ಶುಕ್ರವಾರ , ಏಪ್ರಿಲ್ 26 2024
kn
Breaking News

Uncategorized

ಜಾತಿ, ಧರ್ಮ, ಭಾಷೆಗಳು ಎಲ್ಲರೂ ಸಮನಾಗಿ ಹೊಂದಿಕೊಳ್ಳಬೇಕು: ಅನ್ನ ದಾನೇಶ್ವರ ಸ್ವಾಮಿಜಿ

ಹಳ್ಳೂರ: ಪ್ರತಿಯೊಬ್ಬ ವ್ಯಕ್ತಿಯು ಮಹಾತ್ಮರ ಆಧ್ಯಾತ್ಮದ ಚಿಂತನೆ, ಶಾಂತಿ, ಉಪದ್ದೇಶ, ಅವರ ಜೀವನ ಸಾಧನೆಯನ್ನು ಎಲ್ಲರೂ ಅಳವಡಿಸಿಕೊಂಡು ಮಹಾತ್ಮರ, ಶರಣರ, ಗುರು ಹಿರಿಯರ ಮಾರ್ಗದರ್ಶನದಂತೆ ಎಲ್ಲರೂ ಪ್ರೇರಿಪಿಸಬೇಕೆಂದು ಕಲಿಯುಗದ ಕರುಣಾಕರ, ಸುಕ್ಷೇತ್ರ ಬಂಡಿಗಣಿಯ ಶ್ರೀ ಬಸವಗೋಪಾಲ ನೀಲಮಾಣಿಕ ಮಠದ ದಾಸೋಹ ರತ್ನ ಚಕ್ರವರ್ತಿ ಶ್ರೀ ಅನ್ನ ದಾನೇಶ್ವರ ಸ್ವಾಮಿಜಿಗಳು ಹೇಳಿದರು. ಸ್ಥಳೀಯ ಶ್ರೀ ಮಾಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಮಂಗಳವಾರರಂದು ನಡೆದ 14ನೇ ಮಹಾಲಕ್ಷ್ಮೀ ಪಾರಮಾರ್ಥಿಕ ಸಪ್ತಾಹ ಕಾರ್ಯಕ್ರಮದ ನೇತೃತ್ವವನ್ನು ವಹಿಸಿ …

Read More »

ಮೂಡಲಗಿಯಲ್ಲಿ ಉಪ ನೋಂದಣಿ ಕಚೇರಿ ಆರಂಭಿಸಲು ಸ್ಥಳ ಪರಿಶೀಲಿಸಿದ ಡಿಆರ್ ಅಪರಂಜಿ ಮತ್ತು ಎಸಿ ಬಗಲಿ.

ಮೂಡಲಗಿ- ಮೂಡಲಗಿಗೆ ಹೊಸ ಉಪ ನೋಂದಣಿ ಕಛೇರಿ ಮಂಜೂರಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಬುಧವಾರದಂದು ಕಛೇರಿಗೆ ಅಗತ್ಯವಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಪಟ್ಟಣದ ತಹಶಿಲ್ದಾರರ ಕಚೇರಿಗೆ ಹೊಂದಿಕೊಂಡಿರುವ ಮೂರು ಕೊಠಡಿಗಳನ್ನು ಪರಿಶೀಲಿಸಿದ ಜಿಲ್ಲಾ ನೋಂದಣಿ ಅಧಿಕಾರಿ ಶಿವಕುಮಾರ ಅಪರಂಜಿ ಅವರು, ಈ ಮೂರು ಕೊಠಡಿಯಲ್ಲಿ ಹೊಸ ಉಪ ನೋಂದಣಿ ಕಚೇರಿಯನ್ನುಆರಂಭಿಸಲಾಗುವುದು. ಶೀಘ್ರವಾಗಿ ಮೂಡಲಗಿಯಲ್ಲಿ ಕಚೇರಿ ಆರಂಭ ಮಾಡಲಾಗುವುದು ಎಂದು ಹೇಳಿದರು. ಅರಭಾವಿ ಶಾಸಕ ಹಾಗೂ ಕಹಾಮ ಅಧ್ಯಕ್ಷ …

Read More »

ಹಣಮಂತ ಶಿವಗೊಂಡಪ್ಪ ಗಿರೆಣ್ಣವರ ನಿಧನ

ಮೂಡಲಗಿ:ತಾಲ್ಲೂಕಿನ ಶಿವಾಪೂರ ಗ್ರಾಮದ ಹಣಮಂತ ಶಿವಗೊಂಡಪ್ಪ ಗಿರೆಣ್ಣವರ (47) ಇವರು ಮಂಗಳವಾರ ಫೇ-08 ರಂದು ನಿಧನ ಹೊಂದಿದರು.ಮ್ರತರಿಗೆ ತಂದೆ,ತಾಯಿ,ಪತ್ನಿ,ಇಬ್ಬರು ಪುತ್ರರು,ಇಬ್ಬರು ಸಹೊದರರು ಸೇರಿದಂತೆ ಅಪಾರ ಬಂದು ಬಳಗ ಬಿಟ್ಟು ಅಗಲಿದ್ದಾರೆ. ಸಂತಾಪ:ಹಣಮಂತ ಗಿರೆಣ್ಣವರ ಅವರ ನಿಧನಕ್ಕೆ ಸಂಸದ ಈರಣ್ಣ ಕಡಾಡಿ‌ ಸಂತಾಪ ತಿಳಿಸಿದ್ದಾರೆ,ಮ್ರತರ ಕುಟುಂಬಕ್ಕೆ ದು:ಖ ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಿದ್ದಾರೆ.

Read More »

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನ-ಸಂಸದ ಕಡಾಡಿ ಸಂತಾಪ

ಮೂಡಲಗಿ: ಏಳು ದಶಕಗಳ ಕಾಲ ತಮ್ಮ ಗಾನಸುಧೆಯಿಂದ ಸಂಗೀತ ಜಗತ್ತನ್ನು ಶ್ರೀಮಂತಗೊಳಿಸಿದ ಗಾನ ಕೋಗಿಲೆ, ಭಾರತರತ್ನ, ಪದ್ಮ ವಿಭೂಷಣ, ಲತಾ ಮಂಗೇಶ್ಕರ್ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು. ರವಿವಾರ ಫೆ-೦೬ ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಲತಾ ಮಂಗೇಶ್ಕರ್ …

Read More »

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

ಗೋಕಾಕ್- ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಲತಾಜೀ ಅವರು ನಮ್ಮ ದೇಶದ ಅಮೂಲ್ಯ ಆಸ್ತಿಯಾಗಿದ್ದರು. ಸುಮಾರು ಏಳು ದಶಕಗಳಿಂದ ದೇಶದ ವಿವಿಧ ಭಾಷೆಗಳಲ್ಲಿ ಸುಮಾರು ೩೫ ಸಾವಿರಕ್ಕೂ ಅಧಿಕ ಹಾಡುಗಳನ್ನು ತಮ್ಮ ಕಂಠಸಿರಿಯಲ್ಲಿ ನಮಗೆಲ್ಲ ಉಣಬಡಿಸಿದ್ದರು. ಹಿನ್ನೆಲೆ ಗಾಯಕಿಯಾಗಿ ಬಾರತೀಯ ಚಿತ್ರರಂಗಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದರು. ಇವರ ಧ್ವನಿ …

Read More »

ಬಡ್ತಿ ಮೀಸಲಾತಿ ಆದೇಶ ಶೀಘ್ರ ಜಾರಿಯಾಗದಿದ್ದರೆ ಹೋರಾಟ:ಬೀರಪ್ಪ ಅಂಡಗಿ ಚಿಲವಾಡಗಿ

ಶಿವಮೊಗ್ಗ: ಸುಪ್ರೀಂಕೋರ್ಟ ಆದೇಶದಂತೆ ವಿಕಲಚೇತನ ನೌಕರರಿಗೆ ಅವರ ಸೇವಾ ಜೇಷ್ಠತೆಯನ್ನು ಅನುಸರಿಸಿ ಶೇಕಡಾ ೩ ರಷ್ಟು ಬಡ್ತಿಯಲ್ಲಿ ಮೀಸಲಾತಿ ನೀಡುವ ಆದೇಶವನ್ನು ರಾಜ್ಯ ಸರಕಾರವು ಶೀಘ್ರವೇ ಜಾರಿಗೆ ಮಾಡದಿದ್ದರೆ ಆದೇಶ ಜಾರಿಗಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು. ಅವರು ನಗರದ ಸರಕಾರಿ ನೌಕರರ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಕಲಚೇತನ ನೌಕರರ ಜಿಲ್ಲಾ ಮಟ್ಟದ ಸಭೆಯನ್ನು ಉದ್ದೇಶಿಸಿ ಮಾತನಾಡಿ,ವಿಕಲಚೇತನ ನೌಕರರಿಗೆ ಅವರ ಸೇವಾಜೇಷ್ಠತೆಯನ್ನು ಅನುಸರಿಸಿ ಶೇಕಡಾ ೩ …

Read More »

ಭಾವೈಕ್ಯತೆಯ ಕಂಪು ಪಸರಿಸಿದ ಇಬ್ರಾಹಿಂ ಸುತಾರ್ ನಿಧನ-ಸಂಸದ ಕಡಾಡಿ ಸಂತಾಪ

ಮೂಡಲಗಿ: ಬಸವಾದಿ ಶರಣರ ವಚನಗಳನ್ನು ಗ್ರಾಮೀಣ ಪ್ರದೇಶ ಜನರ ಆಡು ಭಾಷೆಯಲ್ಲಿಯೇ ಹೇಳುವ ಮೂಲಕ ಕನ್ನಡಿಗರ ಮನಗೆದ್ದ, ಸರ್ವಧರ್ಮಗಳ ಭಾವೈಕ್ಯತೆಗೆ ಶ್ರಮಿಸಿದ ಶ್ರೇಷ್ಠ ಸಂತ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು. ಶನಿವಾರ ಫೆ-೦೫ ರಂದು …

Read More »

ಇಬ್ರಾಹಿಂ ಸುತಾರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ್- ಖ್ಯಾತ ಪ್ರವಚನಕಾರ, ಸಾಮರಸ್ಯದ ಹರಿಕಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ನಾಡಿನ ಶ್ರೇಷ್ಠ ಚಿಂತಕರಾಗಿದ್ದ ಅವರು, ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತರಾಗಿದ್ದರು. ಮಠ ಮಾನ್ಯಗಳ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಇವರ ನಿಧನದಿಂದ ನಾಡಿಗೆ ಅಪಾರ ಹಾನಿಯಾಗಿದೆ. ಸರ್ವ ಧರ್ಮಗಳ ಪ್ರಚಾರಕೊಬ್ಬರನ್ನು ಕಳೆದುಕೊಂಡಂತಾಗಿದೆ. ಇವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ …

Read More »

ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ನೂತನ ಅಧ್ಯಕ್ಷರಾಗಿ ಪಿ.ಶಿವಪ್ಪ ಆಯ್ಕೆ ಹಿರಿಯರ ಮಾರ್ಗದರ್ಶನದಲ್ಲಿ ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸುವೆ : ಶಿವಪ್ಪ

ಘಟಪ್ರಭಾ : ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ಸಂಘದ ನೂತನ ಅಧ್ಯಕ್ಷರಾಗಿ ಪಿ. ಶಿವಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಎಲ್. ಭಜಂತ್ರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರಿ ಸಂಘಗಳ ಹಿರಿಯ ನಿರೀಕ್ಷಕ ಎಸ್.ಎಸ್. ಬಿರಾದಾರ ಪಾಟೀಲ ಪ್ರಕಟಿಸಿದರು. ಸಂಘದ ಕಾರ್ಯಾಲಯದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಸನ್ 2022 ರಿಂದ 2025 ರವರೆಗೆ ಮೂರು ವರ್ಷಗಳ ಅವಧಿಗೆ ಈ ಚುನಾವಣೆ ನಡೆದಿದೆ. ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ಸಂಘದ …

Read More »

ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಮಂಜುಳಾ ಹಿರೇಮಠ ಅಭಿಪ್ರಾಯ ಸಮಗ್ರತೆಯ ಮಾದರಿ ಬಜೆಟ್

ಮೂಡಲಗಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆ ಕಲಾಪದಲ್ಲಿ ಪೇಪರ್‌ಲೆಸ್ ಬಜೆಟ್ ಮಂಡನೆ, ಕೌಶಲಗಳ ಪೂರೈಕೆ ಮತ್ತು ಆನ್‌ಲೈನ್ ಶಿಕ್ಷಣ ಕಾರ್ಯಕ್ರಮಗಳು, ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆ, ಸಂಶೋಧನೆ ಮತ್ತು ನಾವೀನ್ಯತೆಗೆ ಆದ್ಯತೆ ನೀಡಿರುವುದು ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಮಂಜುಳಾ ಹಿರೇಮಠ ಅವರು ತಿಳಿಸಿದ್ದಾರೆ. ರೈತರಿಗೆ, ಕೃಷಿ ಪ್ರಗತಿ ಮತ್ತು ದೇಶದ ಎಲ್ಲ ವರ್ಗಕ್ಕೂ ಬಜೆಟ್‌ವು ಬಹಳಷ್ಟು ಅವಕಾಶವನ್ನು ನೀಡಿದೆ. ಡಿಜಿಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು ನೀಡಿದ್ದು …

Read More »

You cannot copy content of this page