ಸೋಮವಾರ , ಅಕ್ಟೋಬರ್ 3 2022
kn
Breaking News

ವರದಿ ನೀಡಲು ವಿಳಂಬ: ಬಿ.ಇ.ಓ.ಕಚೇರಿ ಮುಂದೆ ನಾಳೆ‌ ಬೀರಪ್ಪ ಅಂಡಗಿ ಧರಣಿ

Spread the love

ಕೊಪ್ಪಳ: ಸಿ.ಪಿ.ಎಸ್.ಶಾಲೆಯ ಶಿಕ್ಷಕರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರ ಮೇಲೆ ಭ್ರಷ್ಟಾಚಾರ ಹಾಗೂ ಹಗರಣ ಸೇರಿದಂತೆ ವಿವಿಧ ಅಂಶಗಳನ್ನು ಒಳಗೊಂಡಂತೆ ಬಸವರಾಜ ಶೀಲವಂತರ ಎಂಬುವರು ದೂರು ನೀಡಿದ್ದರು.
ದೂರಿನ ಅನ್ವಯ ಬಿ.ಇ.ಓ.ಅವರು ನಿಯಮದಲ್ಲಿ ಇಲ್ಲದಿದ್ದರೂ ಕೂಡಾ ತನಿಖಾಧಿಕಾರಿ ಹಾಗೂ ಮಂಡನಾಧಿಕಾರಿಗಳನ್ನು ನೇಮಕ‌ ಮಾಡಿ,ಆ ದೂರಿಗೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಸಲ್ಲಿಸಿ ನಾಲ್ಕು ತಿಂಗಳು ಕಳೆದಿದೆ.ಅಲ್ಲದೇ ಬೀರಪ್ಪ ಅಂಡಗಿ ಚಿಲವಾಡಗಿ ಅವರು ಕೂಡಾ ತಮ್ಮ ದೂರಿಗೆ ಸಂಬಂಧಿಸಿದಂತೆ ನೀಡಿದ ದೂರಿನ ದಾಖಲೆ ಹಾಗೂ ತನಿಖಾಧಿಕಾರಿಗಳು ನೀಡಿದ ವರದಿಯ ನಕಲು ಪ್ರತಿಯನ್ನು ನೀಡುವಂತೆ ಪತ್ರ ನೀಡಿದರೂ ಇಲ್ಲಿಯ ತನಕ ಯಾವುದೇ ವರದಿಯನ್ನು ನೀಡದೆ ವಿಳಂಭ ನೀತಿಯನ್ನು ಅನುಸರಿಸುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ ಅವರ ವಿರುದ್ಧ ಅವರ ಕಚೇರಿಯ ಮುಂದೆ ಬೆಳಗ್ಗೆ ೧೧ ಗಂಟೆಗೆ ಧರಣಿಯನ್ನು ನಡೆಸಲಾಗುತ್ತದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Kenchappa Meesi

Check Also

ಡಾ.ಅಶೋಕ ದಳವಾಯಿಯವರ ಜೀವಮಾನ ಸಾಧನೆಗೆ ‘ಪೋಷಕ ಅನಾಜ’ ಪ್ರಶಸ್ತಿ

Spread the loveಮೂಡಲಗಿ: ಭಾರತ ಸರಕಾರದ ಹಿರಿಯ ಅಧಿಕಾರಿ, ಕೃಷಿತಜ್ಞ ಮತ್ತು ಅನುಭವಿ ಆಡಳಿತಗಾರರಾದ ಡಾ.ಅಶೋಕ ದಳವಾಯಿಯವರ ಜೀವಮಾನ ಸಾಧನೆ …

83 comments

 1. best online casinos for us players
  top online casino
  online casino games that pay

 2. masters dissertation writing services
  help me
  dissertation search

 3. dissertation statistics help
  writing
  defending your dissertation

 4. medical dissertation writing services
  dissertation writing tips
  help with dissertation proposal

 5. doctoral dissertation defense
  buy a dissertation
  doctoral dissertation help usa

 6. dissertation statistics help
  dissertation thesis writing
  electronic engineering dissertation ideas

 7. writing a dissertation literature review
  how long is a dissertation
  powerpoint for creative writing

 8. Свежие статьи о короне с комментариями терапевта проекта Coronavirus-Control.ru Божко Светланы Игоревны. Весьма познавательный материал!

 1. Pingback: 1abjectly

 2. Pingback: bahis siteleri

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!