ಭಾನುವಾರ , ಡಿಸೆಂಬರ್ 22 2024
kn
Breaking News

ರಾಮದುರ್ಗ

ಅವರಾದಿಯ ಶ್ರೀ ಗುರು ಲೀಲಾಯೋಗಿ ಮೂಲ ಫಲಹಾರೇಶ್ವರರ 189 ನೇ ಪುಣ್ಯ ಸ್ಮರಣೆ ಪ್ರಯುಕ್ತ ಅನ್ನ ಸಂತರ್ಪಣೆ

ರಾಮದುರ್ಗ: ತಾಲೂಕಿನ ಸುಕ್ಷೇತ್ರ ಅವರಾದಿಯ ಶ್ರೀ ಗುರು ಲೀಲಾಯೋಗಿ ಮೂಲ ಫಲಹಾರೇಶ್ವರರ 189 ನೇ ಪುಣ್ಯ ಸ್ಮರಣೆ ಪ್ರಯುಕ್ತ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಶ್ರೀಮತಿ ಪಾರ್ವತಮ್ಮ ಸುಬ್ರಾಯಪ್ಪ ಮೋಟೆ ಇವರ ಆಶಯದಂತೆ ಅವರ ಮಗನಾದ ವಿಶೇಷಚೇತನ ಶ್ರೀ ಮಹೇಶ ಸುಬ್ರಾಯಪ್ಪ ಮೋಟೆ ಯವರು ವೃತ್ತಿಯಲ್ಲಿ ಪೋಸ್ಟ್ ಮಾಸ್ಟರ್ ಆಗಿದು ರಾಮದುರ್ಗ ನಗರದ ಹೆಡ್ ಪೋಸ್ಟ್ ಆಫೀಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಇವರು ಕಲೆ ಸಾಹಿತ್ಯ ಸಂಗೀತ ಡೋಳಿನ ಮೇಳ ಗಳಲ್ಲು ಇವರ …

Read More »

ಕಂದಾಯ ಇಲಾಖೆಯ ನೌಕರರಿಗೆ ಅನ್ಯ ಇಲಾಖೆಯ ಕೆಲಸಕಾರ್ಯಗಳನ್ನು ವಹಿಸುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ರಾಮದುರ್ಗದ ತಹಶೀಲ್ದಾರ್ ಕಾರ್ಯಾಲಯದಲ್ಲಿ ದಿನಾಂಕ03/04/2021 ರಂದು ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘ ತಾಲೂಕು ಘಟಕ ರಾಮದುರ್ಗ ಇವರಿಂದ ಕಂದಾಯ ಇಲಾಖೆಯ ನೌಕರರಿಗೆ ಅನ್ಯ ಇಲಾಖೆಯ ಕೆಲಸಕಾರ್ಯಗಳನ್ನು ವಹಿಸುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸುವಂತೆ ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಗಳು ಕಂದಾಯ ಇಲಾಖೆ ರವರು ಮಾಡಿರುವ ಆದೇಶವನ್ನು ಪಾಲನೆ ಮಾಡಿ ಕಂದಾಯ ಇಲಾಖೆಯ ಗ್ರಾಮಲೆಕ್ಕಾಧಿಕಾರಿಗಳ ಹಿತ ಕಾಪಾಡುವಂತೆ ಕೋರಿ ಮಾನ್ಯ ತಹಶಿಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ …

Read More »

ರಾಮದುರ್ಗ ತಾಲೂಕು ಛಾಯಾಗ್ರಾಹಕರ ಹಾಗೂ ವಿಡಿಯೋ ಗ್ರಾಫರ್ಸ್ ಸರ್ವಸದಸ್ಯರ ಸಾಮಾನ್ಯ ಸಭೆ ಮತ್ತು ಕಾರ್ಯಾಗಾರ

ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ನಟರಾಜ ಶಾಮಿಯಾನ್ ಹಾಲ್ ನಲ್ಲಿ ಇಂದು ದಿನಾಂಕ 20/03/2021 ರಂದು ರಾಮದುರ್ಗ ತಾಲೂಕು ಛಾಯಾಗ್ರಾಹಕರ ಹಾಗೂ ವಿಡಿಯೋಗ್ರಾಫರ್ ಅಸೋಸಿಯೇಶನ್ ರಾಮದುರ್ಗ ಇವರಿಂದ ಸರ್ವಸದಸ್ಯರ ಸಾಮಾನ್ಯ ಸಭೆ ಮತ್ತು ಕಾರ್ಯಾಗಾರ ಹಾಗೂ ಕುಮಾರಿ ಚಿರ ಸುಮಾ ಎಮ್ ದೊಡ್ಡಮನಿ ಇವರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಈ ಒಂದು ಕಾರ್ಯಕ್ರಮದಲ್ಲಿ ರಾಮದುರ್ಗದ ಸಿದ್ಧಾರೂಢ ಮಠದ ಜಗದಾತ್ಮಾನಂದ ಸ್ವಾಮೀಜಿ ದೀಪ ಬೆಳಗಿಸುವುದರ ಮೂಲಕ ಈ ಕಾರ್ಯಕ್ರಮವನ್ನು ಚಾಲನೆ ನೀಡಿದರು. ರಾಮದುರ್ಗದ …

Read More »

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ

ರಾಮದುರ್ಗ: ತಾಲೂಕಿನ ಸುರೇಬಾನ ಉಪ ಪೋಲಿಸ್ ಠಾಣೆಯ ಆವರಣದಲ್ಲಿ ಆಯೋಜಿಸಿದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಮಾತನಾಡಿದ ರಾಮದುರ್ಗ ತಾಲ್ಲೂಕಿನ DYSP ರಾಮನಗೌಡ ಹಟ್ಟಿಯವರು ಪ್ರತಿಯೊಬ್ಬ ವಾಹನ ಸವಾರರು ಕಡ್ಡಾಯವಾಗಿ ಕಾನೂನು ನಿಯಮ ಪಾಲಿಸಬೇಕು ಹಾಗೂ ಅಗತ್ಯ ಸಂದರ್ಭಗಳಿಗಾಗಿ ಹೊಸದಾಗಿ ಬಂದಿರುವ ಕರೆ ಸಂಖ್ಯೆ 112 ಹೊಂದಿರುವ ವಾಹನವನ್ನು ಬಳಸಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು.ಅಪಘಾತ ಮತ್ತು ಬೆಂಕಿ …

Read More »

ವಿಶ್ವದ ಅತೀ ಎತ್ತರದ ನಂದಿ ವಿಗ್ರಹ ಲೋಕಾರ್ಪಣೆ

ರಾಮದುರ್ಗ: ತಾಲೂಕಿನ ಹೊರವಲಯದ ಮುಳ್ಳೂರು ಗುಡ್ಡದಲ್ಲಿ ಸ್ಥಾಪಿಸಿರುವ ದೇಶದಲ್ಲೆ ಅತಿ ಎತ್ತರದ್ದು ಎನ್ನಲಾದ ‘ನಂದಿ’ ವಿಗ್ರಹದ ಲೋಕಾರ್ಪಣೆ ಕಾರ್ಯಕ್ರಮ ಮಹಾಶಿವರಾತ್ರಿ ದಿನವಾದ ಗುರುವಾರ ವಿಜೃಂಭಣೆಯಿಂದ ನೆರವೇರಿತು. ಅದನ್ನು ನೋಡಲು ಭಕ್ತರು ದಂಡು ದಂಡಾಗಿ ಬರುತ್ತಿದ್ದಾರೆ.ಬಂದಿರುವ ಭಕ್ತರಿಗೆ ಶಿವರಾತ್ರಿ ಉಪವಾಸ ನಿಮಿತ್ತವಾಗಿ ಬಾಳೇಹಣ್ಣು, ಖಜುರ,ಸಾಬುದಾನಿಯ ಫಲೋಪ ಆಹಾರ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ನಂದಿ ದರ್ಶನ ಪಡೆಯಲು ಬಂದ ರಾಮದುರ್ಗ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಬಂದ ಭಕ್ತರಿಗೆ ವಿಶ್ರಮಿಸಲು ಪೇಂಡಾಲ್ ವ್ಯವಸ್ಥೆಯನ್ನು ಮಾಡಿದರು. ಅಶೋಕ …

Read More »

ಸಾಲಬಾದೆ ತಾಳದೆ ರೈತನೊರ್ವ ಆತ್ಮಹತ್ತೆಗೆ ಶರಣು

ರಾಮದುರ್ಗ : ಸಾಲಬಾದೆ ತಾಳದೆ ರೈತನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಚೆನ್ನಾಪೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ . ಆತ್ಮಹತ್ಯೆ ಮಾಡಿಕೊಂಡ ರೈತ ಹನಮಂತ ಯಮನಪ್ಪ ಓಗಳಾಪೂರ ( 35 ) ಎಂದು ತಿಳಿದಿದ್ದು , ಕೃಷಿ ಕೆಲಸಕ್ಕಾಗಿ ಬಟಕುರ್ಕಿ ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕಿನಲ್ಲಿ 70 ಸಾವಿರ , ಬಟಕುರ್ಕಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 30 ಸಾವಿರ ಹಾಗೂ ಖಾಸಗಿ ಸುಮಾರು 2 …

Read More »

You cannot copy content of this page