ಶುಕ್ರವಾರ , ಮಾರ್ಚ್ 31 2023
kn
Breaking News

Recent Posts

ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಸೊಸೈಟಿಗೆ ಚಂದ್ರಶೇಖರ ಗಾಣಿಗೇರ ಅಧ್ಯಕ್ಷರಾಗಿ ಆಯ್ಕೆ

ಮೂಡಲಗಿ: ತಾಲ್ಲೂಕಿನ ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ. ಆಪ್ ಕ್ರೆಡಿಟ್ ಸೊಸೈಗೆ ಉಳಿದ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರಶೇಖರ ಅದೃಶಪ್ಪ ಗಾಣಿಗೇರ ಅವರು ಅವಿರೋಧವಾಗಿ ಆಯ್ಕೆಯಾಗಿರುವರು. ಬೈಲಹೊಂಗಲ ಉಪವಿಭಾಗದ ಎಆರ್‌ಸಿಎಸ್ ಶಾಹೀನ್ ಅಖ್ತರ್ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿವರ್ಹಹಿಸಿ ಚಂದ್ರಶೇಖರ ಗಾಣಿಗೇರ ಅವರ ಆಯ್ಕೆಯನ್ನು ಘೋಷಣೆ ಮಾಡಿರುವರು. ಸೊಸೈಟಿಯ ನಿರ್ದೇಶಕರಾದ ಕಲ್ಲಪ್ಪ ಕಮತಿ, ಮುರಿಗೆಪ್ಪ ಪಾಟೀಲ, ಮಾರುತಿ ದೇವನಗಳ, ರುದ್ರಪ್ಪ ಹಟ್ಟಿ, ಡಾ. ಬಸವರಾಜ ಮದಬಾವಿ, ಗಿರಿಜಾ …

Read More »

ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …

Read More »

ಪಾಡುರಂಗ ವಿಠ್ಠಲನ ಭಕ್ತನಾಗಿ ಶ್ರೀನಿವಾಸ್ ಗೊಡ್ಯಾಗೋಳ

ಮೂಡಲಗಿ: ಆಷಾಡ ಏಕಾದಶಿ ಪ್ರಯುಕ್ತ ಪತ್ರಕರ್ತ ಸುಭಾಸ ಗೊಡ್ಯಾಗೋಳ ಅವರ ಸುಪುತ್ರ ಶ್ರೀನಿವಾಸ್ ಗೊಡ್ಯಾಗೋಳ ಪಾಡುರಂಗ ವಿಠ್ಠಲನ ಭಕ್ತನಾಗಿ ಗಮನ ಸೆಳೆದು ಪಂಡರಿನಾಥನ ಕೃಪೆ ಪಡೆದು ಪ್ರಶಂಸೆಗೆ ಪಾತ್ರನಾಗಿದ್ದಾನೆ.

Read More »

ಶೈಕ್ಷಣಿಕ ಕಾರ್ಯಚಟುವಟಿಕೆಗಳು ಸುಗಮವಾಗಿ ಸಾಗುವಲ್ಲಿ ಸಮಯಕ್ಕೆ ಸರಿಯಾಗಿ ವಾಹನಗಳ ಲಭ್ಯತೆ ಅತ್ಯಾವಶ್ಯಕವಾಗಿದೆ : ಬಿಇಓ ಅಜಿತ್ ಮನ್ನಿಕೇರಿ

ಮೂಡಲಗಿ : ಶೈಕ್ಷಣಿಕ ಕಾರ್ಯಚಟುವಟಿಕೆಗಳು ಸುಗಮವಾಗಿ ಸಾಗುವಲ್ಲಿ ಸಮಯಕ್ಕೆ ಸರಿಯಾಗಿ ವಾಹನಗಳ ಲಭ್ಯತೆ ಅತ್ಯಾವಶ್ಯಕವಾಗಿದೆ. ಖಾಸಗಿ ಶಾಲೆಗಳ ವಾಹನ ಸೌಕರ್ಯಗಳು ಸುಲಭ ಹಾಗೂ ಸರಕ್ಷೀತವಾಗಿದ್ದರೆ ಪಾಲಕರಿಗೆ ಹಾಗೂ ಕಲಿಕೆಯಲ್ಲಿ ಶಿಕ್ಷಕರಿಗೆ ಅನುಕೂಲವಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ರವಿವಾರ ಪಟ್ಟಣದ ಆರ್.ಡಿ. ಪದವಿ ಪೂರ್ವ ಕಾಲೇಜಿನಲ್ಲಿ ಬಿಇಒ ಕಾರ್ಯಾಲಯದಿಂದ ಆಯೋಜಿಸಿದ್ದ ತಾಲೂಕಾ ಮಟ್ಟದ ಖಾಸಗಿ ಶಾಲಾ ವಾಹನ ಚಾಲಕರ ಮತ್ತು ನಿರ್ವಾಹಕರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ವಾಹನ …

Read More »

ಕಾಯಕ, ಕರ್ತವ್ಯ ಮತ್ತು ಕೆಲಸದಲ್ಲಿ ಮನುಷ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದರೆ ಸುಖಮಯ ಜೀವನ ನಡೆಸಲು ಸಾಧ್ಯ : ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ

ಮೂಡಲಗಿ: ಕಾಯಕ, ಕರ್ತವ್ಯ ಮತ್ತು ಕೆಲಸದಲ್ಲಿ ಮನುಷ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದರೆ ಸುಖಮಯ ಜೀವನ ನಡೆಸಲು ಸಾಧ್ಯ, ಝಂಡೆಕುರಬರ ಸಮಾಜದವರು ಧರ್ಮ ಮತ್ತು ಒಳ್ಳೇಯ ಕಾರ್ಯ ಮಾಡುತ್ತಿರುವದರಿಂದ ಯಾರಿಗೂ ಕೊರೋನಾ ಬಂದಿಲ್ಲ, ಎಲ್ಲರೂ ವೆಂಕಟೇಶ್ವರರ ನಾಮಸ್ಮರಣೆಯಿಂದ ಸುಖಮಯ ಜೀವನ ಸಾಗಿಸುತ್ತಿರುವುದು ಸಂತೋಷದ ಸಂಗತಿ ಎಂದು ಮುಕ್ತಿ ಮಠದ ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ಪಟ್ಟಣದ ಶ್ರೀ ವೆಂಕಟೇಶ್ವರ ನಗರದಲ್ಲಿ ವೆಂಕಟೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ ಕಾರ್ಯಕ್ರಮದ ಸಮಾರಂಭದಲ್ಲಿ ಭಾಗವಹಿಸಿ …

Read More »

ಹುದ್ದೆಗೆ ಅನುಸಾರವಾಗಿ ಕೆಲಸ ನಿರ್ವಹಿಸಬೇಕಿದೆ:ಬೀರಪ್ಪ ಅಂಡಗಿ

ಕೊಪ್ಪಳ: ಪ್ರತಿಯೊಬ್ಬ ವ್ಯಕ್ತಿಯು ಕೂಡಾ ತನಗೆ ವಹಿಸಿರುವ ಹುದ್ದೆಗೆ ಅನುಸಾರವಾಗಿ ಕೆಲಸ ನಿರ್ವಹಿಸಬೇಕಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಹೇಳಿದರು. ಅವರು ನಗರದ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿಗೆ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕವಾದ ಶ್ರೀನಿವಾಸ ಚಿತ್ರಗಾರ ಅವರಿಗೆ ಶಾಲೆಯ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಅಥಿಗಳಾಗಿ ಆಗಮಿಸಿ ಮಾತನಾಡುತ್ತಾ,ಪ್ರತಿಯೊಬ್ಬರು ತಮಗೆ ವಹಿಸಲಾದ ಹುದ್ದೆಗೆ ಅನುಗುಣವಾಗಿ ಕೆಲಸ ಮಾಡಿದಾಗ ಮಾತ್ರ …

Read More »

ರಾಜ್ಯದಾದ್ಯಂತ ಜಿ.ವಿ.ಪಿ ನೌಕರರು ಸೇರಿ ಉಗ್ರವಾದ ಪ್ರತಿಭಟನೆ : ಭೀಮಪ್ಪ ಗಡಾಡ

ಮೂಡಲಗಿ: ಕರ್ನಾಟಕ ಸರ್ಕಾರದ ಒಡೆತನಕ್ಕೆ ಸೇರಿರುವ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವಿದ್ಯುತ್ ಪ್ರತಿನಿಧಿಗಳಾಗಿ ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಿ.ವಿ.ಪಿ ನೌಕರರಿಗೆ ಮುಂಬರುವ ಅಧಿವೇಶದ ಒಳಗಾಗಿ ಮೀಟರ್ ರೀಡರ್ (ಎಮ್.ಆರ್) ನೇಮಕ ಮಾಡದಿದ್ದಲ್ಲಿ ವಿಧಾಸೌದದ ಮುಂದೆ ರಾಜ್ಯದಾದ್ಯಂತ ಜಿ.ವಿ.ಪಿ ನೌಕರರು ಸೇರಿ ಉಗ್ರವಾದ ಪ್ರತಿಭಟನೆ ಮಾಡಲಾಗುವುದೆಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾಡ ಹೇಳಿದರು. ಶನಿವಾರದಂದು ಪಟ್ಟಣದ ಸಮರ್ಥ ಶಾಲಾ ಸಭಾಂಗಣದಲ್ಲಿ ಗ್ರಾಮ ವಿದ್ಯುತ್ …

Read More »

ಮಕ್ಕಳ ಕಲಿಕೆಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು : ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ಇಲಾಖೆಯ, ಮಾರ್ಗದರ್ಶಕರ, ಸಂಪನ್ಮೂಲ ವ್ಯಕ್ತಿಗಳ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯವಾಗುವ ಶಿಕ್ಷಣಕ್ಕೆ ಉಪಯುಕ್ತ ಸಂಪನ್ಮೂಲಗಳನ್ನು ಬಳಸಿಕೊಂಡು ಮಕ್ಕಳ ಕಲಿಕೆಗೆ ಯಾವುದೇ ರೀತಿಯಾಗಿ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಶನಿವಾರ ಮೇಘಾ ಪ್ರಾಥಮಿಕ ಪ್ರೌಢ ಶಾಲೆಯಲ್ಲಿ ಜರುಗಿದ ಮೂಡಲಗಿ, ಶಿವಾಪೂರ(ಹ), ಹಳ್ಳೂರ, ನಾಗನೂರ, ಕಲ್ಲೋಳ್ಳಿ ಸಮೂಹ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಮಾತನಾಡಿದರು. ಮಳೆಗಾಲ …

Read More »

ಅರಭಾವಿ ಕ್ಷೇತ್ರದ ಎಲ್ಲ ಕುಟುಂಬಗಳಿಗೂ ಕೋವಿಡ್-೧೯ ಸಮಯದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಆಹಾರ ಧಾನ್ಯಗಳ ಕಿಟ್ ವಿತರಣೆಗೆ ಶ್ಲಾಘನೆ :ಲಕ್ಷ್ಮಣ ತಪಸಿ

ಗೋಕಾಕ : ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡಲು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರೀಯ ಆಡಳಿತವೇ ಕಾರಣ. ಹೀಗಾಗಿ ಮೋದಿ ಅವರು ವಿಶ್ವಮಾನ್ಯ ನಾಯಕರು ಎಂದು ಬಿಜೆಪಿ ರಾಷ್ಟಿçÃಯ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷö್ಮಣ ತಪಸಿ ಹೇಳಿದರು. ಇಲ್ಲಿಯ ಎನ್‌ಎಸ್‌ಎಫ್ ದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರೀಯ ಯೋಜನೆಗಳನ್ನು ಜನರ ಬಳಿ ಮುಂದಿಡುವoತೆ ಕಾರ್ಯಕರ್ತರಿಗೆ …

Read More »

ಭವಿಷ್ಯತ್ತಿನ ಕ್ರೀಡಾಪಟುಗಳ ಜೀವನ ರೂಪಿಸುವಲ್ಲಿ ನಿರ್ಣಾಯಕರು ಮಹತ್ತರ ಪಾತ್ರವಹಿಸಬೇಕು : ಬಿಇಒ ಮನ್ನಿಕೇರಿ

ಮೂಡಲಗಿ: ಪ್ರಾಮಾಣಿಕವಾಗಿ ಪಾರದರ್ಶಕತೆಯಿಂದ ನಿರ್ಣಾಯಕರು ನಿರ್ಣಯ ಕೈಗೊಳ್ಳುವ ಮೂಲಕ ಭವಿಷ್ಯತ್ತಿನ ಕ್ರೀಡಾಪಟುಗಳ ಜೀವನ ರೂಪಿಸುವಲ್ಲಿ ಮಹತ್ತರ ಪಾತ್ರವಹಿಸಬೇಕು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜರುಗಿದ ಸಮೂಹ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಮಾನಸಿಕವಾಗಿ ಸದೃಢರಾಗಬೇಕಾದರೆ ಶಾರೀರಿಕ ಸದೃಢತೆ ಅವಶ್ಯಕವಾಗಿದೆ. ಕ್ರೀಡೆಗಳು ಹಾಗೂ ದೈನಂದಿನ ದೈಹಿಕ ಕಸರತ್ತುಗಳಿಂದಾಗಿ ಸದೃಢ ಕಾಯದಂತಹ ಶರೀರ ನಮ್ಮದಾಗುತ್ತದೆ. ಕ್ರೀಡೆಗಳಲ್ಲಿ ಸೋಲು ಗೆಲವು ಸಹಜ, ಇವುಗಳನ್ನು ಸಮರ್ಪಕವಾಗಿ …

Read More »

You cannot copy content of this page