ಶುಕ್ರವಾರ , ಮಾರ್ಚ್ 31 2023
kn
Breaking News

ವಿಕಲಚೇತನ ನೌಕರರಿಗೆ ಜನವರಿ 18 ರವರೆಗೆ ಮನೆಯಿಂದಲೇ ಕೆಲಸ :ಬೀರಪ್ಪ ಅಂಡಗಿ ಚಿಲವಾಡಗಿ

Spread the love

ಕೊಪ್ಪಳ: ಕೋವಿಡ್ 19 ರ ರೂಪಾಂತರಿ ವೈರಸ್ ” ಓಮಿಕ್ರಾನ್” ವೈರಾಣು ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ವಿಕಲಚೇತನ ನೌಕರರು ಮನೆಯಿಂದ ಕಚೇರಿಗೆ ಬಂದು ಕಾರ್ಯ ನಿರ್ವಹಿಸಲು ತೊಂದರೆ ಆಗುವುದನ್ನು ಗಮನಿಸಿ ಸರಕಾರವು ವಿಕಲಚೇತನ ನೌಕರರಿಗೆ ಕಚೇರಿ/ ಶಾಲೆಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ ಅವರು ಆದೇಶ ಮಾಡಿದ್ದು ಜನವರಿ 18 ರ ವರಗೆ ಜಾರಿಯಲ್ಲಿ ಇರುತ್ತದೆ.ಈ ಆದೇಶವು ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ವಿಕಲಚೇತನ ನೌಕರರಿಗೆ ಅನ್ವಯವಾಗುತ್ತದೆ.ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮನವಿ ಮಾಡಿದ್ದಾರೆ.


Spread the love

About gcsteam

Check Also

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನಕ್ಕೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

Spread the loveಗೋಕಾಕ್- ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಕಹಾಮ ಅಧ್ಯಕ್ಷ ಹಾಗೂ ಅರಭಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page