ಭಾನುವಾರ , ಜೂನ್ 16 2024
kn
Breaking News

ಕರ್ನಾಟಕದಲ್ಲಿ ಇಂದು ಮತ್ತೆ 12 ಕೋರೊನಾ ಸೊಂಕಿತರು ಪತ್ತೆ

Spread the love

ರಾಜ್ಯದಲ್ಲಿ ಇಂದು ಮತ್ತೆ 12 ಕೊರೋನಾ ಸೋಂಕು ದೃಢಪಟ್ಟಿದ್ದು.

ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೈಸೂರಲ್ಲಿ 3, ವಿಜಯಪುರ 1, ಮಂಡ್ಯದಲ್ಲಿ 1, ಬೆಳಗಾವಿ 1, ಹುಬ್ಬಳ್ಳಿ 1, ಕಲಬುರ್ಗಿ 2,,  ಬಾಗಲಕೋಟೆ 2,, ಗದಗ 1 ಪ್ರಕರಣ ಪತ್ತೆಯಾಗಿವೆ.

ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 371ಕ್ಕೇರಿದೆ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page