ಭಾನುವಾರ , ಡಿಸೆಂಬರ್ 22 2024
kn
Breaking News

Recent Posts

ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೀಯ

ಗೋಕಾಕ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ರೈತರ ಅಭಿವೃದ್ಧಿ ಅದು ಕೇಂದ್ರದಿಂದ ಮಾತ್ರ ಸಾಧ್ಯವಿದ್ದು, ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ ಚೈತನ್ಯ ತುಂಬಲು …

Read More »

ಕೇಂದ್ರ ಸರಕಾರದ ಬಜೆಟ್ ಸ್ವಾಗತಾರ್ಹ : ಈರಣ್ಣ ಕಡಾಡಿ

ಮೂಡಲಗಿ: ಈ ಬಾರಿ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಜನಸಾಮಾನ್ಯರ ಆರೋಗ್ಯ, ರೈತರ ಆದಾಯ, ಗ್ರಾಮೀಣ ಜನರ ಮೂಲಸೌಕರ್ಯಗಳಿಗೆ ಆದ್ಯತೆ ನೀಡಿದ್ದು, ಜನಹಿತದ ಬಜೆಟ್ ಆಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ಸೋಮವಾರ ಫೆ-01 ರಂದು ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಕುರಿತು ಮಾತನಾಡಿದ ಅವರು ಕರೋನಾ ಹೊಡೆತಕ್ಕೆ ಕಳೆದ ಒಂದು ವರ್ಷದಲ್ಲಿ ಆರ್ಥಿಕ ಪರಿಸ್ಥಿತಿಗೆ ಬಾರಿ …

Read More »

ಸರಕಾರದ ಯೋಜನೆಗಳನ್ನು ಸದುಪಯೋಗ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ- ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ

ಮೂಡಲಗಿ: ಸರಕಾರವು ಬಡ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ಅನೇಕ ಸೌಲಭ್ಯಗಳಿದ್ದು ಅವುಗಳ ಉಪಯೋಗ ಪಡೆದುಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಹೇಳಿದರು. ಅವರು ಪಟ್ಟಣದ ವಾರ್ಡ್ ನಂ. 5ರ ಲಕ್ಷ್ಮೀನಗರದ ಶ್ರೀ ಕರೆಮ್ಮಾ ದೇವಿ ದೇವಸ್ಥಾನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಜರುಗಿದ ‘ಭಾಗ್ಯಲಕ್ಷ್ಮೀ ಬಾಂಡ್’ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. …

Read More »

ದೂಪದಾಳ ಡ್ಯಾಂನಲ್ಲಿಯ ಮಣ್ಣಿನ ಹೂಳೆತ್ತುವ ಕಾರ್ಯ ಸರಕಾರ ಕೂಡಲೇ ಕೈಗೊಳ್ಳಬೇಕು- ಲಕ್ಕಣ್ಣ ಸವಸುದ್ದಿ

ಮೂಡಲಗಿ: 2008-13 ರ ಅವಧಿಯಲ್ಲಿ ಅಂದಿನ ಜಲಸಂಪನ್ಮೂಲ ಸಚಿವರಾಗಿದ್ದ ಎಸ್.ಆರ್ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್ ಯಡಿಯೂರಪ್ಪನವರ ಅವಧಿಯಲ್ಲಿ ದೂಪದಾಳ ಡ್ಯಾಂನಲ್ಲಿಯ ಹೂಳೆತ್ತುವ ಕಾರ್ಯವನ್ನು ಇಟಲಿ ಮಾದರಿಯಲ್ಲಿ ಕೈಗೊಳ್ಳುವದಾಗಿ ಹೇಳಿದ್ದರು ಆದರೆ ಸದ್ಯ ಸ್ವದೇಶಿ ಮಾದರಿಯಲ್ಲಿಯೇ ಆ ಕಾರ್ಯಮಾಡಬೇಕೆಂದು ಕಾಂಗ್ರೇಸ್ ಜಿಲ್ಲಾ ಮುಖಂಡ ಲಕ್ಕಣ್ಣ ಸವಸುದ್ದಿ ಪತ್ರಿಕಾಘೋಷ್ಠಿಯಲ್ಲಿ ಸರಕಾರಕ್ಕೆ ಆಗ್ರಹಿಸಿದರು. ಪಟ್ಟಣದ ಪ್ರೇಸ್ ಕ್ಲಬ್‍ನಲ್ಲಿ ಆಯೋಜಿಸಿದ್ದ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ದೂಫದಾಳ ಡ್ಯಾಂನಲ್ಲಿಯ ಮಣ್ಣು …

Read More »

ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸಿ-ಸಿಪಿಆಯ್ ವೆಂಕಟೇಶ ಮುರನಾಳ

ಮೂಡಲಗಿ : ಸರಕಾರದಿಂದ ರೂಪಿಸಿದ ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯವಾದ ಜೀವಗಳನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು ವಾಹನಗಳನ್ನು ಚಲಿಸುವಾಗ ರಸ್ತೆ ಬದಿಗಳಲ್ಲಿ ಅಳವಡಿಸಿದ ಸಂಚಾರಿ ನಿಯಮಗಳನ್ನು ಪಾಲಿಸುವದರೊಂದಿಗೆ ನಿಮ್ಮ ಸುರಕ್ಷತೆಯ ಜೊತೆಗೆ ನಿಮ್ಮ ಕುಟುಂಬ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದು ಅವಶ್ಯವಿದೆ. ಇಂದು ಯುವಕರು ಸರಿಯಾದ ವಾಹನಗಳ ನಿರ್ವಹಣೆಯ ನಿಯಗಳನ್ನು ಪಾಲಿಸದೆ ಮತ್ತೊಬ್ಬರ ಜೀವಕ್ಕೆ ಹಾನಿ ಮಾಡುವದರ ಜೊತೆಗೆ ತಮ್ಮ ಜೀವಕ್ಕೂ ಹಾನಿ ಮಾಡಿಕೊಳ್ಳುತ್ತಿದ್ದು ತಮ್ಮ ಜೀವವನ್ನು ಉಳಿಸಿಕೊಳ್ಳುವದರ …

Read More »

ರಕ್ತದಾನದಿಂದಾಗಿ ಆರೋಗ್ಯ ವೃದ್ಧಿಯ ಜೊತೆಗೆ ಮಾನಸಿಕ ಸ್ಥಿತಿ ಮಿತಿಗಳು ಹತೋಟಿಯಲ್ಲಿ ಇರುತ್ತವೆ : ಡಾ. ಆರ್.ಎಸ್ ಬೆನಚಣಮರಡಿ

ಮೂಡಲಗಿ: ರಕ್ತದಾನದಿಂದಾಗಿ ಆರೋಗ್ಯ ವೃದ್ಧಿಯ ಜೊತೆಗೆ ಮಾನಸಿಕ ಸ್ಥಿತಿ ಮಿತಿಗಳು ಹತೋಟಿಯಲ್ಲಿ ಇರುತ್ತವೆ ಎಂದು ನಿವೃತ್ತ ತಾಲೂಕಾ ವೈಧ್ಯಾಧಿಕಾರಿ ಡಾ. ಆರ್.ಎಸ್ ಬೆನಚಣಮರಡಿ ಹೇಳಿದರು. ಅವರು ಪಟ್ಟಣದ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಚಿಕ್ಕೋಡಿಯ ಮಾತೋ ಶ್ರೀ ರಕ್ತ ಬಂಡಾರ ಕೇಂದ್ರ, ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜು, ಶ್ರೀ ಮಂಜುನಾಥ ಸೈನಿಕ ತರಭೇತಿ ಕೇಂದ್ರ, ಯುವ ಜೀವನ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಐಚ್ಛಿಕ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ …

Read More »

ಮೂಡಲಗಿ: NTSE 1882, NMMS 2163 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ: ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಪ್ರಸಕ್ತ 2020-21 ನೇ ಸಾಲಿನ ಎನ್.ಟಿ.ಎಸ್.ಇ ಪರೀಕ್ಷೆಗೆ 1882 ವಿದ್ಯಾರ್ಥಿಗಳು, ಎನ್.ಎಮ್.ಎಮ್.ಎಸ್ ಪರೀಕ್ಷೆಗೆ 2163 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಮೂಡಲಗಿ ವಲಯವು 2012 ರಿಂದ ರಾಜ್ಯದಲ್ಲಿಯೇ ಅತೀ ಹೆಚ್ಚು ಈ ಸ್ಪಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಲಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಾಗಿರುವ ಈ ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನವನ್ನು ಒದಗಿಸುತ್ತವೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಪೈಪೋಟಿ ನೀಡಲು ವಲಯದ ಸಂಪನ್ಮೂಲ …

Read More »

ಮೂಡಲಗಿಗೆ ಶೀಘ್ರ ಉಪನೋಂದಣಾಧಿಕಾರಿಗಳ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಮಾರ್ಚ ತಿಂಗಳೊಳಗೆ ಪ್ರಾರಂಭಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಹೆಸ್ಕಾಂನಿAದ ನೂತನವಾಗಿ ಆರಂಭಗೊಂಡಿರುವ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪನೋಂದಣಾಧಿಕಾರಿಗಳ ಕಛೇರಿ ಪ್ರಾರಂಭಿಸುವುದಕ್ಕೆ ಈಗಾಗಲೇ ಸರ್ಕಾರದ ಬಳಿ ಪ್ರಸ್ತಾಪ ಇದೆ ಎಂದು ಹೇಳಿದರು. ತಾಲೂಕಿಗೆ ಅಗತ್ಯವಿರುವ ಸರಕಾರಿ ಕಛೇರಿಗಳನ್ನು ಪ್ರಾರಂಭಿಸಲಿಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಉಪನೋಂದಣಾಧಿಕಾರಿಗಳ ಕಛೇರಿ …

Read More »

ಅಯೋಧ್ಯೆ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ನೀಡಲು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ.

ಮೂಡಲಗಿ : ಬಹುನಿರೀಕ್ಷಿತ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಅರಭಾವಿ ಮತಕ್ಷೇತ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ಸಂಗ್ರಹ ಮಾಡಿಸಿಕೊಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಇಲ್ಲಿಯ ಶಿವಬೋಧರಂಗ ಮಠದಲ್ಲಿ ಸೋಮವಾರದಂದು ಮಹಾ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನೂರಾರು ವರ್ಷಗಳ ಭಾರತೀಯರ ಕನಸನ್ನು ಈಡೇರಿಸಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಗಸ್ಟ್ …

Read More »

ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭಾರತೀಯ ವಿಜ್ಞಾನಿಗಳ ಕಾರ್ಯಕ್ಕೆ ಇಡೀ ಜಗತ್ತೆ ಭಾರತದತ್ತ ನೋಡುತ್ತಿದೆ

ಮೂಡಲಗಿ: ಕಳೆದೊಂದು ವರ್ಷದಿಂದ ವಿಶ್ವವ್ಯಾಪಿಯಾಗಿ ಕಾಡುತ್ತಿರುವ ಕೊರೋನಾ ವiಹಾಮಾರಿ ನಿರ್ಮೂಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತೀ ದೊಡ್ಡ ಲಸಿಕೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇಡೀ ವಿಶ್ವವೇ ನಮ್ಮ ವಿಜ್ಞಾನಿಗಳು ತಯಾರಿಸಿರುವ ಕೋವಿಡ್ ಲಸಿಕೆ ಬಗ್ಗೆ ಹೆಮ್ಮೆಪಡುತ್ತಿದೆ, ಕೋವಿಡ್-19ನ್ನು ಯಶಸ್ವಿಯಾಗಿ ನಿಭಾಯಿಸಿರುವ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ …

Read More »

You cannot copy content of this page