ಸೋಮವಾರ , ಅಕ್ಟೋಬರ್ 3 2022
kn
Breaking News

ವೀರಯೋದ ಸುಬೇದಾರ ಮಾರುತಿ ಉದ್ದನ್ನವರ ಗ್ರಾಮಸ್ಥರಿಂದ ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ

Spread the love

ಮೂಡಲಗಿ: ತಾಲೂಕಿನ ಖಾನಟ್ಟಿ ಗ್ರಾಮದ ವೀರಯೋಧ ಸುಬೇದಾರ ಮಾರುತಿ ಶಿವಲಿಂಗಪ್ಪ ಉದ್ದನ್ನವರ ಸುಧೀರ್ಘ 30 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿದ್ದಾರೆ. ಯಶಸ್ವಿ ಸೇವೆ ಸಲ್ಲಿಸಿರುವ ಪ್ರಯುಕ್ತ ಗ್ರಾಮಸ್ಥರಿಂದ ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಸ. 3 ಶುಕ್ರವಾರದಂದು ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ಜೋಡಕುರಳಿಯ ಚಿದ್ಘನಾನಂದ ಸ್ವಾಮಿಗಳು, ಉದ್ಘಾಟಕರಾಗಿ ಕೆಎಮ್‍ಎಫ್ ಅಧ್ಯಕ್ಷರು ಹಾಗೂ ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷೆ ಮಾಯವ್ವ ಲಂಗೋಟಿ ವಹಿಸುವರು. ಮುಖ್ಯ ಅತಿಥಿಗಳಾಗಿ ಬೆಳಗಾವಿ ಜಿಪಂ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ತಹಶೀಲ್ದಾರ ಡಿ.ಜಿ ಮಹಾತ, ಬಿಇಒ ಅಜೀತ ಮನ್ನಿಕೇರಿ, ಮಾಜಿ ರಾಜ್ಯಾಧ್ಯಕ್ಷರ ಕರ್ನಾಟಕ ಪ್ರದೇಶ ಕುರುಬರ ಸಂಘದ ಡಾ. ರಾಜೇಂದ್ರ ಸಣ್ಣಕ್ಕಿ, ತಾಲೂಕಾಧ್ಯಕ್ಷ ಡಾ.ಎಸ್.ಎಸ್ ಪಾಟೀಲ, ಪುರಸಭೆ ಸದಸ್ಯ ಸಂತೋಷ ಸೋನವಾಲಕರ, ಭೂ ನ್ಯಾಯ ಮಂಡಳಿ ಸದಸಿ ಭೀಮಶಿ ಮಗದುಮ, ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಹಾಗೂ ಅತಿಥಿಗಳು ಗ್ರಾಮಸ್ಥರು ದೇಶ ಪ್ರೇಮಿಗಳು ಆಗಮಿಸುತ್ತಾರೆ.


Spread the love

About Kenchappa Meesi

Check Also

ಡಾ.ಅಶೋಕ ದಳವಾಯಿಯವರ ಜೀವಮಾನ ಸಾಧನೆಗೆ ‘ಪೋಷಕ ಅನಾಜ’ ಪ್ರಶಸ್ತಿ

Spread the loveಮೂಡಲಗಿ: ಭಾರತ ಸರಕಾರದ ಹಿರಿಯ ಅಧಿಕಾರಿ, ಕೃಷಿತಜ್ಞ ಮತ್ತು ಅನುಭವಿ ಆಡಳಿತಗಾರರಾದ ಡಾ.ಅಶೋಕ ದಳವಾಯಿಯವರ ಜೀವಮಾನ ಸಾಧನೆ …

7 comments

  1. Terrific work! That is the kind of info that are meant to be shared around the net. Disgrace on the search engines for no longer positioning this post upper! Come on over and consult with my site . Thanks =)

  2. Hello, you used to write fantastic, but the last several posts have been kinda boringK I miss your super writings. Past few posts are just a little out of track! come on!

  3. Its like you read my mind! You appear to know so much about this, like you wrote the book in it or something. I think that you can do with a few pics to drive the message home a little bit, but instead of that, this is fantastic blog. A great read. I’ll certainly be back.

  4. Wonderful goods from you, man. I’ve understand your stuff previous to and you are just too wonderful. I actually like what you’ve acquired here, really like what you’re stating and the way in which you say it. You make it entertaining and you still care for to keep it wise. I can not wait to read much more from you. This is actually a tremendous site.

  5. I think this web site has got some really superb information for everyone : D.

  6. A large percentage of of whatever you point out is astonishingly legitimate and it makes me ponder why I had not looked at this with this light before. This piece really did turn the light on for me personally as far as this particular subject goes. Nevertheless at this time there is actually just one factor I am not really too comfy with and whilst I attempt to reconcile that with the actual central idea of the issue, let me observe exactly what the rest of the visitors have to say.Nicely done.

  7. Hey, you used to write fantastic, but the last few posts have been kinda boring… I miss your tremendous writings. Past several posts are just a little bit out of track! come on!

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!