ಬೆಳಗಾವಿ: ಜಿಲ್ಲೆಯಲ್ಲಿ ಕೊವಿಡ್-19 ಪ್ರಕರಣವು ಕಡಿಮೆ ಆಗುತ್ತಿವೆ ಎಂದು ಜಿಲ್ಲೆಯ ಜನ ನಿಟ್ಟುಸಿರುವ ಬಿಡುವಷ್ಟರಲ್ಲಿ, ಆತಂಕ ಸೃಷ್ಟಿಸುವ ರೀತಿಯಲ್ಲಿ ಇಂದು ಆರೋಗ್ಯ ಇಲಾಖೆ 12 ಘಂಟೆಗೆ ಹೆಲ್ತ್ ಬುಲೇಟಿನ್ ಬಿಡುಗಡೆ ಮಾಡಿದ್ದು, ಅದರಲ್ಲಿ ಜಿಲ್ಲೆಯಲ್ಲಿ ಹದಿನಾಲ್ಕು ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿನ ಕೊರೋನಾ ಸೊಂಕಿತರ ಸಂಖ್ಯೆ 69ಕ್ಕೆರಿದೆ. ಸೋಂಕಿತರ ವರದಿ ಜಿಲ್ಲೆಯ ಹುಕ್ಕೆರಿ ತಾಲೂಕಿನ ಸಂಕೇಶ್ವರದ 9 ವರ್ಷದ ಬಾಲಕ ಸೇರಿ 75 ವರ್ಷದ ವೃದ್ದೆಯಲ್ಲೂ ಸೋಂಕು ದೃಡಪಟ್ಟಿದೆ. …
Read More »೧ ಕೋಟಿ ರೂ ದೇಣಿಗೆ ನೀಡಿದ ರಮೇಶ ಕತ್ತಿ
ಹುಕ್ಕೇರಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಮಾಧ್ಯಮಗಳ ಜೋತೆ ಮಾತನಾಡಿ. ಕೋರೊನಾ ಮಹಾಮಾರಿಯಿಂದ ಬಳಲುತ್ತಿರುವ ರಾಜ್ಯ. ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿದಿ 1ಕೋಟಿ ರೂಪಗಳನ್ನು ನೀಡಲು ತಿರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಕೈ ಬಲ ಪಡಿಸುವ ಪ್ರಯತ್ನ. ಈಗಾಗಲೆ ಮುಖ್ಯಮಂತ್ರಿಗಳಿಗೆ ಪತ್ರ ಕಳುಹಿಸಿದ್ದೇವೆ. ಶೀಘ್ರವಾಗಿ ಮುಖ್ಯಮಂತ್ರಿಗಳಿಗೆ ಚೆಕ್ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಬೆಳಗಾವಿಗೆ ಕೋರೊನಾ ಸೊಂಕು ಪರಿಶೀಲಿಸಲು ಟೆಸ್ಟಿಂಗ್ ಲ್ಯಾಬ್ ಮಂಜೂರಾಗಿದೆ. ಟೆಸ್ಟಿಂಗ್ …
Read More »