದ ಸಾಧ್ಯವಾಗಿದೆ : ತಹಶಿಲ್ದಾರ ಮಹಾತ
ಮೂಡಲಗಿ: ಅಜ್ಞಾನವೆಂಬ ಅಂಧಕಾರದಲ್ಲಿ ಮುಳುಗಿರುವವನ ಬಾಳಿನಲ್ಲಿ ಕತ್ತಲು ಹೊಡೆದೋಡಿಸಿ, ವಿದ್ಯೆಯೆಂಬ ಸುಜ್ಞಾನದ ಬೆಳಕನ್ನು ತರುವ ಶ್ರೇಷ್ಠ ವ್ಯಕ್ತಿತ್ವ ಶಿಕ್ಷಕ ವೃತ್ತಿಯಲ್ಲಿದೆ. ಸಮಾಜಿಕವಾಗಿ ಆರ್ಥಿಕವಾಗಿ ಬೌದ್ಧಿಕವಾಗಿ ಉನ್ನತ ಮಟ್ಟದಲ್ಲಿರಲು ಶಿಕ್ಷಕರು ಹಾಕಿ ಕೊಟ್ಟ ಭದ್ರ ಬುನಾಧಿಯಾಗಿದೆ ಎಂದು ಮೂಡಲಗಿ ತಹಶೀಲ್ದಾರ ಡಿ.ಜಿ. ಮಹಾತ್ ಹೇಳಿದರು. ರವಿವಾರ ಪಟ್ಟಣದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದಲ್ಲಿ ಜರುಗಿದ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗುರು …
Read More »30 ವರ್ಷಗಳ ಕಾಲ ತಾಯ್ನಾಡಿಗೆ ಸುಧೀರ್ಘ ಸೇವೆ ಸಲ್ಲಿಸಿದ ವೀರಯೋದ ಸುಬೇದಾರ ಉದ್ದನ್ನವರ ಕುರಿತಾದ ಮಾಹಿತಿ
“ ದೇಶ ಸೇವೆಯ ಹೊಣೆ ಹೊತ್ತು ಸುಧೀರ್ಘ 30 ವರ್ಷಗಳ ಕಾಲ ಸಿಪಾಯಿ ಹುದ್ದೆಯಿಂದ ಸುಬೇದಾರ ಹಂತದವರೆಗೆ ಬಡ್ತಿ ಪಡೆದು ಆಗಷ್ಟ 31 ರಂದು ನಿವೃತ್ತರಾಗುತ್ತಿಯಾದ ಸುಬೇದಾರ ಮಾರುತಿ ಶಿವಲಿಂಗಪ್ಪ ಉದ್ದನ್ನವರ ಅವರ ಕೀರು ಚಿತ್ರಣ” ವರದಿ: ಕೆ.ಎಲ್ ಮೀಶಿ(ಮೂಡಲಗಿ) ಮೂಡಲಗಿ ತಾಲೂಕಿನ ಖಾನಟ್ಟಿ ಗ್ರಾಮದ ಸುಬೇದಾರ ಮಾರುತಿ ಉದ್ದನ್ನವರ ಅವರು ತಂದೆ ಶಿವಲಿಂಗಪ್ಪ ತಾಯಿ ಬಾಳವ್ವ ಉದರದಲ್ಲಿ ಜೂನ್ 1 1971 ರಂದು ಖಾನಟ್ಟಿಯಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು …
Read More »ಅಪ್ರಾಪ್ತ ದಲಿತ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳನ್ನ ಗಲ್ಲು ಶಿಕ್ಷೆಗೆ ಒಳಪಡಿಸಲು ಒತ್ತಾಯ
ಮೂಡಲಗಿ: ತಾಲೂಕಿನ ರಾಜಾಪೂರ ಗ್ರಾಮದ ಅಪ್ರಾಪ್ತ ವಯಸ್ಕ ದಲಿತ ಹೆಣ್ಣುಮಗಳ ಮೇಲೆ ಜುಲೈ 12ರಂದು ಐದು ಜನ ದುಷ್ಕರ್ಮಿಗಳು ಸೇರಿ ಸಾಮೂಹಿಕ ಅತ್ಯಾಚಾರ ವ್ಯಸಗಿದ್ದರು. ಇದನ್ನ ಖಂಡಿಸಿದ ಮೂಡಲಗಿ ತಾಲೂಕಾ ದಲಿತ ಸಂಘಟನೆಗಳ ಒಕ್ಕೂಟ, ಪಟ್ಟಣದ ಕಲ್ಮೇಶ್ವರ ವೃತ್ತವನ್ನು ಬಂದ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಕೃತ್ಯಗಳು ಮೇಲೆಂದ ಮೇಲೆ ದಲಿತ ಸಮುದಾಯದ ಮಹಿಳೆಯರನ್ನೆ ಗುರಿಯಾಗಿಸಿಕೊಂಡು ಇಂತಹ ಕೃತ್ಯಗಳು ಜರಗುತ್ತದ್ದು, ಭಾರತ ದೇಶದಲ್ಲಿ ಇಂತಹ ಅಮಾನವೀಯ ಘಟನೆಗಳನ್ನ ತಡೆಗಟ್ಟುವಲ್ಲಿ ರಾಜ್ಯ …
Read More »ವಿವಿಧ ಬೇಡಿಕೆ ಈಡೇರಿಕೆಗಾಗಿ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಪತ್ರ ಸಲ್ಲಿಕೆ
ಕೊಪ್ಪಳ: ವಿಕಲಚೇತನರ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ ವಸತಿ ಸಚಿವರಾದ ವಿ.ಸೋಮಣ್ಣ ಅವರಿಗೆ ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಸರಕಾರದಿಂದ ನೀಡಲಾಗುವ ಮನೆಗಳಲ್ಲಿ ವಿಕಲಚೇತನರಿಗೆ ಮೀಸಲಿಡಬೇಕಾದ ಮನೆಗಳನ್ನು ಮೀಸಲಿಡದೇ ಪ್ರಭಾವ ಬಳಿಸಿ ಬೇರೆಯವರು ಅದರ ಸೌಲಭ್ಯವನ್ನು ಪಡೆಯುತ್ತಿದ್ದು,ಕೂಡಲೇ ಸರಕಾರವು ವಿಕಲಚೇತನರಿಗೆ ಕಡ್ಡಾಯವಾಗಿ ವಿವಿಧ ಯೋಜನೆಗಳನ್ನು ನೀಡಲಾಗುವ ಮನೆಗಳ …
Read More »