ಭಾನುವಾರ , ಮೇ 28 2023
kn
Breaking News

ಆಶಾಕಾರ್ಯಕರ್ತೆಯರಿಗೆ, ಆರೋಗ್ಯ ಸಹಾಯಕರಿಗೆ ದಿನ ಬಳಕೆಯ ದಿನಸಿ ಕಿಟ್ ವಿತರಣೆ

Spread the love

ಮೂಡಲಗಿ 19 : ಕೊರೋನಾ ವೈರಸ್ ಹರಡದಂತೆ ಮುಜಾಂಗ್ರತ ಕ್ರಮವಾಗಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ , ಆರೋಗ್ಯ ಸಹಾಯಕರಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ವಾಸಂತಿ ತೇರದಾಳ ದಿನ ಬಳಕೆ ಅಗತ್ಯ ವಸ್ತುಗಳನ್ನು ವಿತರಿಸಿದರು .

ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಾದ ಮಾಜಿ ಪಿಕೆಪಿಎಸ್ ಅಧ್ಯಕ್ಷ ‌ಹಣಮಂತ ತೇರದಾಳ ಮಾತನಾಡಿ ಕೊರೋನಾ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮತ್ತು ಜನರ ಆರೋಗ್ಯದ ಬಗ್ಗೆ ಮಾಹಿತಿ ನೀಡುವಲ್ಲಿ ಆಶಾ ಕಾರ್ಯಕರ್ತೆಯರಿಗೆ ಹಾಗೂ ಆರೋಗ್ಯ ಸಹಾಯಕರು ಈ ಗ್ರಾಮದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ನಿವ೯ಹಿಸುತ್ತಿರುವ ಎಂದು ಹೇಳಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಸಪ್ಪ ಸಂತಿ,ಮಲ್ಲಪ್ಪ ಛಬ್ಬಿ,ಸುರೇಶ ಡಬ್ಬಣ್ಣವರ,ಕುಮಾರ ಲೋಕನ್ನವರ,ಎಮ್ ಡಿ ಸಂತಿ,ಸಂಗಪ್ಪ ಪಟ್ಟಣಶೆಟ್ಟಿ,ಮಹಾಂತೇಶ ಕುಡಚಿ, ಬಾಳೇಶ ನೇಸೂರ,ಸಿದಣ್ಣ ದುರದುಂಡಿ,ಯಲ್ಲಾಲಿಂಗ ವಾಳದ ಉಪಸ್ಥಿತರಿದ್ದರು.


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page