ಶುಕ್ರವಾರ , ಸೆಪ್ಟೆಂಬರ್ 30 2022
kn
Breaking News

ಪೆಂಡಾಲ ಮತ್ತು ಡೆಕೋರೇಟರ್ಸ ಸಂಘದಿಂದ ಮನವಿ, ಸರ್ಕಾರದ ವಿಶೇಷ ಪ್ಯಾಕೇಜ್‍ಗೆ ಒತ್ತಾಯ

Spread the love

ಮೂಡಲಗಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಶಿಲುಕಿದ ತಾಲೂಕಿನ ಪೆಂಡಾಲ ಸಪ್ಲಾಯರ್ಸ,ಲೈಟಿಂಗ ಮತ್ತು ಧ್ವನಿವರ್ದಕ ವೃತ್ತಿಪರ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‍ನ್ನು ಸರ್ಕಾರವು ಘೋಷಿಸಬೇಕೆಂದು ಮೂಡಲಗಿ ತಾಲ್ಲೂಕಾ ಪೆಂಡಾಲ ಮತ್ತು ಡೆಕೊರೆಟರ್ಸ,ಲೈಟಿಂಗ,ಸೌಂಡ,ಸಪ್ಲಾಯರ್ಸ ಮಾಲಿಕರ ಸಂಘದವರು ಬುಧವಾರ ತಹಶೀಲ್ದಾರ ಡಿ.ಜಿ.ಮಹಾತ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು.

ನಾವು ಅಸಂಘಟಿತ ವೃತ್ತಿಪರ ಕಾರ್ಮಿಕರಾಗಿದ್ದು ಕೊರೋನಾ ಲಾಕ್‍ಡೌನ್ ಸಮಯದಲ್ಲಿ ಮದುವೆ,ಧಾರ್ಮಿಕ,ರಾಜಕೀಯ,ಶೈಕ್ಷಣಿಕ ಇನ್ನಿತರ ಸಭೆ,ಸಮಾರಂಭಗಳು ರದ್ದಾಗಿ ತುಂಬ ತೊಂದರೆ ಅನುಭವಿಸುತ್ತಿದ್ದು ಜೀವನ ನಡೆಸುವುದು ದುಸ್ತರವಾಗಿದೆ ಬ್ಯಾಂಕಿನಿಂದ ಪಡೆದುಕೊಂಡ ಸಾಲದ ಕಂತು,ಬಡ್ಡಿಯನ್ನು ತುಂಬಲು ತೊಂದರೆ ಆಗುತ್ತಿದೆ ತಾಲೂಕಿನಲ್ಲಿ 50ಕ್ಕೂ ಅಧಿಕ ಮಾಲಿಕರಿದ್ದು 500ಜನ ಕೆಲಸಗಾರರು ಕೆಲಸವಿಲ್ಲದೇ ತೊಂದರೆ ಅನುಭವಿಸುವಂತಾಗುದೆ. ಸದ್ಯ ಸರಕಾರ ನಮಗೆ ಯಾವದೆ ರೀತಿಯ ಪ್ಯಾಕೇಜ್ ಮತ್ತು ಸೌಲಭ್ಯವನ್ನು ಕಲ್ಪಿಸಿಕೊಡದೆ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು ನಮಗೆಲ್ಲ ನೋವು ತಂದಿದೆ. ಸಾಕಷ್ಟು ಜನ ಬಡವರಿದ್ದು, ತೊಂದರೆಯಲ್ಲಿರುವರು. ಲಾಕ್‍ಡೌನ್ ಸಂದರ್ಭದಲ್ಲಿ ಆಗಿರುವ ತೊಂದರೆಗೆ ಪ್ರತಿಯಾಗಿ ಸರ್ಕಾರವು ವಿವಿಧ ವರ್ಗದ ಜನರಿಗೆ ವಿಶೇಷ ಪ್ಯಾಕೇಜ್ ನೀಡಿದೆ . ನಮ್ಮ ವರ್ಗಕ್ಕೂ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಸ್ಲಂ ಕುರಬೇಟ್,ಉಪಾದ್ಯಕ್ಷ ರಮೇಶ ಮೇದಾರ,ಇಬ್ರಾಹಿಂ ಅತ್ತಾರ,ಖಾದೀರ ರಾಜೇಖಾನ,ನಿಜಾಮ ಡಾಂಗೆ,ಸಂತೋಷ ಸಂಗಮಿ,ಮಂಜುನಾಥ ರಾವಳ,ರಾಜು ಮುಗುಟಖಾನ,ಶಾನೂರ ಅತ್ತಾರ,ಭೀಮಪ್ಪ ಮೇತ್ರಿ,ಸಂಗಯ್ಯ ಮಠಪತಿ,ಮಲೀಕಜಾನ ಸಣ್ಣಕ್ಕಿ,ರಾಜು ಮೋಮಿನ ಇನ್ನಿತರರು ಇದ್ದರು.


Spread the love

About Editor

Check Also

ದುರ್ಗಾದೇವಿ ನವರಾತ್ರಿ ಉತ್ಸವ ಸಮಿತಿವತಿಯಿಂದ ನಾಳೆ ಪೂರ್ವಭಾವಿ ಸಭೆ

Spread the loveಮೂಡಲಗಿ: ದುರ್ಗಾದೇವಿ ನವರಾತ್ರಿ ಉತ್ಸವ ಸಮಿತಿವತಿಯಿಂದ ಪ್ರತಿ ವರ್ಷ ಜರುಗುವ ನವರಾತ್ರಿ ಉತ್ಸವ ಕುರಿತು ಪೂರ್ವಭಾವಿ ಸಭೆಯು …

4 comments

  1. Hello There. I discovered your blog the usage of msn. That is an extremely well written article. I will make sure to bookmark it and come back to read extra of your helpful info. Thank you for the post. I’ll certainly comeback.

  2. Hmm it seems like your blog ate my first comment (it was extremely long) so I guess I’ll just sum it up what I wrote and say, I’m thoroughly enjoying your blog. I too am an aspiring blog blogger but I’m still new to everything. Do you have any suggestions for first-time blog writers? I’d certainly appreciate it.

  3. Hello my friend! I want to say that this post is amazing, great written and come with approximately all significant infos. I¦d like to peer extra posts like this .

  4. I am impressed with this internet site, real I am a big fan .

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!