ಮಂಗಳವಾರ , ಅಕ್ಟೋಬರ್ 4 2022
kn
Breaking News

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‌ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ: ಕೆಎಂಎಫ್‌ನಿoದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ವೃಂದಕ್ಕೆ ಕರೆ ನೀಡಿದರು.
ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ರಾಸು ವಿಮೆಗಳ ಚೆಕ್ ವಿತರಿಸಿ ಮಾತನಾಡಿದ ಅವರು, ರೈತರ ಆರ್ಥಿಕ ಅಭಿವೃದ್ಧಿಗಾಗಿಯೇ ಕೆಎಂಎಫ್ ಬದ್ಧವಿದ್ದು ರೈತರಿಗೆ ಬೇಕಾಗಿರುವ ಎಲ್ಲ ಸೌಲತ್ತುಗಳನ್ನು ನೀಡುತ್ತಿದೆ ಎಂದು ಹೇಳಿದರು.
ರೈತರಿಗೆ ಅವಶ್ಯವಿರುವ ಮೇವು ಕತ್ತರಿಸುವ ಯಂತ್ರ, ರಬ್ಬರ ಮ್ಯಾಟ್‌ಗಳನ್ನು ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ನೀಡಲಾಗುವುದು. ಜಾನುವಾರುಗಳಿಗೆ ಹಾಸಲಿಕ್ಕೆ ರಬ್ಬರ ಮ್ಯಾಟ್‌ಗಳನ್ನು ಎಲ್ಲ ಸಂಘಗಳಿಗೂ ನೀಡುವ ವ್ಯವಸ್ಥೆ ಮಾಡಲಾಗುವುದು. ರಾಸುಗಳು ಮೃತಪಟ್ಟಲ್ಲಿ ಅವುಗಳಿಗೆ ವಿಮಾ ಸೌಲಭ್ಯವನ್ನು ಸಹ ನೀಡಲಾಗುತ್ತಿದೆ ಎಂದು ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ೧೨ ರೈತರಿಗೆ ತಲಾ ೫೦ ಸಾವಿರ ರೂ.ಗಳ ರಾಸು ವಿಮೆ ಚೆಕ್‌ಗಳನ್ನು ವಿತರಿಸಿದರು. ೧.೩೫ ಲಕ್ಷ ರೂ. ಮೊತ್ತದ ೧೨ ಫಲಾನುಭವಿಗಳು ಸೇರಿ ಒಟ್ಟು ೭.೩೫ ಲಕ್ಷ ರೂ.ಗಳ ರೈತ ಕಲ್ಯಾಣ ಸಂಘದ ಚೆಕ್‌ಗಳನ್ನು ವಿತರಿಸಿದರು. ಮೇವು ಕತ್ತರಿಸುವ ಯಂತ್ರ ಮತ್ತು ರಬ್ಬರ್ ಮ್ಯಾಟ್‌ಗಳನ್ನು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾದ ಮಲ್ಲು ಪಾಟೀಲ, ಸವಿತಾ ಖಾನಪ್ಪನವರ, ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ, ಜಿಪಂ ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ, ನ್ಯಾಯವಾದಿ ಮುತ್ತೆಪ್ಪ ಕುಳ್ಳೂರ, ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ವೆಂಕಟೇಶ ಜೋಶಿ, ವಿಸ್ತರಣಾಧಿಕಾರಿಗಳಾದ ಎಸ್.ಬಿ. ಕರಬನ್ನವರ, ರವಿ ತಳವಾರ, ವಿಠ್ಠಲ ಲೋಕುರಿ, ಮುಂತಾದವರು ಉಪಸ್ಥಿತರಿದ್ದರು.


Spread the love

About Kenchappa Meesi

Check Also

ಅಕ್ಟೋಬರ್ ತಿಂಗಳಾoತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ …

74 comments

 1. After checking out a number of the blog posts on your web site, I honestly appreciate your technique of writing a blog. I added it to my bookmark webpage list and will be checking back in the near future. Take a look at my web site too and let me know how you feel.

 2. Really enjoyed this blog.Really looking forward to read more.

 3. Thank you ever so for you blog article.Really thank you! Will read on…

 4. I really enjoy the blog article.Really looking forward to read more.

 5. Thank you ever so for you blog article.Really thank you! Really Cool.

 6. I think this is a real great blog.Really thank you! Much obliged.

 7. Really appreciate you sharing this blog article.Really thank you! Cool.

 8. Really informative blog article.Really looking forward to read more. Awesome.

 9. Thank you for your article post.Really looking forward to read more. Great.

 10. Really appreciate you sharing this post.Much thanks again. Much obliged.

 11. Cheap Discount Warehouse Rogaine Propecia stromectol for lice Metformin 1000 Mg Canada Without Rx

 12. Great, thanks for sharing this blog article.Really looking forward to read more. Really Cool.

 13. Great, thanks for sharing this blog.Thanks Again. Really Great.

 14. wow, awesome blog post.Really looking forward to read more. Fantastic.

 15. Thanks for sharing, this is a fantastic article.Really looking forward to read more. Awesome.

 16. Thank you ever so for you article post.Really looking forward to read more. Much obliged.

 17. Great, thanks for sharing this article.Thanks Again. Will read on…

 18. Appreciate you sharing, great article.Really thank you! Want more.

 19. This is one awesome blog.Really thank you! Want more.

 20. I think this is a real great blog post.Really thank you! Will read on…

 21. I appreciate you sharing this blog.Much thanks again. Much obliged.

 22. Really appreciate you sharing this blog.Really thank you! Cool.

 23. dark web store dark web market reviews [url=https://bitcoindarksites.shop/ ]darknet market list url [/url]

 24. black market deep deep web drug url [url=https://darkmarketnetwork.com/ ]darknet market lightning network [/url]

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!