ಗುರುವಾರ , ಮಾರ್ಚ್ 28 2024
kn
Breaking News

ನಾಡೋಜ ಚೆನ್ನವೀರ ಕಣವಿ ಅವರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

Spread the love

ಗೋಕಾಕ : ಕನ್ನಡ ಸಾರಸ್ವತ ಲೋಕದ ದಿಗ್ಗಜ ಸಾಹಿತಿ, ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಡಾ. ಚೆನ್ನವೀರ ಕಣವಿ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊದು ಕಳಚಿದಂತಾಗಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದ ಕಣವಿ ಅವರು ಹೊಸಗನ್ನಡ ಕಾವ್ಯದ ಪ್ರಮುಖ ಕವಿಯಾಗಿದ್ದರು ಎಂದು ತಿಳಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕಣವಿ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ದಯಪಾಲಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page