ಬುಧವಾರ , ಅಕ್ಟೋಬರ್ 5 2022
kn
Breaking News
????????????????????????????????????

ಎಸ್‍ಡಿಎ, ಎಫ್‍ಡಿಎ ನೋಂದ ಅಭ್ಯರ್ಥಿಗಳಿಂದ ಶಾಸಕರಿಗೆ ಮನವಿ ಸಲ್ಲಿಕೆ

Spread the love

ಗೋಕಾಕ: 2017 ಸಾಲಿನ ಎಸ್‍ಡಿಎ ಹಾಗೂ ಎಫ್‍ಡಿಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ನಿರ್ದೇಶಿಸುವಂತೆ ಆಗ್ರಹಿಸಿ ಅರಭಾವಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ನೊಂದ ಅಭ್ಯರ್ಥಿಗಳು ಮನವಿ ಸಲ್ಲಿಸಿದರು.
ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸೇರಿದ ಆಕಾಂಕ್ಷಿ ಅಭ್ಯರ್ಥಿಗಳು 2017ನೇ ಸಾಲಿನ ಎಸ್‍ಡಿಎ ಹಾಗೂ ಎಫ್‍ಡಿಎ ಪರೀಕ್ಷೆಗಳಲ್ಲಿ ಆಯ್ಕೆಯಾಗಿರುವ ನಮಗೆ ಕೂಡಲೇ ಆದೇಶ ಪತ್ರವನ್ನು ನೀಡಬೇಕೆಂದು ಅವರು ತಿಳಿಸಿದ್ದಾರೆ.
ಎಲ್ಲ ಮೂಲ ದಾಖಲಾತಿ ಪರಿಶೀಲನೆ ಮುಗಿದಿದೆ. ಆರ್ಥಿಕ ಇಲಾಖೆಯು ನೇಮಕ ಪ್ರಕ್ರೀಯೆಯನ್ನು ತಡೆಹಿಡಿದಿದೆ. ಆದರೇ ಇದೇ ಅಧಿಸೂಚಣೆಯಲ್ಲಿ ಆಯ್ಕೆಯಾದ ನ್ಯಾಯಾಂಗ ಇಲಾಖೆಯ 428 ಅಭ್ಯರ್ಥಿಗಳಿಗೆ ಈಗಾಗಲೇ ನೇಮಕಾತಿ ಪತ್ರ ನೀಡಲಾಗಿದೆ. ಉಳಿದ 44 ಇಲಾಖೆಗಳ 1414 ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡಲು ಆರ್ಥಿಕ ಇಲಾಖೆಯು ಇದುವರೆಗೂ ಒಪ್ಪಿಗೆ ನೀಡಿಲ್ಲ. ಇನ್ನೂಳಿದ ಇಲಾಖೆಯ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪ್ರತಿ ನೀಡುವಂತೆ ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿ ನೊಂದ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಶಾಸಕರಿಗೆ ನೀಡಿರುವ ಮನವಿ ಪತ್ರದಲ್ಲಿ ಎಸ್‍ಡಿಎ ಹಾಗೂ ಎಫ್‍ಡಿಎ ನೊಂದ ಅಭ್ಯರ್ಥಿಗಳು ಮನವಿ ಮಾಡಿಕೊಂಡಿದ್ದಾರೆ.
ಶಾಸಕರ ಪರವಾಗಿ ಮನವಿ ಸ್ವೀಕರಿಸಿದ ಆಪ್ತ ಸಹಾಯಕರಾದ ನಿಂಗಪ್ಪ ಕುರಬೇಟ ಮತ್ತು ಲಕ್ಕಪ್ಪ ಲೋಕುರಿ ಅವರು ಈ ವಿಷಯವನ್ನು ಶಾಸಕರ ಗಮನಕ್ಕೆ ತರುವುದಾಗಿ ನೋಂದ ಅಭ್ಯರ್ಥಿಗಳಿಗೆ ಭರವಸೆ ನೀಡಿದರು.
ಮನವಿ ಸಲ್ಲಿಸುವ ವೇಳೆಯಲ್ಲಿ ರಮೇಶ ಖಾನಪ್ಪನವರ, ಪ್ರಕಾಶ ದ್ಯಾಮಕ್ಕಗೋಳ, ವಿದ್ಯಾಶ್ರೀ ರೆಡ್ಡಿ, ಸಿದ್ದಾರೂಢ ಹುಕ್ಕೇರಿ, ರಾಮಸಿದ್ದಪ್ಪ ಕೊತಲಿ, ಸಂಜು ಗುಗ್ಗರಿ, ವಿಠ್ಠಲ ಗೌಡನ್ನವರ, ಮಲ್ಲಪ್ಪ ಖಿಲಾರಿ, ಸುರೇಶ ಭಾಗೋಜಿ, ಕರುಣಾನಿಧಿ ರಾಯಬಾಗಕರ, ಉಮೇಶ ಫೋಳ, ಸುನೀತಾ ಮೆಳವಂಕಿ, ಶಿವಪುತ್ರ ಮೂಡಲಗಿ, ಇಕ್ಬಾಲ್ ಮುಲ್ಲಾ ಮತ್ತಿತರರು ಉಪಸ್ಥಿತರಿದ್ದರು.


Spread the love

About Kenchappa Meesi

Check Also

ಅಕ್ಟೋಬರ್ ತಿಂಗಳಾoತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ …

41 comments

 1. wonderful points altogether, you simply gained a brand new reader. What would you recommend about your post that you made some days ago? Any positive?

 2. Greetings! Quick question that’s entirely off topic. Do you know how to make your site mobile friendly? My web site looks weird when browsing from my iphone 4. I’m trying to find a theme or plugin that might be able to fix this problem. If you have any suggestions, please share. Cheers!

 3. Wonderful blog you have here but I was wanting to know if you knew of any message boards that cover the same topics discussed here? I’d really like to be a part of online community where I can get suggestions from other knowledgeable individuals that share the same interest. If you have any recommendations, please let me know. Thanks a lot!

 4. As a Newbie, I am continuously searching online for articles that can be of assistance to me. Thank you

 5. I always was interested in this subject and stock still am, thanks for posting.

 6. canadian pharmacy cialis brand buy tadalafil cialis buy info/

 7. buy cialis online reviews buy tadalafil cialis message board

 8. generic cialis cost hvtsgeahdUtidaBtjEsogez price of cialis 20 mg cialis sell

 9. stromectol for humans for sale stromectol 12 mg tablets stromectol tablets for humans

 10. ivermectin dosage for cattle ivermectin rct ivermectin for mange

 11. where to buy liquid cialis generic tadalafil 20mg india price of cialis 20 mg

 12. stromectol price usa stromectol for sale prescribing stromectol

 13. online purchase of tadalafil in india price of cialis 20 mg where to buy liquid cialis

 14. is propecia a prescription drug cost of finasteride where to buy finasteride

 15. buy propecia usa buy propecia generic propecia for cheap without precscription

 16. best non prescription ed pills best ed pills online ed drugs list

 17. canada ed drugs sildenafil without a doctor’s prescription buy prescription drugs online without

 18. ivermectin guinea pigs order ivermectin online ivermectin guinea pigs

 19. finasteride prostate buy propecia online cheap generic propecia usa

 20. natural alternative to cialis cialis 20 mg best price cialis one a day with dapoxetine canada

 21. pet antibiotics without vet prescription best ed pills help with ed

 22. Heya i’m for the first time here. I came across this board and I find It truly useful & it helped me out much. I hope to give something back and aid others like you aided me.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!