ಸೋಮವಾರ , ಅಕ್ಟೋಬರ್ 3 2022
kn
Breaking News

ಕೊರೋನಾ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ : ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ್ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

ಮಂಗಳವಾರ ಸಂಜೆ ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕುಗಳ ಟಾಸ್ಕ್ ಫೋರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ ಹರಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಅವರು ಹೇಳಿದರು.

ಬಹುತೇಕ ಸೋಂಕಿತರಿಗೆ ಆಕ್ಸಿಜನ್ ಕೊರತೆ ಎದುರಾಗುತ್ತಿದೆ. ಇದನ್ನು ಸಮರ್ಥವಾಗಿ ಎದುರಿಸಲು ಈಗಾಗಲೇ ಗೋಕಾಕ್ ಸಾರ್ವಜನಿಕ ಆಸ್ಪತ್ರೆ, ಮಲ್ಲಾಪುರ ಪಿಜಿಯ ಮೋರಾರ್ಜಿ ವಸತಿ ಶಾಲೆ ಮತ್ತು ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ಬೆಡ್ ಗಳ ವ್ಯವಸ್ಥೆ ಮಾಡಿರುವುದಾಗಿ ಅವರು ಹೇಳಿದರು. ಜೊತೆಗೆ ಈ ಮೂರು ಕೊವಿಡ್ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ರಾಮಬಾಣವಾಗಿರುವ ರೆಮ್ ಡೆಸಿವರ್ ಕೂಡ ಅಗತ್ಯವಿರುವಷ್ಟು ಲಭ್ಯ ಇವೆ. ಸೋಂಕಿತರಿಗೆ ಸದಾ ಕಾಲವೂ ಆಕ್ಸಿಜನ್ ಕೊರತೆ ಎದುರಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಸೋಂಕಿತರ ಆರೈಕೆಯಲ್ಲಿ ಯಾವುದೇ ಲೋಪವಾಗಬಾರದು ಎಂದು ಅವರು ತಿಳಿಸಿದರು.

ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ವೈದ್ಯರನ್ನು ಭೆಟ್ಟಿಯಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು. ಅಗತ್ಯವಿದ್ದರಷ್ಟೇ ಮಾತ್ರ ಅಸ್ಪತ್ರೆಗಳಿಗೆ ದಾಖಲಾಗಬೇಕು. ರೋಗ ಲಕ್ಷಣಗಳು ಕಂಡು ಬಂದಿದ್ದರೂ ಅಂಥವರು ವಿಳಂಬವಾಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಇದರಿಂದಾಗಿಯೇ ಜೀವಹಾನಿಗಳು ಸಂಭವಿಸುತ್ತಿವೆ ಎಂದು ಹೇಳಿದರು.
ಕೋವಿಡ್ ಲಸಿಕೆಗಳನ್ನು ಇದುವರೆಗೆ ಕೇವಲ ಶೇ. ೩೮ ರಷ್ಟು ಜನರು ಹಾಕಿಸಿಕೊಂಡಿದ್ದಾರೆ. ಶೇ. ೧೦೦ ರಷ್ಟು ಜನರು ಈ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕು. ಸ್ಥಳೀಯ ಗ್ರಾಮ, ಪಟ್ಟಣ, ಪುರಸಭೆಯ ವ್ಯಾಪ್ತಿ ಮಟ್ಟದಲ್ಲಿ ಸಾರ್ವಜನಿಕರಿಗೆ ಈ ಬಗ್ಗೆ ತಿಳುವಳಿಕೆ ಮೂಡಿಸಲು ಅಧಿಕಾರಿಗಳು ಯತ್ನಿಸಬೇಕು. ಮಹಾಮಾರಿ ಕೊರೋನಾ ಎರಡನೇ ಅಲೆಯನ್ನು ತಡೆಯಲಿಕ್ಕೆ ಜಾಗೃತಿ ಅಭಿಯಾನವನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಗೋಕಾಕ್ ತಹಶೀಲ್ದಾರ ನವೀನ ಹುಲ್ಲೂರ, ಮೂಡಲಗಿ ತಹಶೀಲ್ದಾರ ಡಾ. ಮೋಹನ ಭಸ್ಮೆ, ಗೋಕಾಕ ಡಿವೈಎಸ್ಪಿ ಜಾವೇದ ಇನಾಂದಾರ, ತಾಲ್ಲೂಕಾ ವೈದ್ಯಾಧಿಕಾರಿ ಡಾ. ಮುತ್ತಣ್ಣಾ ಕೊಪ್ಪದ, ಗೋಕಾಕ್ ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರವೀಂದ್ರ ಆಂಟಿನ್, ಹಿರಿಯ ವೈದ್ಯ ಡಾ. ಆರ್.ಎಸ್. ಬೆಂಚಿನಮರ್ಡಿ, ಗೋಕಾಕ ನಗರಸಭೆ ಆಯುಕ್ತ ಶಿವಾನಂದ ಹಿರೇಮಠ, ಮೂಡಲಗಿ ಬಿಇಓ ಅಜೀತ ಮನ್ನಿಕೇರಿ, ಸಿಪಿಐ ಗೋಪಾಲ ರಾಠೋಡ, ಶ್ರೀಶೈಲ ಬ್ಯಾಕೋಡ, ಸರ್ವೇಶ್ವರ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಸಿಡಿಪಿಓ ವೈ. ಎಂ. ಗುಜನಟ್ಟಿ, ಬಿಸಿಎಂ ಅಧಿಕಾರಿ ಬಿಸಿರೊಟ್ಟಿ ಸೇರಿದಂತೆ ಹಲವು ತಾಲ್ಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Kenchappa Meesi

Check Also

ಡಾ.ಅಶೋಕ ದಳವಾಯಿಯವರ ಜೀವಮಾನ ಸಾಧನೆಗೆ ‘ಪೋಷಕ ಅನಾಜ’ ಪ್ರಶಸ್ತಿ

Spread the loveಮೂಡಲಗಿ: ಭಾರತ ಸರಕಾರದ ಹಿರಿಯ ಅಧಿಕಾರಿ, ಕೃಷಿತಜ್ಞ ಮತ್ತು ಅನುಭವಿ ಆಡಳಿತಗಾರರಾದ ಡಾ.ಅಶೋಕ ದಳವಾಯಿಯವರ ಜೀವಮಾನ ಸಾಧನೆ …

69 comments

 1. Thanks for any other excellent article. Where else could anybody get that kind of information in such an ideal means of writing? I have a presentation next week, and I’m at the look for such info.

 2. Good V I should definitely pronounce, impressed with your site. I had no trouble navigating through all the tabs and related information ended up being truly easy to do to access. I recently found what I hoped for before you know it in the least. Quite unusual. Is likely to appreciate it for those who add forums or something, web site theme . a tones way for your customer to communicate. Nice task..

 3. [url=https://accutaneon.com/]https://accutaneon.com/[/url]

 4. casino welcome bonuses
  [url=”https://cybertimeonlinecasino.com”]mobile online casino[/url]
  casinos sites

 5. best dissertation writing services uk
  what is a dissertation
  help writing a dissertation

 6. what is a dissertation
  need help
  doctoral dissertation help reference

 7. uk dissertation writing help quotes
  buy art online berlin
  books thesis dissertation help

 8. free slots on
  [url=”https://411slotmachine.com”]facebook free slots games[/url]
  big win vegas slots

 9. Excellent blog! Do you have any suggestions for aspiring writers? I’m planning to start my own blog soon but I’m a little lost on everything. Would you recommend starting with a free platform like WordPress or go for a paid option? There are so many options out there that I’m completely overwhelmed .. Any recommendations? Thanks!

 10. Thanks for ones marvelous posting! I genuinely enjoyed reading it, you’re a great author.I will make sure to bookmark your blog and will eventually come back in the future. I want to encourage yourself to continue your great work, have a nice holiday weekend!

 11. I have been surfing on-line more than 3 hours nowadays, but I by no means found any attention-grabbing article like yours. It is pretty value enough for me. In my opinion, if all webmasters and bloggers made just right content as you probably did, the internet will be much more useful than ever before.

  • pharmacie vernet avignon pharmacie nation bourges pharmacie boulogne billancourt boulevard jean jaures , pharmacie lafayette boulogne billancourt pharmacie bordeaux centre , pharmacie leclerc ingre pharmacie champfleury avignon medicaments beta bloquant pharmacie bourges de garde pharmacie ouverte le dimanche autour de moi therapies used for ptsd .
   pharmacie leclerc ibos pharmacie bordeaux st clair pharmacie lille , pharmacie de garde nantes journal de therapie comportementale et cognitive impact factor . pharmacie de garde aujourd’hui toulon medicaments yeux chat pharmacie de garde joue les tours pharmacie angers chu . pharmacie de garde nimes therapie genique mucoviscidose pharmacie annecy rue sommeiller , traitement varicelle pharmacie vilalta avignon , pharmacie de garde oued zem aujourd’hui pharmacie en ligne roissy en brie therapie cognitivo-comportementale st-jean-sur-richelieu Molnuvid vente libre, Acheter Molnuvid en France Equivalent Molnuvid sans ordonnance Molnuvid prix sans ordonnance Acheter Molnuvid en pharmacie France. medicaments rhinopharyngite pharmacie songeon aix en provence pharmacie tapponnier annecy pharmacie auchan villebon pharmacie angers justices , therapie synonyme therapies alternatives . act therapy victoria bc therapie de couple jodoigne pharmacie hotel de ville

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!